
ಅದೇ ಯುಗಾದಿ ಹಳೇ ಯುಗಾದಿ ಹರ್ಷವಿಲ್ಲ! ವರ್ಷ ವರ್ಷದಿ ಯುಗಾದಿ! ಅದೇ ಚಿಗುರು, ಹಳೇ ಒಗರು, ಹಳತಿನಲ್ಲಿ ಹೊಸತಿದೆ ಮಾವು, ಬೇವು, ಎಲೆಯು ಉದುರಿ, ಮತ್ತೇ ಅಲ್ಲೇ ಚಿಗರಿದೆ ಇಳೆಗೆ ಕಳೆಯು, ಹೊಳೆವ ತೋರಣ ಕಣ್ಣಿಗೆ ಅದೇ ತುಂಬೆ, ಹೊಂಗೆ, ರಂಬೆ, ಕೊಂಬೆ ...
ಹೇಳದಿದ್ದರು ನೀನು ಎಲ್ಲ ಬಲ್ಲೆನು ನಾನು ಏನಿದೆ ಎಂದು ಎದೆಯಾಳದಲ್ಲಿ; ನಿನ್ನ ಕಣ್ಣಿನೊಳೇನೊ ನೋವು ತೇಲುತ್ತಿಹುದು ಕರಿಮೋಡ ಸುಳಿದಂತೆ ಬಾನಿನಲ್ಲಿ ನೂರು ಹಳೆ ನೆನಪುಗಳು ಚೀರಿ ಹೊಮ್ಮುತ್ತಲಿವೆ ಮರವೆಯಲಿ ಹುಗಿದರೂ ಮೇಲಕೆದ್ದು; ನಮ್ಮ ಮೇಲೇ ಏಕೆ ವಿ...
ಪೆರ್‍ಲಾಜ್ಜ… ನೆಟ್ಟ ಆಲದ ಮರದಲಿ, ಮೊಮ್ಮಕ್ಳು ಮರಕೋತಿ ಆಡಿದ್ದು ನೆನಪು. ಮರಿ ಮಗಾ ಬುಗುರಿ ಕೆತ್ತಿ, ದಾರ ಸುತ್ತಿ, ‘ಗುಯ್’…ಽಽ ಎಂದು, ಊರುಕೇರಿ ಆಲಿಸುವಂತೆ, ‘ಗುಯ್’ ಗುಟ್ಟಿಸಿದ್ದ! ಆಕ್ಷಣ: ಏನೆಲ್ಲ ಮರೆತು, ಬಾಲ್ಯಕೆ ಜಾರಿದ ಜನ...
ಎಂಥ ಗೋಪೀ ಕಣ್ಣೊಳೆಂಥ ಶಾಂತಿ! ಕೆನೆ ಹಾಲು ಮೈ ಚಿನ್ನ, ಸೂರ್ಯಕಾಂತಿ ಹಾಲು ಗಡಿಗೆಯ ಹೊತ್ತು ತಲೆಯ ಮೇಲೆ ಸೆರಗಿಳಿಸಿ ಬೆಡಗಲ್ಲಿ ಹೆಗಲ ಮೇಲೆ ಮುಡಿದ ಮಲ್ಲಿಗೆ ಕಂಪ ಸುತ್ತ ಹರಡಿ ನಡೆಯುವಳು ನನ್ನ ನೆಮ್ಮದಿಯ ಕದಡಿ ನಡಿಗೆಯೇ ನೃತ್ಯವಾದಂಥ ಹೆಣ್ಣು ಕಲ...













