Home / Kannada

Browsing Tag: Kannada

ಮಾತು ಕೇಳುವುದಕ್ಕೂ ಕೇಳಿಸಿಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಬೇರೆಯವರ ಮಾತನ್ನು ಕೇಳುವುದು ದೌರ್ಬಲ್ಯ, ಕೇಳಿಸಿಕೊಳ್ಳದೆ ಇರುವುದು ಅಪರಾಧ. ಆದರೆ ನಮಗೆಲ್ಲ ಸಾಮಾನ್ಯವಾಗಿ ಬೇರೆಯವರು ನಮ್ಮ ಮಾತು ಕೇಳಬೇಕೆಂಬ ಆಸೆ ಇರುತ್ತದೆಯೇ ಹೊರತು ಕೇಳಿಸಿಕೊಳ್...

ಮೊದಲಿನ ಹಾಗಲ್ಲ ಈಗ ನಾವು ಬೇಜಾರಾಗಿ ಬಿಟ್ಟಿದ್ದೇವೆ ನಮ್ಮ ಬೇಜಾರೇ ನಮ್ಮ ಸಂತೋಷ ನಮಗೆ ಇದು ಯಾವುದೂ ಬೇಡ ಹಾಗಾದರೆ ಇವಕ್ಕೆಲ್ಲ ಬೆನ್ನು ಕೊಟ್ಟು ನಾವೇ ಓಡಿ ಹೋಗೋಣ ನಡಿ ಕನಸಿನವರೆಗೆ ಅಥವಾ ಸಾವಿನವರೆಗೆ ಓಡು ಓಡು ಇನ್ನೂ ಜೋರಾಗಿ ಸಿಗರೇಟಿನ ಹೊಗೆಯ...

ಬನ್ನಿ ಪಡೆಯಿರಿ ನನ್ನಿ ಮುಡಿಯಿರಿ ಚಿನ್ನ ಚಲುವಿನ ಚಂದಕೆ || ಪಕ್ಷಿ ಕಂಠದ ಗಾನ ತೋಟದಿ ಮುಗಿಲ ನೀಲಿಮೆ ನಕ್ಕಳು ವೃಕ್ಷ ತೊಂಗಲ ಹಸಿರ ಮಂಚದಿ ಯಕ್ಷಿ ಹೂರಮೆ ಹೂಕ್ಕಳು ಕೇಳು ಕೂಜನ ಶಿವನ ಭಾಜನ ಉಣ್ಣು ವಾಣಿಯ ಭೋಜನ ಎದ್ದು ನಿಲ್ಲೈ ಜಿದ್ದು ಹೇಳೈ ಭವ್...

೧ ಯಾರಿವಳು? ಇದ್ದಕ್ಕಿದ್ದಂತೆ ಪಕ್ಕದಲೆ ಬದಲಾದವಳು? ಗಂಡನೆಂಬವನನ್ನ ಕಂಡ ಕಂಡಂತೆಯೇ ಕಂದ ಎಂಬಂತೆ ಮಮತೆಯಲಿ ಮಾತಾಡುವಳು! ಅಪ್ಪ ಬಂದವನನ್ನು ತಪ್ಪು ಮಾಡಿದ ಎಳೆಯನಂತೆ ಉಡಿಯಲ್ಲಿ ಹಾಕಿ ಶಮಿಸಿದವಳು ಗುಟುರು ಮದವನು ಮೆಟ್ಟಿ ಎದ್ದ ಹೆಡೆಯನು ತಟ್ಟಿ ಹ...

ನನ್ನದಲ್ಲ ಈ ಕವಿತೆ ನನ್ನ ಮನಸಿನದು ನನ್ನ ಭಾವದ ಅಲೆಗಳದು ಹರಿಗೋಲ ಲೀಲೆಯದು || ದೋಣಿಯಲಿ ಸಾಗುತ ಬೀಸಿ ತಂಗಾಳಿಯಲಿ ಕಲರವಗೀತೆ ಚಿತ್ರ ಚಿತ್ತದೆ ದಡವ ಸೇರುವದೊಂದಾಸೆಯಲಿ ನನ್ನ ಮನವು || ಗೋಧೂಳಿಯ ಹೊಂಬೆಳಕಿನಲಿ ಸುಂದರ ಕನಸ ಎಳೆಯಲಿ ಭಾವನೆಗಳ ಜೊತೆ...

ಲಾಲ್ ಬಹದ್ದೂರ್ ಶಾಸ್ತ್ರಿ ಎನ್ನುವ ವಾಮನ ದೈತ್ಯನ ನೆನಪಿಸಿ ಕೊಂಡಾಗಲೆಲ್ಲ ‘ಒಪ್ಪತ್ತು ಉಪವಾಸವಿದ್ರೂ ಚಿಂತಿಲ್ಲ ಸಾಲದ ಗೊಡವಿ ಬೇಡ’ ಎಂದು ಬದುಕುವ ಸ್ವಾಭಿಮಾನಿ ಜನ ಕಣ್ಣಲ್ಲಿ ಬಂದು ಕೂರುತ್ತಾರೆ. ನಾಳಿನ ಊಟದ ಖಾತರಿಯಿಲ್ಲದಿದ್ದರೂ ಸಾಲ ಮಾಡಲು ಅ...

ಗುಂಡ ಆಗುಂಬೆಗೆ ಪ್ರವಾಸಕ್ಕೆ ಹೋಗಿದ್ದ. ಸುತ್ತಲಿನ ಎಲ್ಲಾ ಪ್ರೇಕ್ಷಣೀಯ ಸ್ಥಳ ನೋಡಿದ ನಂತರ ಊಟಕ್ಕಾಗಿ ಹೋಟೆಲ್‌ಗೆ ಹೋಗಿದ್ದ. ಊಟದ ಜೊತೆಗೆ ಮೊಟ್ಟೆ ತರಿಸಿದ. ಊಟದ ನಂತರ ಮೊಟ್ಟೆ ಬಿಲ್ ನೋಡಿ ಗುಂಡ ಬೆಚ್ಚಿ ಬಿದ್ದು. ನಂತರ ಕೇಳಿದ “ಏನು ಇಲ...

ಅವರು ಪ್ರೇಮಿಗಳು, ತಮ್ಮ ಪ್ರೇಮದ ಅಮರತೆಯ ಸೂಚಿಸಲು ವೃಕ್ಷದ ಮೇಲೆ ಹೃದಯವನ್ನು ಕೊರೆದು ಅದನ್ನು ಛೇದಿಸುವ ಬಾಣವನ್ನು ಬರೆದು ತಮ್ಮ ಹೆಸರನ್ನು ಕೆತ್ತಿದರು. ವೃಕ್ಷದ ಮೇಲೆ ಅವರ ಕಣ್ಣು ಹಾಯಿದಾಗ ಮರಕುಟಕ ಕೊಕ್ಕಿನಿಂದ ಕೊಕ್ಕಿ ಕೊಕ್ಕಿ ಗೂಡ ಕಟ್ಟಿ ತ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...