Home / Kannada

Browsing Tag: Kannada

ತಿಮ್ಮನಿಗೆ ನೆಗಡಿಯಾಗಿತ್ತು. ಡಾಕ್ಟ್ರು ಮಾತ್ರೆ ಕೊಟ್ಟರು. ತಿಮ್ಮ ಮನೆಗೆ ಬಂದು ಮಾತ್ರೆಯ ಲೇಬಲ್‌ನ ಸುತ್ತಲು ಕತ್ತರಿಯಿಂದ ಕತ್ತರಿಸಿ ನಂತರ ಮಾತ್ರ ತೆಗೆದುಕೊಂಡನು. ಆಗ ಅವನ ಹೆಂಡತಿ ಕೇಳಿದ್ಲು. “ಯಾಕ್ರೀ ಹೀಗೆ ಮಾಡ್ತಿದ್ದೀರಾ?” ...

ಪ್ರೇಮಿಯೊಬ್ಬಳು ಯುದ್ಧ ರಂಗದಲ್ಲಿ ಮಡಿದ ತನ್ನ ಪ್ರಿಯಕರನ ಕಳೇಬರವನ್ನು ಹುಡುಕುತ್ತಾ ಬರುತ್ತಾಳೆ. ಶರತ್ಕಾಲದ ಹಳದಿ ಕೆಂಪು ಹಣ್ಣೆಲೆಗಳು ಉದರಿ, ಭೂಮಿಗೆ ಒಣಗಿದೆಲೆಯ ಹೊದಿಕೆ ಹೊದಿಸಿ ಬೋಳು ಮರಗಳು ನಿರ್ಜೀವವಾಗಿ ನಿಂತಿವೆ. ಪ್ರೇಮಿ ಎಲೆ ಎಲೆಯ ಗುಪ...

ಹಸಿವು ರೊಟ್ಟಿಗಾಗಿ ರೊಟ್ಟಿ ಹಸಿವಿಗಾಗಿ ಕಾಯುವುದು ಎಂದೂ ಒಂದೇ ಅಲ್ಲ. ಕಾಯುವಿಕೆಯ ಅಂತರ ಅರಿವಾಗಿ ಕಂದಕ ತುಂಬಿದರೆ ಸಂಗತ ತುಂಬದಿದ್ದರೆ ಅದರದರ ಪರಿಧಿಯಲೇ ಅಸ್ತಂಗತ. *****...

ಸಾಲುಗಟ್ಟಿ ಸಾಗಿದ ಇರುವೆಗಳು ಕವಿತೆ ಮೆರವಣಿಗೆ ಹೊರಟವೆ ಶಬ್ದಗಳ ಸೂಕ್ಷ್ಮ ಜೇಡನ ಬರೆಯಲಿ ಸಿಲುಕಿ ಹೊರ ಬರಲಾರದೇ ಒದ್ದಾಡಿವೆ ಸುರಿದ ಮಳೆ ಅಂಗಳದ ಥಂಡಿ ಹರಡಿ ಹಾಸಿದ ಹನಿ ಹನಿಯ ಹೆಗ್ಗುರುತು ಗುಳಿಯಲಿ ಅವಳ ಕಣ್ಣುಳು ಏನೋ ಅರಸಿ ಬಳಲಿವೆ ಕರಿಮೋಡದ ತ...

ನಮ್ಮ ಸುತ್ತಮುತ್ತಲಿನ ವಾತಾವರಣ ಮತ್ತು ಜೀವಿಗಳ ನಡುವಿನ ಸಂಬಂಧವನ್ನು ‘ಪರಿಸರ’ ಎಂದು ಹೇಳುತ್ತೇವೆ. ಪರಿಸರದಲ್ಲಿ ಗಿಡ-ಮರಗಳು ಪ್ರಾಣಿ-ಪಕ್ಷಿಗಳು, ಬೆಟ್ಟ-ಗುಡ್ಡಗಳು, ನದಿ-ವನಗಳು ಇವೆ. ಪರಿಸರದಲ್ಲಿ ಯಾವುದೇ ಒಂದು ಜೀವಿಯು ಸ್ವತಂತ್ರವಿಲ್ಲ. ಅವರ...

೧ ರಾತ್ರಿ ಮಲಗುವವರೆಗೂ ಅಜ್ಜನ ಊರಲ್ಲಿ ಊರಿಗೆ ಊರೇ ತೆರೆದ ಬಾಗಿಲುಗಳ ಸದಾ ಸ್ವಾಗತ, ೨೪ ಗಂಟೆಗಳ ಕಾಲ ಸುಭದ್ರ ಬಾಗಿಲು ಕಾವಲುಗಾರ ಇಲ್ಲಿ ನನ್ನೂರಲ್ಲಿ. ೨ ನಮ್ಮನ್ನು ನಾವು ಕಾಯ್ದುಕೊಳ್ಳುವುದಕ್ಕಿಂತಲೂ ಹೆಚ್ಚಾಗಿ ಬಾಗಿಲು ಚಿಲಕ ಕೀಲಿಗಳೇ ನಮ್ಮನ್...

ಆರು ವರ್ಷದ ಹುಡುಗ, ಕಲ್ಲು ಮುಳ್ಳಿನ ಏರುತಗ್ಗಿನ ಊರ ದಾರಿ ನಡೆದು ಸೋತಿದ್ದಾನೆ. ಆತನ ತಲೆಯ ಮೇಲೊಂದು ಬಾಳೆಯ ಕಂದು ಹೊರಲಾರದ ಹೊರೆಯದು ಅವನಿಗೆ. ಹೊತ್ತು ಕುತ್ತಿಗೆ ಸೋತಾಗ ಅದನ್ನು ಬಲ ಹೆಗಲ ಮಲೇರಿಸುವನು. ಅನಂತರ ಎಡ ಹೆಗಲ ಮೇಲೆ. ಅಲ್ಲಿಯೂ ನೋವಾ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...