Home / ತಿರುಮಲೇಶ

Browsing Tag: ತಿರುಮಲೇಶ

ಕಾಣದ ಕೈಯೆಂದು ಕಾಣದಕೆ ಹಂಬಲಿಸಿ ಹುಡುಕುವಿಯೇತಕೆ ಕಾಣುವ ಕೈ ಕೈಯಲ್ಲವೇ? ತೊಟ್ಟಿಲು ತೂಗಿದ ಕೈ ಅಟ್ಟುಣಿಸಿದ ಕೈ ಮೀಯಿಸಿದ ಕೈ ಬಟ್ಟೆಯುಡಿಸಿದ ಕೈ ತೊಡೆ ಮೇಲೆ ಕೂಡಿಸಿದ ಕೈ ಹಾಲೂಡಿದ ಕೈ ಒರೆಸಿದ ಕೈ ಬರೆಸಿದ ಕೈ ಕರೆದ ಕೈ ಚಾಚಿದ ಕೈ ಅಕ್ಕರೆಯಿಂದ ...

ಕಾಡಿನ ಹಾದಿಯಲಿ ನಾನೊಬ್ಬನೆ ನಡೆವಾಗ ಆವರಿಸಿದ ಸುಗಂಧವೇ ನಿನ್ನ ಹೆಸರು ಯಾವ ಪುಷ್ಪ ಯಾವ ವೃಕ್ಷ ಯಾವ ವನದೇವಿ ಯಾವ ಗಿರಿಸಾನುಗಳ ಔಷಧಿಯೆ ನಿನ್ನ ಹೆಸರು ಸಂತೆಬೀದಿಗಳಲ್ಲಿ ಜನರ ನಡುವಿರುವಾಗ ಬೆಳುದಿಂಗಳಂತೆ ಬಂದ ಚೆಲುವೆ ನಿದ್ದೆ ಎಚ್ಚರಗಳಲಿ ಸ್ವಪ್...

ಎಲ್ಲಿಂದ ಬಂತೀ ಸುಮಧುರ ಗಾನ ಎಲ್ಲಿಂದ ಬಂದನೀ ಯಕ್ಷ ಎಲ್ಲಿಂದ ಬಿದ್ದ ಸುರ ಸ್ವಪ್ನ ಎಲ್ಲಿಂದ ತೆರೆದ ಗವಾಕ್ಷ ಇನ್ನು ಭಾಗವತ ನಾನೆ ಇನ್ನು ಜಾಗಟೆ ನಾನೆ ಚಂಡೆಮದ್ದಲೆ ನಾನೆ ಹಾಡು ಅರ್ಥವು ನಾನೆ ಕೋಡಂಗಿ ಕುಣಿತ ಗೋಪಾಲ ಕುಣಿತ ಎಲ್ಲ ಹೆಜ್ಜೆಗಳ ಇಡುವವ...

ಯಾರಿವನೋ ಇವ ಯಾರವನೋ ಎಲ್ಲಿಂದ ಬಂದಲ್ಲಿಗೆ ಹೋಗುವವ ದಿಕ್ಕುಗಳ ಧಿಕ್ಕರಿಸಿದವನೊ ಸುಖಶಾಂತಿಗಳ ಪೃಥಕ್ಕರಿಸಿದವನೊ ಸೀಮೆಗಳ ತೊರೆದವನೋ ಸಿಗದ ಯಾವುದಕೊ ಹಾತೊರೆದವನೋ ನದಿ ದಾಟಿದವನೊ ಬೆಟ್ಟ ಹತ್ತಿದವನೊ ಕಣಿವೆ ಕಾಡುಗಳ ನುಗ್ಗಿದವನೋ ಏಳು ಸಮುದ್ರಗಳ ದಾ...

ಎಲ್ಲಾದರು ಒಂದು ದಿನ ಎಂತಾದರು ಒಂದು ದಿನ ಕಾಣದಿರುವೆನೇ ನಾ ನಿನ್ನನು ಹಾಡುತಿರಬಹುದು ನೀ ಮಾತಾಡುತಿರಬಹುದು ನೀ ಸುಮ್ಮನೆ ಕುಳಿತಿರಬಹುದು ನೀ ಕುಣಿಯುತಿರಬಹುದು ನೀ ಬಸವಳಿದಿರಬಹುದು ಮುತ್ತಿನಂಥ ಬೆವರ ಹನಿ ನಿನ್ನ ಹಣೆ ಮೇಲಿರಬಹುದು-ಅಲ್ಲಿ ಕುರುಳೊ...

ದೇವರ ಕಾಣಲು ಹೋದವರಿದ್ದಾರೆ ಕಾಡುಬೆಟ್ಟಗಳ ಹಾದು ಕಾಡ ಕಾಣಲಿಲ್ಲ ಬೆಟ್ಟವ ಕಾಣಲಿಲ್ಲ ದೇವರ ಕಾಣಲಿಲ್ಲ ಮರವ ಕಾಣದೆ ಕಾಡ ಕಾಣುವುದು ಬಯಲ ಕಾಣದೆ ಬೆಟ್ಟವ ಕಾಣುವುದು ಎಂತೊ ಮನುಷ್ಯ ಮನುಷ್ಯರ ಕಾಣದ ದೇವರ ಕಾಣುವುದು? ಪಾಪವ ನೀಗಲು ಹೋದವರಿದ್ದಾರೆ ಪುಣ...

ಜೀವವೆಂದರೆ ಬರಿ ಒಡಲು ಅಲ್ಲ ಒಡಲಿಲ್ಲದೆ ಜೀವವು ಇಲ್ಲ ಒಡಲು ಜೀವಗಳ ಸಂಬಂಧವೇ ಜೀವನಾನುಬಂಧ ಅದು ಎನಿತು ಸುಂದರ ಫಲವೆಂದರೆ ಬರಿ ವೃಕ್ಷವಲ್ಲ ವೃಕ್ಷವಿಲ್ಲದೆ ಫಲವು ಇಲ್ಲ ವೃಕ್ಷ ಫಲಗಳ ಸಂಬಂಧವೇ ಜೀವನಾನುಬಂಧ ಅದು ಎನಿತು ಸುಂದರ ಅರ್ಥವೆಂದರೆ ಬರಿ ವಾ...

ಈ ಗತಿಶೀಲ ಜಗದಲ್ಲಿ ಅತಿಯಾಗದೆ ಇರು ಇತಿಯಾಗದೆ ಇರು ಶ್ರುತಿ ಮಾಡಿದ ವೀಣೆಯ ಹಾಗಿರು ನುಡಿಸುವ ಗಾಯಕ ನುಡಿಸುವ ವೇಳೆಗೆ ನಡೆಸುವ ಗುರು ನಡೆಸುವ ವೇಳೆಗೆ ತಡವರಿಸುವ ಭಯ ಯಾತಕೆ ಹೇಳು ಮಗುವಿನ ಸೋಜಿಗ ಅಂತೆಯೆ ಇರಲಿ ನಗುವಿನ ಚೆಲುವು ಮಾಯದೆ ಇರಲಿ ಮುಗಿ...

ಕಲಿಸು ನನಗೆ ಕಲಿಸು ಬೆಳಕ ನಾ ಬಯಸಿದಂತೆ ಕತ್ತಲ ಸ್ವಾಗತಿಸಲು ಬೆಳಕು ಕತ್ತಲುಗಳೆರಡೂ ಸೇರಿಯೆ ದಿನವೆಂದು ಸುಖವ ನಾ ಬಯಸಿದಂತೆ ದುಃಖವ ಸ್ವಾಗತಿಸಲು ಸುಖ ದುಃಖಗಳೆರಡೂ ಸೇರಿಯೆ ಬದುಕೆಂದು ಶುಕ್ಲವ ನಾ ಬಯಸಿದಂತೆ ಕೃಷ್ಣವ ಸ್ವಾಗತಿಸಲು ಶುಕ್ಲ ಕೃಷ್ಣಗ...

ಅಮ್ಮ ನಿಮ್ಮ ಮನೆಗಳಲ್ಲಿ ನಮ್ಮ ಪುಟ್ಟಿಯ ಕಂಡಿರೇ ಪುಟ್ಟ ಪುಟ್ಟ ಹೆಜ್ಜೆಯಿಟ್ಟು ದಿಟ್ಟಳಾಗಿ ಬರುವಳು ಅಷ್ಟು ಮಾತುಗಳ ಆಡುವಳು ಇಷ್ಟು ಪ್ರಶ್ನೆಗಳ ಕೇಳುವಳು ಮಸಿ ಬೊಟ್ಟವಳ ಗಲ್ಲದಲ್ಲಿ ಹುಸಿ ನಗೆ ಅವಳ ತುಟಿಗಳಲಿ ನಸೆಯಿತ್ತರೆ ಬೆನ್ನು ಬಿಡಲು ಬಿಸಿ ...

1...1314151617...28

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...