ಸೂದ್ರ ಮಾಣಿ ಡಾಕ್ಟರನಾದ ಕಥಾನಕವು

ಸೂದ್ರ ಮಾಣಿ ಡಾಕ್ಟರನಾದ ಕಥಾನಕವು

ಡಾ|| ಸುಧೀರಕೃಷ್ಣ ರಾವ್ ಕಪಿಲಳ್ಳಿ, ಗಂಡಸರ ಸಮಸ್ಯೆ ಕಾಯಿಲೆಗಳ ತಜ್ಞ ವೈದ್ಯರು ಎಂಬ ಬೋರ್ಡೊಂದು ಹಠಾತ್ತನೆ ಪುರಾತನ ಮುಳಿ ಮಾಡಿನ ಚಿಕ್ಕ ಕಟ್ಟಡವೊಂದರ ಮುಂದೆ ನೇತು ಬಿದ್ದದ್ದು ಕಪಿಲಳ್ಳಿಯಲ್ಲಿ ಬಹುದೊಡ್ಡ ಚರ್ಚೆಗೆ ವಿಶಾಲವಾದ ವೇದಿಕೆಯನ್ನು...
ಬಾಳ ಚಕ್ರ ನಿಲ್ಲಲಿಲ್ಲ

ಬಾಳ ಚಕ್ರ ನಿಲ್ಲಲಿಲ್ಲ

ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು. ತಂದೆಯ ಸಾವಿನೊಂದಿಗೆ ನಿರಾಶ್ರಯವಾಯಿತು ದೊಡ್ಡ ಸಂಸಾರ....
ತಿಥಿ

ತಿಥಿ

"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ ಕಸುಬುಗಾರಿಕೆಯನ್ನು ಪುನಃ ಶುರುಮಾಡಿದೆಯೋ, ನಿನ್ನ ಚರ್ಮ...
ಆಲದ ಮರ

ಆಲದ ಮರ

‘ಮಾರುತಿ ಪುರ’ ಎನ್ನುವುದು ಮಲೆನಾಡಿನ ಒಂದು ಚಿಕ್ಕ ಹಳ್ಳಿ. ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಅಭಿವೃದ್ದಿಯ ಮುಖವನ್ನೇ ನೋಡದ ಹತ್ತಾರು ಮನೆಗಳ ಕಾನನದ ಮದ್ಯದ ಊರು ಮಾರುತಿಪುರ. ಅಡಿಕೆ, ಕಾಫಿ, ಭತ್ತ ಇಲ್ಲಿ ಮುಖ್ಯ...
ಮೌನ ಸೆಳೆತಗಳು

ಮೌನ ಸೆಳೆತಗಳು

ಸಂಜೆ ನಾನು ಮನೆಗೆ ಬರುವಾಗ ನನ್ನ ಆರಾಮ ಕುರ್‍ಚಿಯ (ರೋಕ್ ಚೈರ್‌) ಕಾಲು ಮೂರಿದಿತ್ತು. ಅದನ್ನು ಗೋಡೆಗೆ ಒರಗಿಸಿ ಇಟ್ಟಿದ್ದಳು ನನ್ನ ಸೊಸೆ. ಬೆಳಿಗ್ಗೆ ಅದನ್ನು ನಮ್ಮ - ಪೋರ - ಅವಳ ಮಗ,...
ಮುದುಕನ ಮದುವೆ

ಮುದುಕನ ಮದುವೆ

ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ. ಶ್ಯಾಮರಾಯರ ಮೊದಲ ಪತ್ನಿ ವಿಧಿವಶರಾಗಿ ೩೦...
ಮೋಟರ ಮಹಮ್ಮದ

ಮೋಟರ ಮಹಮ್ಮದ

ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ ವರುಷಗಳಾದವು. ಹಳ್ಳಿಯ ಜೀವನ ನಮಗೆ ಈಗ...
ನೀರ ಮೇಲಣ ಗುಳ್ಳೆ

ನೀರ ಮೇಲಣ ಗುಳ್ಳೆ

ಗುಲ್ಬರ್ಗದಿಂದ ಹೊರಟಾಗ ಕೂರಲು ಸೀಟೇನು ಸಿಗಲಿಲ್ಲ. ನಿಂತೇ ಹೊರಟಿದ್ದಾಯಿತು. ಅಷ್ಟೊಂದು ಚಾರ್ಜ್ ಕೊಟ್ಟು ಲಕ್ಷುರಿ ಬಸ್‌ನಲ್ಲಿ ನಿಂತು ಪ್ರಯಾಣಿಸುವುದೆಂದರೆ ಮನಸ್ಸಿಗೆ ಅಸಾಧ್ಯ ಕಿರಿಕಿರಿ. ಆದರೆ ಅನಿವಾರ್ಯ, ಆದಷ್ಟು ಬೇಗ ಊರು ಸೇರಬೇಕು ನೂರಾರು ಗಾವುದ...
ದಾಲೂರಪ್ಪ

ದಾಲೂರಪ್ಪ

ದಾಲೂರಪ್ಪ, ಇದು ಆತನ ಹೆಸರು. ಆದರೆ ಇದು ಆತನ ನಿಜ ಹೆಸರಲ್ಲ. ದಾಲೂ ಎಂಬ ಮಗ ಆತನಿಗಿದ್ದ. ಆತನ ಹೆಸರು ನನಗೆ ಇಂದಿಗೂ ಗೊತ್ತಿಲ್ಲ. ನಾನು ಸೇರಿದಂತೆ ನನ್ನ ಅಕ್ಕ, ತಮ್ಮ, ಅವ್ವೆ ಎಲ್ಲರೂ...