Home / Kannada

Browsing Tag: Kannada

ಎಲ್ಲಾ ಅಬ್ಬರಗಳ ನಡುವೆ ಮೆಲ್ಲಗೆ ನಿನ್ನ ಧ್ವನಿ ನಿಟ್ಟುಸಿರು ಕೇಳಿಸುತ್ತದೆ ಬೆವರ ಹನಿ ಗುಂಟ ಇಳಿದ ಶ್ರಮ ಬೇಗುದಿಯಲಿ ಮಣ್ಣ ಅರಳಿಸಿ ನೀರು ಹನಿಸಿದೆ. ಸೋಕಿದ ವ್ಯಾಪಕ ಗಾಳಿ ಎದೆಯೊಳಗೆ ಇಳಿದು ಉಸಿರಾಡಿದ ಸದ್ದುಗಳು ಹರಡಿ ಹಾಸಿವೆ ಗೊತ್ತೇ ಆಗದ ಹಾಗ...

‘ಆಕ್ಟೋಪಸ್’ ಎನ್ನುವ ಪದವೇ ‘ದೈತ್ಯ ಮೀನು’ ಎಂಬ ಅರ್ಥ ಸೂಚಿಸುತ್ತದೆ. ಆದರೆ ನಾವು ತಿಳಿಸುಕೊಂಡಷ್ಟು ಅಪಾಯಕಾರಿ ಪ್ರಾಣಿಯಲ್ಲ ಅದು. ‘ಆಕ್ಟೋಪಸ್’ ಎನ್ನುವುದು ಎಂಟು ಕಾಲುಗಳು ಎಂಬರ್‍ಥ ಕೊಟ್ಟರೂ ಅದು ಹೊಂದಿರುವು ಎಂಟು ತೋಳುಗಳನ್ನು ಸೂಚಿಸುತ್ತದೆ....

ಗುಡಿಯೊಳಗಿನ ಕಲ್ಲಿಗೆ ರೇಶ್ಮೆ ಸೀರೆ ಉಡಿಸಿ ಹೂವು ಮುಡಿಸಿ ಆಭರಣ ತೊಡಿಸಿ ಮಾತೆ ಎನ್ನುವ ನೀವು ಹೊರಗೆ ಜೀವಂತಿಕೆಯ ಮುಡಿ ಎಳೆದು ಕೆಡವಿ ಸೀರೆ ಸೆಳೆದು ಅಬಲೆಯಾಗಿಸುವಿರಲ್ಲ!! *****...

ಹೆಸರು ಅಳಿಸಿ ಬದುಕಬೇಕೊಮ್ಮೆ ನೀನು ಸಹ ನಾನು ಸಹ ಅವರು ಸಹ ಹೊಸ ಮಳೆಗೆ ಹೊಸ ದಂಡೆ ಹೊಸ ಕಡಲು ಹೊಸ ಜನ್ಮ ತಾಳಿದಂತೆ ಯಾವ ಕಡಲಿಗೆ ಯಾವ ಹೆಸರು?? ಯಾವ ನದಿಗೆ ಯಾವ ಹೆಸರು?? ಇರುವ ಒಂದೇ ಕಡಲಿನಲ್ಲಿ ಎಲ್ಲಿ ಮಿಲನವಾದಯೋ?? ಯಾವ ನದಿಯ ಎಲ್ಲಿ ಹುಡುಕಲಿ...

ಮತ್ತೆ ಬೆಳಗಾಗಿದೆ ಬೆಳಕಿನ ಸಮುದ್ರದಲ್ಲಿ ಜಗತ್ತು ಮುಖ ತೊಳೆದುಕೊಳ್ಳುತ್ತಿದೆ. ಸೂರ್ಯ ಮೈಮುರಿಯುತ್ತಿದ್ದಾನೆ. ಪೇಪರು ಕೊಡುವ ಪುಟ್ಟ ಹುಡುಗನಿಗೆ ಕರೆಗಂಟೆ ಎಟುಕುತ್ತಿಲ್ಲ ಹಾಲು ಕೊಡುವ ಮುದುಕ ಸಾವಿನ ಸುಖದಲಿ ಮೈಮರೆತಿರುವ ಹೆಂಗಸರನ್ನು ಬದುಕಿನ ...

ಕನ್ನಡ ವಿಶ್ವವಿದ್ಯಾಲಯದ ೧೭ನೇ ನುಡಿಹಬ್ಬದಲ್ಲಿ ಪ್ರತಿಷ್ಠಿತ ನಾಡೋಜ ಪದವಿ, ಡಿ.ಲಿಟ್., ಪಿಎಚ್.ಡಿ., ಎಂ.ಫಿಲ್. ಪದವಿಗಳನ್ನು ನೀಡಿ ನುಡಿಹಬ್ಬವನ್ನು ಅರ್ಥಪೂರ್ಣವಾಗಿಸಲು ಬಂದಿರುವ ಕರ್ನಾಟಕ ರಾಜ್ಯದ ರಾಜ್ಯಪಾಲರೂ ಕನ್ನಡ ವಿಶ್ವವಿದ್ಯಾಲಯದ ಕುಲಾಧ...

ನಲ್ಮೆಯ ಗೂಡು ನಾದಮಯ ನಲ್ಲನಾ ನುಡಿಯೂ ಪ್ರೇಮಮಯ ಸಂಚರೀಪ ವಾಂಛೆಗೆ ಅಳುಕುವುದು ಮೈ ಮನ, ಎನ್ನೋಲವು ಆ ಒಲವ ಬೇಡುವುದು ಅನುದಿನ. ಈ ಹೊತ್ತು ಅವನಿರದೆ ತಿಂಗಳನು ಬಂದಿರಲು, ಹುಣ್ಣಿಮೆಯು ಹಗೆಯಾಗಿ ಕೊಲ್ಲುತಿರಲು ಹೇಗೋ ಏನೋ ಹಾಗೆ ಹಂಬಲಿಕೆ ಕನವರಿಕೆ ಅ...

ತಿರುವನಂತಪುರ ೬೬. ಸಾಂಡಿನಿಸ್ಟಾ ಚಳುವಳಿಯ ಬಗ್ಗೆ ಮಾತಾಡುತ್ತ ನಡೆದಿದ್ದವು. ಅವಳು ಸೀರೆಯನ್ನು ಮೊಣಕಾಲತನಕ ಎತ್ತಿಹಿಡಿದಿದ್ದಳು. ಅಕ್ಕಪಕ್ಕದ ಆಂಗಡಿಬೆಳಕಲ್ಲಿ ಇಬ್ಬರೂ ಧಾರಾಳ ತೊಯ್ದಿದ್ದೆವು. ಇಷ್ಟು ವರ್ಷಗಳ ನಂತರ ನನಗೀಗ ಏಕೆ ಈ ನೆನಪು ಇಷ್ಟು ...

ಯಾರದು! ಯಾರದು!! ಯಾರದು ಸೇನೆ? ಯಾರಿಗೆ ಬಂದಿದೆ ಉಳಿಯದ ಬೇನೆ? || ಹಿಮಗಿರಿಗಳ ನಡು ಪರ್ವತಸಾನು ತೆಪ್ಪಗೆ ಕುಳಿತಿಹನಲ್ಲಿಯೆ ಶಿವನು || ಬೆಂಕಿಯ ಕಣ್ಣನು ಅಡಗಿಸಿಕೊಂಡು ಉಲುಹಿನ ಸುಳುಹನು ಮಡಗಿಸಿಕೊಂಡು || ಧ್ಯಾನದ ಮೌನದ ಆಳದ ತಳದಲಿ ಸುಳಿವವರಾರೀ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...