
ಅಪ್ಪ ಅಮ್ಮ ಎಲ್ಲಾರ್‍ಗಿಂತ ಅಜ್ಜಿ ನಂಗೆ ಇಷ್ಟ ಅಜ್ಜಿಗೂನು ಅಷ್ಟೆ ನಾನು ಇಲ್ದೆ ಹೋದ್ರೆ ಕಷ್ಟ. ಗಲ್ಲ ಹಿಂಡಿ ಮುದ್ದು ಮಾಡಿ ಚುಕ್ಕು ಬಡಿದು ತೊಡೇಲಿ, ನಿದ್ದೆ ಬರ್‍ಲೇ ಬಿಡ್ತಾಳಜ್ಜಿ ಕಥೆ ಹೇಳ್ತಾ ಕಡೇಲಿ! ನನ್ ಗೊಂಬೇಗೂ ಸ್ನಾನ ಮಾಡ್ಸಿ ಬಟ್ಟ ತೊಡ...
“ಮರಗಳೆಲ್ಲಾ ಯಾಕೆ ಅಷ್ಟೊಂದ್ ದೊಡ್ಡಕ್ ಇರ್‍ತಾವೆ?” “ಒಳ್ಳೇವ್ರೆಲ್ಲಾ ಹಾಗೇ ಮರಿ, ಎತ್ತರ ಇರ್‍ತಾರೆ.” “ಒಳ್ಳೇವ್ರಾದ್ರೆ ಯಾಕೆ ಮತ್ತೆ ಮಾತೇ ಆಡೊಲ್ಲ?” “ಮಾತಾಡಿದ್ರೆ ಬಂತೇ ಚಿನ್ನ ನಡತೆಗೆ ತಪ...













