ಬರೆದವರು: Thomas Hardy / Tess of the d’Urbervilles ಎಲ್ಲರಿಗೂ ಮಲ್ಲಿಯನ್ನು ಸಮಾಧಾನಸಡಿಸುವುದು ದುಸ್ಸಾಧ್ಯ ವಾಯಿತು. ಅವಳು ಅಳುವುದಿಲ್ಲ. ಮಾತೂ ಆಡುವುದಿಲ್ಲ. ಕರ್ತ ತ್ವವೇ ಇಲ್ಲದ ಅಚೇತನ ಮೂರ್ತಿಯಂತೆ ಕುಳಿತಲ್ಲಿ ಕುಳಿತಿರುತ್ತಾಳೆ. ಕಣ...
ನಿನ್ನಂತೆ ಯಾರುಂಟು ಓ ಗುರುದೇವ ನಿನಗೆ ನೀನೇ ಸಾಟಿ ಓ ಗುರುದೇವ ಮಾನವರ ಮೈಲಿಗೆ ತಿದ್ದುವ ಓ ಗುರುದೇವ ಮಾನವರ ಆತ್ಮ ಕಲ್ಯಾಣಕ್ಕೆ ಓ ಗುರುದೇವ ಕಾಯಕದಲಿ ಶುದ್ಧತೆ ತಿಳಿಸುವ ಓ ಗುರುದೇವ ಕಾಣುವ ಪ್ರತಿ ವಸ್ತುವಿನಲ್ಲೂ ನೀನೆ ಗುರುದೇವ ಬದುಕು ಸಾರ್‍ಥ...
ಆಹ! ದ್ರಾಕ್ಷಿಯನೆನ್ನ ಬಡಜೀವಕೀಂಟಿಸುತೆ ಅದರಿನೀ ಹರಣಮುಡುಗಿದ ತನುವ ತೊಳೆದು ಅದರೆಲೆಯಿನಿದಕೆ ಹೊದಕೆಯ ಹೊದಿಸಿ ನಲವಿಂದೆ ತನಿಗಂಪುದೋಟದೊಳಗೆನ್ನ ಪೂಳಿರಿಸು. *****...
ಕನ್ನಡದ ಗಂಡಸರೆ ಧ್ವನಿ ನೀಡಿ ಕನ್ನಡಕೆ ಕೋಲು ಕೋಲೆನ್ನಿರೊ ಕಂಚಿನ ಧ್ವನಿ ನೀಡಿ ಕಹಳೆಯ ಧ್ವನಿ ನೀಡಿ ಶಂಖದ ಧ್ವನಿ ನೀಡಿ ಕೋಲು…. ಕನ್ನಡದ ಕನ್ನೆಯರೆ ಧ್ವನಿ ನೀಡಿ ಕನ್ನಡಕೆ ಕೋಲು ಕೋಲೆನ್ನಿರೊ ಚಿನ್ನದ ಧ್ವನಿ ನೀಡಿ ರನ್ನದ ಧ್ವನಿ ನೀಡಿ ಬೆ...
ಅರಸಿ ತೀರದೊಲಾಸೆ ಕೆರಳೆ ನಾ ನಿಂತಿರುವೆ ಮಲೆದೇಗುಲದ ಹೊರಗೆ ತುಂಬನೇ ಬಯಸಿ ಅರಿವರಿತು ತೀರದಿಹ ಸೊಗಪಟ್ಟು, ತೀರದಿಹ ಅಳಲ ತಾಳುತ ತೀರದರಕೆಯನೆ ಮೆರಸಿ “ಅಣು ಬೃಹತ್ತುಗಳಲ್ಲಿ ಕುಗ್ಗಿ ಹಿಗ್ಗದ ತುಂಬೆ ಸೃಷ್ಟಿಯೆಷ್ಟುಂಡರೂ ತೀರದಿಹ ಸೊದೆಯೇ” ಎ...
ಬೆಳಗು ಮುಂಜಾವಿನ ಸಮಯ ಸೂರ್‍ಯ ಹುಟ್ಟುವ ಮುನ್ನ ಚುಮುಚುಮು ನಸುಕಿನಲಿ ನೆಲದ ಅಂಗಳಕ್ಕೆ ಪುಟ್ಟ ಪಾದಗಳ ಅಕ್ಷರ. ಪ್ಲಾಸ್ಟಿಕ್ ಚೀಲ ಹೆಗಲಿಗೇರಿಸಿ ಯುದ್ಧಕ್ಕೆ ಹೋರಟ ಯೋಧರು. ತುತ್ತು ತುಂಬಲು ಪಯಣ ತಿಪ್ಪೆ ಗುಂಡಿಗಳ ಕೆದಕಿ ಹಸಿವು ನೀಗುವ ಬುತ್ತಿ ತ...
ಬಿಳಿಯ ಬಣ್ಣ ಬಿಳಿಯ ಬಟ್ಟೆ ಬರೆ ಇತ್ಯಾದಿಗಳಿಂದ ಕೆಲ ಸೋಂಕುಗಳು ಬರುತ್ತಿವೆಯೆಂದು ಬೆಂಗಳೂರಿನ ಖಾಸಗಿ ವೈದ್ಯ ಕಾಲೇಜಿನ ಎಡ್ಮಂಡ್ ಫರ್‍ನಾಂಡಿಸ್ ಅವರು ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ. ಶ್ರೀಯುತರು ತಮ್ಮ ವರದಿಯನ್ನು ಕೇಂದ್ರ ಸರ್‍ಕಾರದ ಆರೋಗ್...
-ಪಾಂಡವರ ರಾಜಸೂಯಯಾಗದಲ್ಲಿ ಭಾಗವಹಿಸಿದ್ದ ಕೌರವಪಕ್ಷವು ಅವರ ವೈಭವವನ್ನು ಕಂಡು ಕರುಬಿತ್ತು. ದುರ್ಯೋಧನನಾದರೋ ಮಯಸಭೆಯಲ್ಲಿ ತನಗಾದ ಅಪಮಾನವನ್ನು ನೆನೆಯುತ್ತ ಮನದಲ್ಲೇ ಕೊರಗುತ್ತಿದ್ದನು. ಅಲ್ಲದೆ ಯಾಗಾಂತ್ಯದಲ್ಲಿ ನೇರನುಡಿಗಳಲ್ಲಿ ಮಾತನಾಡಿದ ಶಿಶು...
ಹರಿದಿದೆ ನೋಡಿ ಕನ್ನಡ ರಥವು ಅಮೇರಿಕಾ ಕಡೆಗೆ ಕಾಣದಾಗಿವೆ ಕಪ್ಪು ದೇಶಗಳು ಪೊರೆ ಬಂದಿದೆ ಕಣ್ಗೆ! || ಪ || ನಮ್ಮಲಿ ಏಳು ಜ್ಞಾನಪೀಠಗಳು ಕನ್ನಡಕೇನು ಬರ? ಕವಿತೆಯೆ ಸಾಕು ಇನ್ನೇನು ಬೇಕು ಕನ್ನಡವು ಅಮರ! ಹೃದಯವು ಕನ್ನಡ ಮನಸು ಸಂಸ್ಕ ತ ನಾವು ಕಲಿತ ...
ಚಂದ್ರನು ಗಗನಾಂಗಣದದಲ್ಲ ಮೆಲ್ಲಮೆಲ್ಲನೆ ಸ೦ಚರಿಸುತ್ತಿದ್ದನು; ಒಮ್ಮೆ ಸಾ೦ದ್ರವಾಗಿದ್ದ ಮೋಡಗಳ ಮರೆಯಲ್ಲಿ ಹುದುಗಿ, ಒಮ್ಮೆ ಮುಗಿಲ್ದೆರೆಯನ್ನು ತೆರೆದು, ತನ್ನ ಮುಖವನ್ನು ತೋರಿಸುತ್ತ ಸ೦ಚರಿಸುತ್ತಿದ್ದನು. ಸ್ನಿಗ್ಧವಾದ ಚಂದ್ರಿಕೆಯು ಡಿಲ್ಲಿಯ ಪುರ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...








