Home / Kannada

Browsing Tag: Kannada

ಹುಳುವೊಂದು ಹಣ್ಣನ್ನು ಕೊರೆದು ಹೊರಗೆ ಬರುತಿತ್ತು. ಹೊರಗೆ ಇನ್ನೊಂದು ಹುಳುವನ್ನು ನೋಡಿ “ಐ ಲವ್ ಯು” ಅಂತು. ಆಗ ಅದು “ಮೂರ್ಖನಂತೆ ಮಾತನಾಡಬೇಡ ನಾನು ನಿನ್ನ ಇನ್ನೊಂದು ತುದಿ.” *****...

ಇಬ್ಬನಿ ಹನಿ ಹನಿ ಸುರಿದು ಹಾಸಿದ ತಂಪಿನ ಹೊತ್ತು ನಿನ್ನ ಕಣ್ಗಳು ನನ್ನ ದಿಟ್ಟಿಸುತ್ತಿದ್ದವು ಎಲ್ಲಾ ನೀರಸಗಳ ಸರಿಸಿ ಸೂರ್ಯ ನಮ್ಮಿಬ್ಬರನು ತಬ್ಬಲು ಏರಿಬಂದ ಹಕ್ಕಿ ಹಾರಿಹೋದ ತೇಲು ಬೆಳಗು ಎದೆಯ ನದಿಯಲಿ ರಂಜಕದಲೆಗಳು. ಪುಟ್ಟ ಇರುವೆ ಗೂಡ ಸರಿಸಿ ಚ...

ನೀವು ನೂರು ವರ್‍ಷ ಬಾಳಬೇಕೆನ್ನುವಿರಾ? ಹಾಘಾದರೆ, ನೂರು ವರ್‍ಷ ಬಾಳಬೇಕೆನುವವರಿಗೆ ನೂರು ವರ್‍ಷ ಬಾಳಿದ ಡಾ || ಎಂ ವಿಶ್ವೇಶ್ವರಯ್ಯ (೧೫-೦೯-೧೮೬೦-೧೯೬೦) ರವರ ಕೆಲ ಸಲಹೆಗಳಿವೆ. ಅವು: ೧) ನಿಮ್ಮ ಮನಸಾಕ್ಷಿಯನ್ನು ಪೀಡಿಸಿ ಕ್ಷಯಿಸುವಂಥ ಕೆಲಸಗಳನ್...

ಕಂಬನಿಯಲ್ಲಿಯೇ ಕಡಲು ನಿರ್‍ಮಿಸಿಕೊಳ್ಳುತ್ತಿದ್ದ ಅವಳು ಸ್ತ್ರೀವಾದಿಗಳ ಭಾಷಣ ಕೇಳಿ ಪುರುಷ ದ್ವೇಷಿಯಾಗಿ ಈಗ ಭೋರ್‍ಗರೆಯುತ್ತಿದ್ದಾಳೆ. *****...

ಎಷ್ಟೋ ವರ್ಷಗಳಿಂದ ಧ್ಯಾನದೊಳಗೆ ಲೀನವಾದಂತಿತ್ತು ಬೆಟ್ಟ. ನಾನು ಕುತೂಹಲದಿಂದ ಹತ್ತಿಹೋದೆ, ತುತ್ತ- ತುದಿಗೇರಿದಾಗ ಮೈ-ಮನ ಹಗುರಾದಂತೆ ಅನಿಸಿತು; ನೋವುಗಳು ತಂತಾನೆ ಕಳಚಿಕೊಂಡವು ದುಃಖ ಹೆಬ್ಬಂಡೆಯಾಗಿ ಉರುಳಿಹೋಯಿತು. ಉಲ್ಲಾಸದ ನಗೆ ನಕ್ಕು ಹೂವು-ಹ...

ತಿರುಗಿದೆನು ಕರುನಾಡ ವರೆಯಿಡುತ ಪೂರವಕೆ ಉರುಭಯಂಕರವಾಯ್ತು ನಡುಗಿತೆದೆಯುಡುಗಿ ಬಲ ಪಡುವಲಿನ ಹೊಡೆತದಲಿ ವಡಲೊಡೆದು ಬೇರೆನಿಸಿ || ಸಡಲಿರಲು ಪ್ರೇಮಬಂಧ || ಮರುಗಿದೆನು ಹಂಪೆಯಲಿ ಸೊರಗಿದೆನು ಸುಯಿಲಿಡುತ ಅರಿಯಿರಿದ ರೂಪಗಳ ತಡವರಿಸಿ ತಬ್ಬಿದೆನು ಮೃಡ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...