Home / Baraguru Ramachandrappa

Browsing Tag: Baraguru Ramachandrappa

ಸೂರ್ಯ ಮಲಗಿರಲಿಲ್ಲ. ಕೈಯ್ಯಲ್ಲಿ ಪುಸ್ತಕ, ಪಕ್ಕದಲ್ಲಿ ಬಗಲುಚೀಲ, ಚಿಂತೆಯ ಮುಖ. “ಸೂರ್ಯ”,-ಶಬರಿ ಮಾತನಾಡಿಸಿದಳು. ಸೂರ್ಯ ತಲೆಯತ್ತಿ ನೋಡಿದ. “ಬಾ, ಶಬರಿ” ಎಂದ. ಶಬರಿ ಬಂದು ಕೂತಳು. ಮೆಲ್ಲಗೆ ಆತನ ಕೈ ಹಿಡಿದುಕೊಂಡಳ...

ಮದುವೆಗೆ ದಿನ ನಿಗದಿಯಾಯಿತು. ವಿಶೇಷ ಸಿದ್ಧತಯೇನೂ ಇರಲಿಲ್ಲ. ಎಲ್ಲ ಸರಳವಾಗಿ ಆಗಬೇಕೆಂಬುದು ಸೂರ್ಯನ ಅಭಿಪ್ರಾಯ. ಅದಕ್ಕೆ ಎಲ್ಲರ ಒಪ್ಪಿಗೆ. ನವಾಬ-ಗೌರಿಯ ಮನದಾಳದಲ್ಲಿ ಹೊಸ ಹೂದೋಟ. ಆದರೆ ಯಾರೂ ರಾತ್ರಿ ಶಾಲೆಗೆ ತಪ್ಪಿಸಿಕೊಳ್ಳಲಿಲ್ಲ-ಮದುವೆಯ ನಪದ...

ನೆನಪುಗಳು ನುಂಗಿ ನೊಣೆಯುತ್ತಿರುವಾಗ ಬೆಚ್ಚಿ ಎಚ್ಚೆತ್ತಳು ಶಬರಿ. ಹುಚ್ಚೀರ ಕಣ್ಣಲ್ಲಿ ಎಣ್ಣೆ ಹೊಯ್ದುಕೊಂಡಂತೆ ನೋಡುತ್ತ ಕೂತಿದ್ದಾನೆ. ಅಂದು-ಒಂದಾದ ರಾತ್ರಿಯ ಕತ್ತಲು; ಒಳಗೆಲ್ಲ ಬೆತ್ತಲು. ಇಂದು- ಅದೇರೀತಿಯ ಕತ್ತಲು; ಬಿರುಗಾಳಿ ಸುತ್ತಲು ಆದರೆ...

ಪೂಜಾರಪ್ಪ ಒಡೆಯರ ಮನೆ ಬಳಿಗೆ ಬಂದಾಗ ಅವರು ಜೋಯಿಸರ ಜೊತೆ ಮಾತಾಡುತ್ತ. ಅಡಿಕೆಲೆ ಜಗಿಯುತ್ತ ಕೂತಿದ್ದರು. ಪೂಜಾರಪ್ಪ “ಅಡ್ ಬಿದ್ದೆ ದಣೇರ” ಎಂದು ಹೇಳಿ ಹಜಾರದ ತುದಿಯಲ್ಲಿ ನಿಂತುಕೊಂಡ. “ಕುಂತ್ಯಳಯ್ಯ” ಎಂದರು ಒಡೆಯರು...

ಮಾರನೇ ದಿನ ಹುಚ್ಚೀರ ಮತ್ತು ಸಣ್ಣೀರ ಸೂರ್ಯನಿಗೆ ಮುಖ ತೋರಿಸದೆ ಓಡಾಡುತ್ತಿದ್ದರು. ಇತ್ತೀಚಿಗೆ ರಾತ್ರಿ ಶಾಲೆಗೆ ಹೋಗುವುದು ಕಡಿಮೆಯಾಗಿದ್ದು, ಈ ಬಗ್ಗೆ ಸೂರ್ಯ ಇತರರೊಂದಿಗೆ ಚರ್ಚಿಸಿದ್ದು. ಈ ವಿಷಯ ಇವರ ಕಿವಿ ಮೇಲೆ ಬಿದ್ದದ್ದು, ಇದಕ್ಕೆ ಕಾರಣವಾ...

ಹಟ್ಟಿ ಸೇರಿದ ಮೇಲೆ ಹೆಂಗಸರಿಗೆ ಅಡಿಗೆ ಕಲಸ; ಸೂರ್ಯ, ನವಾಬ್ ಇಬ್ಬರೂ ಕಟ್ಟೆಯ ಮೇಲೆ ಕೂತರು. ದೇಶ ವಿದೇಶಗಳ ಸ್ಥಿತಿಗತಿ ಕುರಿತು ಮಾತನಾಡತೊಡಗಿದರು. ಇವರ ಮಾತುಗಳು ಪೂರ್ಣ ತಾತ್ವಿಕ ಚರ್ಚೆಯ ಸ್ವರೂಪ ಪಡೆದದ್ದರಿಂದ ಅಕ್ಕಪಕ್ಕ ಕೂತಿದ್ದ ಮೂರ್‍ನಾಲ್...

ರಾತ್ರಿ ಶಾಲೆ ಚೆನ್ನಾಗಿಯೇ ನಡೆಯತೂಡಗಿತು. ಶಬರಿಯ ನೇತೃತ್ವದಲ್ಲಿ ಹೆಂಗಸರು ಹಚ್ಚಾಗಿಯೇ ಬರುತ್ತಿದ್ದರು; ಸಣ್ಣೀರ, ಹುಚ್ಚೀರ ಸೇರಿ ಗಂಡಸರನ್ನೂ ಕರೆತರುತ್ತಿದ್ದರು. ನವಾಬನನ್ನು ಎಲ್ಲರೂ ‘ನವಾಬಣ್ಣ’ ಎನ್ನುವುದಕ್ಕೆ ಆರಂಭಿಸಿದರು. ಸೂರ್ಯ ಕೆಲಸವಿದ...

ಶಾಲೆ ಆರಂಭವಾಗುವ ದಿನ ಆಶ್ಚರ್ಯವೊಂದು ಕಾದಿತ್ತು. ಬೆಟ್ಟದ ಬುಡದಲ್ಲಿ ಹಟ್ಟಿ; ಅಲ್ಲಲ್ಲೇ ಗುಡ್ಡಗಳು, ಮರಗಿಡಗಳು; ಹಟ್ಟಿಗೆ ಸ್ವಲ್ಪ ಹತ್ತಿರದಲ್ಲೆ ಶಾಲೆ. ಸಾಯಂಕಾಲದ ವಾತಾವರಣ. ಸುತ್ತಮುತ್ತ ಬೆಟ್ಟ ಗುಡ್ಡಗಳನ್ನು ಮೀರಿ ಬೀಳುತ್ತಿರುವ ಸೂರ್ಯನ ಕೆ...

ಪೂಜಾರಪನಿಗೆ ತನ್ನ ಬುಡಕಟ್ಟಿನ ಜನರ ಮಾತಿನಿಂದ ಆನಂದವೇನೂ ಆಗಿರಲಿಲ್ಲ. ಆದರೆ ಅವರ ಅಪೇಕ್ಷೆಯನ್ನು ಅಲ್ಲಗಳೆಯುವಂತೆಯೂ ಇರಲಿಲ್ಲ. ಇಷ್ಟಕ್ಕೂ ಅವರು ಕೆಟ್ಟದನ್ನು ಕೇಳಿದ್ದರೆ ಬಿಲ್ಕುಲ್ ಆಗಲ್ಲ ಅನ್ನಬಹುದಿತ್ತು. ಈಗ ಹಾಗಿಲ್ಲ. ಹಾಗಂತ ತನ್ನ ಜನರನ್ನ...

ಬೆಳಗ್ಗೆ ಎದ್ದಾಗ ಅವಳು ಮೂದಲು ನೋಡಿದ್ದು-ಸೂರ್ಯ ಮಲಗಿದ್ದ ಜಾಗ. ಸೂರ್ಯ ಇರಲಿಲ್ಲ. ಆದರೆ ಬಗಲು ಚೀಲವಿತ್ತು. ಗಾಬರಿಯಾಗಲಿಲ್ಲ. ಹೂರಗೆ ಬಂದು ನೋಡಿದರೆ, ಸೂರ್ಯ ಕಟ್ಟೆಯ ಮೇಲೆ ಕೂತಿದ್ದಾನೆ. ಜೂತಗೆ ಹುಚ್ಚೀರ ಮತ್ತು ಐದಾರು ಜನರಿದ್ದಾರೆ. ಅವರೊಂದಿ...

1...15161718

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...