Home / Kannada

Browsing Tag: Kannada

ಚಿತ್ರದುರ್ಗ ಜಿಲ್ಲೆಯ ಸಾಹಿತ್ಯ, ಸಾಹಿತಿಗಳು ಕರ್ನಾಟಕದ ಎಲ್ಲೆಡೆ ಇರುವ ಕನ್ನಡಿಗರನ್ನು ಮುಟ್ಟಿದ್ದಾರೆ. ಇಂಥವರನ್ನು ಒಂದು ಜಿಲ್ಲೆಗೆ ಸೀಮಿತಗೊಳಿಸುವುದು ಎಷ್ಟು ಸರಿ ಎಂಬ ಸಂಕೋಚ ಕಾಡಿದರೂ ಅವರು ನಮ್ಮ ಜಿಲ್ಲೆಯಲ್ಲಿ ಹುಟ್ಟಿ ಬೆಳೆದು ಬರೆದವರೆಂಬ...

ಈ ಪ್ರಪಂಚದಲ್ಲಿ ನಾನು ಕೇವಲ… ಪ್ರಪಂಚ… ಅಂದರೆ ಏನು ಅಂತ ನಿನಗೆ ಗೊತ್ತಲ್ಲ… ಕೇವಲ ನಿನ್ನನ್ನು ಮಾತ್ರ ನೀನು ಅಂತ ಕೂಗಬಹುದು. ನಾವು ಮಾತಾಡಲ್ಲ. ಆಡಿದರೂ ನಮಗೆ ನಮ್ಮ ಮಾತಿನ ಸಂಬಂಧ ಇರಲ್ಲ. ನಾವು ಆಡಿದಕ್ಕಿಂತ ಬೇರೆ ಇನ್ನೇನೋ...

ಏ ಯವ್ವ ಬುಡ್ಡವ್ವ ಗಿಡ್ಡವ್ವ ಮುದುಕವ್ವ ಉಪ್ಪವ್ವ ಉಪ್ಪೂ ತಾರೆಯವ್ವ ಪಿಚ್ಚೀನ ಗೊರಕೆವ್ವ ತೂಕಡಿಕಿ ತಕಡೆವ್ವ ಉಪ್ಪವ್ವ ಉಪ್ಪೂ ನೀಡೆಯವ್ವ ನೀನೊಂದು ಗುಳ್ಳವ್ವ ಗುಳಕವ್ವ ಉಳಕವ್ವ ಚಿಬ್ಲುಪ್ಪು ಚಳ್ಳಣ್ಣು ತಾರೇಯವ್ವ ಗೊಂಗ್ಡ್ಯಾಗ ಗೋಣ್ಹಾಕಿ ಮುಂಗ್ಲ...

ಮನಸ್ಸಿನಾಳಕ್ಕೆ ಗಾಳ ಇಳಿಸಿ ಕಾಯುತ್ತ ಕೂತೆ ಬಂದೀತು ಎಂದು ಕಥೆ, ಕಡೆಗೊಂದು ಮಿಡಿಗವಿತೆ. ನಾ ಪಟ್ಟಕಷ್ಟ ಒಂದೊಂದನೇ ಕೆಳಕೆಡವಿ ಮೆಟ್ಟಲಾಗಿಸಿ ಮೇಲೆ ಹತ್ತಿ ಕತ್ತಲ ಕಾಡು ಕತ್ತಿಯಲಿ ಸವರಿ ಹೊರಬಂದ ಸಾಹಸ ನೆನೆದು ರೋಮಾಂಚಗೊಂಡೆ. ಇದರೊಂದು ಆಸರೆ ಹಿಡ...

ಮಡಿಲ ತುಂಬ ತುಂಬಿ ಕಾವ ದೈನ್ಯಭಾವ ತುಂಬಿ ಮನದೊಳು ನೀ ಹ್ಯಾಂಗೆ ಹೊರುತಿ ನೀ ಗರತಿ ನಿನ್ನ ಮರ್ಮವ ತಿಳಿಯದೇ ಗೆಳತಿ|| ಕಡಲ ತುಂಬಿ ಹರಿವ ನೀರಿನಂತೆ ನೀರಲ್ಲಿಹ ಮೀನಿನಂತೆ ಬಲೆಯ ಬೀಸಿದವನ ಗಾಳಕೆ ಸಿಲುಕಿ ಪರಿತಪಿಸಿ ಮೌನವಾಗಿ ನೀ ಹ್ಯಾಂಗೆ ಇರುತಿ ಗೆ...

ಮೇಷ್ಟ್ರು ಪಾಠ ಮಾಡುತ್ತಿದ್ದಾಗ “ಹಿಮ ಪ್ರದೇಶವೊಂದರಲ್ಲಿ ಹುಡುಗನೊಬ್ಬನಿಗೆ ವಿಪರೀತ ಜ್ವರ ಬಂದಿತ್ತು. ಹುಡುಗನು ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಜ್ವರ ಜಾಸ್ತಿಯಾಗಿ ಹುಡುಗನು ಸತ್ತು ಹೋದನು.” ತಿಮ್ಮ ಕೇಳಿದ “ಸಾರ್ ಸೈಕಲ್ ಏ...

ಒಂದು ಮರದ ದೊಡ್ಡದೊಡ್ಡ ಶಾಖೆಗಳನ್ನು ಮನುಷ್ಯ ಕಡಿದು ಹಾಕಿ ಮರವನ್ನು ಬೋಳು ಮಾಡಿದ. “ನನ್ನ ಮೈ ಕೈ ಹೀಗೆ ಕತ್ತರಿಸಿ ಹಾಕಿದರೆ ನಾನು ಮತ್ತೆ ಚಿಗುರಿ ಬೆಳೆಯ ಬಲ್ಲೆ. ಒಮ್ಮೆ ಯೋಚಿಸು”, “ನಿನ್ನ ಕೈ ಕಾಲು ಕತ್ತರಿಸಿ ಹಾಕಿದರೆ ಮ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...