ಹುಚ್ಚು ಯಾರಿಗೆ?

ಪ್ರಿಯ ಸಖಿ, ಅವಳು. ದಿನವೂ ಯಾರದಾದರೂ ಮನೆಯ ಜಗುಲಿಯ ಮೇಲೆ ತನ್ನ ದೊಡ್ಡ ಬಟ್ಟೆಯ ಗಂಟನ್ನು ಇಟ್ಟುಕೊಂಡು ಕೂರುತ್ತಾಳೆ. ಸದಾ ಬಾಯಿ ವಟಗುಟ್ಟುತ್ತಲೇ ಇರುತ್ತದೆ ಕೆಲವೊಮ್ಮೆ ಯಾವುದಾದರೂ ಹಾಡನ್ನು ರಾಗವಾಗಿ ಹಾಡುತ್ತಿರುತ್ತಾಳೆ. ಇನ್ನೊಮ್ಮೆ ಶಾಲೆಯಲ್ಲಿ...

ಕೀಳರಿಮೆ ಏಕೆ?

ಪ್ರಿಯ ಸಖಿ, ಬಸ್ಸಿನ ಪ್ರಯಾಣದಲ್ಲೊಮ್ಮೆ ಕಾಲೇಜು ಯುವತಿಯೊಬ್ಬಳು ಜೊತೆಯಾದಳು. ಏನೇನೋ ಕಾಡು ಹರಟೆ ಹೊಡೆಯುತ್ತಾ ದಾರಿ ಸವೆಸುತ್ತಿರಲು, ಇದ್ದಕ್ಕಿದ್ದಂತೆ ಆ ಯುವತಿ ಕೂತ ಸೀಟಿನಲ್ಲೆ ಮಿಸುಕಾಡಲಾರಂಭಿಸಿದಳು. ಹಿಂದೆ ಮುಂದೆ, ಅಕ್ಕಪಕ್ಕಕ್ಕೆ ಜರುಗುತ್ತಾ ಹೇಗೆ ಕುಳಿತರೂ...

ಮಿತಿ

ಪ್ರಿಯ ಸಖಿ, ಇತ್ತೀಚೆಗೆ ಆತ್ಮೀಯರೊಬ್ಬರಿಗೆ ಅಪಘಾತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿರುವ ವಿಷಯ ತಿಳಿದು ಅವರನ್ನು ನೋಡಲು ಹೋದೆ. ಆಸ್ಪತ್ರೆಯ ಎಲ್ಲ ವಾರ್ಡುಗಳಲ್ಲೂ ವಿವಿಧ ರೋಗಗಳಿಗಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಾಲು ಕಾಣಿಸಿತು. ನನ್ನ ಪರಿಚಿತರು ಎಲ್ಲೆಂದು...

ಇಕ್ಕಳ

ಪ್ರಿಯ ಸಖಿ, ಚಳಿಗಾಲ ಬಂದಾಗ ‘ಎಷ್ಟು ಚಳಿ?’ ಎಂದರು ಬಂತಲ್ಲ ಬೇಸಿಗೆ ‘ಕೆಟ್ಟ ಬಿಸಿಲೆಂ’ದರು ಮಳೆ ಬಿತ್ತೋ ‘ಬಿಡದಲ್ಲ ಶನಿ’ ಎಂಬ ಟೀಕೆ ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ. ಕವಿ ಕೆ. ಎಸ್....

ನಿತ್ಯ ಹಸಿರು

ಪ್ರಿಯ ಸಖಿ, ಮನುಷ್ಯನ ಬದುಕಿನಲ್ಲಿ ಯಾವುದು ನಿತ್ಯ ಹಸಿರಾಗಿರುತ್ತದೆ? ಮತ್ತೆ ಯಾವುದು ಬೇಗ ಬಾಡಿಹೋಗುತ್ತದೆ? ನಿನಗೆ ಗೊತ್ತೇ? ಚಿಂತಕ ಮುಸೋಲಿನಿ ಹೀಗೆ ಹೇಳುತ್ತಾನೆ. Beauty, Strength, Youth are flowers but, fading soon...

ಜೀವನ ಬೇವು-ಬೆಲ್ಲ

ಪ್ರಿಯ ಸಖಿ, ಅರ್ಥಪೂರ್ಣವಾದ ಹಳೆಯ ಚಿತ್ರಗೀತೆಯೊಂದು ತೇಲಿಬರುತ್ತಿದೆ. ಈ ಜೀವನ ಬೇವುಬೆಲ್ಲ ಬಲ್ಲಾತಗೆ ನೋವೇ ಇಲ್ಲ ಬಾ ಧೀರರಿಗೆ ಈ ಕಾಲ ನಿನಗುಂಟು ಜಯ ನಿನಗುಂಟು ಜಯ ? ನಿಜಕ್ಕೂ ಈ ಬದುಕು ಬೇವು...
ಗೆಳೆತನ

ಗೆಳೆತನ

[caption id="attachment_5163" align="alignleft" width="220"] ಚಿತ್ರ: ಅಪೂರ್ವ ಅಪರಿಮಿತ[/caption] ಪ್ರಿಯ ಸಖಿ, ಪ್ರತಿಯೊಬ್ಬರ ಬಾಳಿನಲ್ಲೂ ಗೆಳೆತನವೆನ್ನುವುದು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಷ್ಟೋ ಬಾರಿ ಗೆಳೆತನವೇ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ ಅದಕ್ಕೆಂದೇ ಆಂಗ್ಲ ನಾಣ್ಣುಡಿಯೊಂದು "ನಿನ್ನ...

ಸಾಧನೆ

ಪ್ರಿಯ ಸಖಿ, ಕೆಲವರು ಬಯಸುತ್ತಾರೆ ತಾವು ಇಡುವ ಪಾದಗಳ ಕೆಳಗೆ ಇರಬೇಕೆಂದು ರತ್ನಕಂಬಳಿಗಳು ಅಮೃತ ಶಿಲೆಗಳು ಡಾಂಬರಿನ ನಯ ನಾಜೂಕಿನ ರಸ್ತೆಗಳು ಆದರೆ ತಮ್ಮ ಕಾಲುಗಳ ಕೆಳಗೆ ಹಿಮಾಲಯ ಪರ್ವತ ಶಿಖರಗಳೆ ಇರಬೇಕೆಂದು ಮೆಟ್ಟಿದವರು...

ಬುದ್ಧಿವಂತಿಕೆ

ಪ್ರಿಯ ಸಖಿ, ಕೆಲವರಿಗೆ ತಾವು ಮಹಾನ್ ಬುದ್ಧಿವಂತರು ತಮಗಿಂತಾ ಬುದ್ಧಿವಂತರು ಈ ಪ್ರಪಂಚದಲ್ಲೇ ಇಲ್ಲ. ತಮ್ಮ ಪ್ರಚಂಡ ಬುದ್ಧಿಶಕ್ತಿಯಿಂದ ಎಲ್ಲರನ್ನೂ ಸದಾ ಮೂರ್ಖರನ್ನಾಗಿಸುತ್ತಿರಬಹುದು ಎಂಬ ಗರ್ವ ಇರುತ್ತದೆ ಇಂತಹವರನ್ನು ಕಂಡ ಅಬ್ರಹಾಂ ಲಿಂಕನ್. You...

ದೊಡ್ಡವರು ಸಣ್ಣವರಾಗುವುದೇಕೆ?

ಪ್ರಿಯ ಸಖಿ, ದೊಡ್ಡವರು ಸಣ್ಣವರಾಗುವುದು ಯಾವಾಗ? ಎನ್ನುವುದನ್ನು ಕವಿ ಸುಮತೀಂದ್ರ ನಾಡಿಗರು ತಮ್ಮ ದೊಡ್ಡವರು ಕವನದಲ್ಲಿ ಹೀಗೆ ವಿವರಿಸುತ್ತಾರೆ. ದೊಡ್ಡವರು ಸಣ್ಣವರಾಗುವುದು ತಾವೆಲ್ಲ ಮಾಡಿದ್ದೇವೆ, ತಾವೆಲ್ಲ ಮಾಡಿದ್ದೇವೆ ತಮೆಗೆಲ್ಲ ಗೊತ್ತಿದೆ ಎಂದು ತಿಳಿದುಕೊಂಡಾಗ ತಮ್ಮ...