ಪರಿಸರ ಪ್ರಜ್ಞೆ

ಪರಿಸರ ಪ್ರಜ್ಞೆ

ನಮ್ಮ ಸುತ್ತಮುತ್ತಲಿನ ವಾತಾವರಣ ಮತ್ತು ಜೀವಿಗಳ ನಡುವಿನ ಸಂಬಂಧವನ್ನು ‘ಪರಿಸರ’ ಎಂದು ಹೇಳುತ್ತೇವೆ. ಪರಿಸರದಲ್ಲಿ ಗಿಡ-ಮರಗಳು ಪ್ರಾಣಿ-ಪಕ್ಷಿಗಳು, ಬೆಟ್ಟ-ಗುಡ್ಡಗಳು, ನದಿ-ವನಗಳು ಇವೆ. ಪರಿಸರದಲ್ಲಿ ಯಾವುದೇ ಒಂದು ಜೀವಿಯು ಸ್ವತಂತ್ರವಿಲ್ಲ. ಅವರು ಒಂದಕ್ಕೊಂದು ಅವಲಂಬಿಸಿವೆ. ಪರಿಸರದಲ್ಲಿ...
ಬದಲಾವಣೆ: ಯಾಕೆ ಓದಬೇಕು?

ಬದಲಾವಣೆ: ಯಾಕೆ ಓದಬೇಕು?

ಯಾಕೆ ಓದಬೇಕು? ಶಿಕ್ಷಣವೇ ಶಕ್ತಿ ಎಂಬ ಜನಪ್ರಿಯ ಘೋಷಣೆಯನ್ನು ಶಿಕ್ಷಣವೇ ವಿಶ್ಶಕ್ತಿ ಎಂದು ಬದಲಾಯಿಸಬೇಕು. ಸುಮ್ಮನೆ ನೆನಪು ಮಾಡಿಕೊಳ್ಳಿ. ಕನ್ನಡದ ಯಾವುದಾದರೂ ಗಾದೆ ಓದುವಿಕೆಯನ್ನು ಮೆಚ್ಚಿ ಶಿಫಾರಸು ಮಾಡುವಂಥದಿದೆಯೇ? ಓದಿ ಓದಿ ಮರುಳಾದ... ಓದು...
ಪಂಪನ ಒಂದು ಪದ್ಯ

ಪಂಪನ ಒಂದು ಪದ್ಯ

ಪಂಪ ತನ್ನ ಭಾರತದ ಪ್ರಾರಂಭದಲ್ಲಿ ಆ ಕಾವ್ಯದ ಸ್ವರೂಪ ಮತ್ತು ಉದ್ದೇಶಗಳ ವಿಷಯವಾಗಿ ಕೆಲವು ಮಾತುಗಳನ್ನು ಹೇಳುತ್ತಾನಷ್ಟೆ. ಆ ಸಂದರ್ಭದಲ್ಲಿ ಬರುವ ಪ್ರಸಿದ್ಧ ಪದ್ಯವೊಂದನ್ನು ಸಾಮಾನ್ಯವಾಗಿ ವಿಮರ್ಶಕರು ಅರ್ಥೈಸುತ್ತಿರುವ ಕ್ರಮ ವಿವಾದಸ್ಪದ ಎನಿಸುತ್ತದೆ. ಅದಕ್ಕೆ...
ಗಿಡ ಮರಗಳಿಗೆ ಪಂಚೇಂದ್ರಿಯಗಳಿವೆ ಹುಶಾರ್!

ಗಿಡ ಮರಗಳಿಗೆ ಪಂಚೇಂದ್ರಿಯಗಳಿವೆ ಹುಶಾರ್!

ಸಸ್ಯಗಳಿಗೆ ಜೀವ ಇದೆ ಎಂಬುವುದು ಜಗದೀಶ್ ಚಂದ್ರಭೋಸರು ವ್ಶೆಜ್ಞಾನಿಕವಾಗಿ ದೃಢಪಡಿಸಿದ್ದಾರೆ. ಆದರೆ ಕಣ್ಣು ಕಿವಿ, ಮೂಗು, ಇತ್ಯಾದಿ ಪಂಚೇಂದ್ರಿಗಳಿಲ್ಲದಿರುವುದರಿಂದ ಅವುಗಳನ್ನು ಕೆಣಕಬಹುದು, ಸಾಯಿಸಬಹುದು, ಬಯ್ಯಬಹುದು ಅಥವಾ ಗಿಡಮರಗಳೊಡನೆ ನಿಕೃಷ್ಟವಾಗಿ ನಡೆದುಕೊಳ್ಳಬಹುದು, ಎಂದು ಇಲ್ಲಿಯವರೆಗೆ ಜನ...
ಜೇನು: ಆಹಾರ-ಔಷಧಿ

ಜೇನು: ಆಹಾರ-ಔಷಧಿ

"ಜೇನು" ಎನ್ನುವ ಪದವೇ ಸರ್‍ವರ ಬಾಯಲ್ಲೂ ನೀರು ತರಿಸುವಂತಹದು. ಜೇನು ನಿಸರ್‍ಗದ ಸಿಹಿಯಾದ ಕೊಡುಗೆ. ಮಕರಂದದ ಸಂಗ್ರಹಿಸಿದ ಹೂವಿನ ಜಾತಿಯನ್ನು ಹೊಂದಿಕೊಂಡು ಜೇನಿಗೆ ಬಗೆಬಗೆಯ ರುಚಿ, ಸುವಾಸನೆ ಮತ್ತು ಬಣ್ಣ ಇರುತ್ತದೆ. ಬಿಳಿ ಬಣ್ಣದಿಂದ...
ಮಂಗ ಮನಸ್ಸಿನ ಎರಡು ಮುಖಗಳು

ಮಂಗ ಮನಸ್ಸಿನ ಎರಡು ಮುಖಗಳು

ಒಂದು ಬೆಳಗು, ಒಂದು ದಿನದಂತೆ ಮತ್ತೂಂದು ದಿನ. ಅದರಂತೆ ಯಾವುದೋ ಬೆಳಗಿನಂತೆ ಇದೂ ಒಂದು ಬೆಳಗು. ಇದರಲ್ಲಿ ಹೊಸತನವೇನು ಬಂತು ಮಣ್ಣು? ನಾನು ಹಾಸಿಗೆಯನ್ನು ಬಿಟ್ಟು ಎದ್ದೆನೆಂದು ಬೆಳಗಾಗಲಿಲ್ಲ, ಬೆತ್ನಿಷೆಗಾಯಿತು ಎಂದು ಏಳಬೇಕಾಯಿತು ಅಷ್ಟೇ....
ಮೈಮನಗಳ ಸುಳಿಯಲ್ಲಿ ಭಾಷೆ

ಮೈಮನಗಳ ಸುಳಿಯಲ್ಲಿ ಭಾಷೆ

ಕವಿ ಎಚ್. ಎಸ್. ಶಿವಪ್ರಕಾಶ್ ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ, ಕಾವ್ಯದ ಕೆಲಸ ಭಾಷೆಯ ಸೂಕ್ಷ್ಮತೆಯನ್ನು ಹೆಚ್ಚಿಸುವುದು ಎಂದಿದ್ದಾರೆ. ಇದು ಮಹತ್ವದ ಮಾತು. ಈ ಮಾತನ್ನು ಅವರು ವಿಸ್ತರಿಸಲಿಲ್ಲವಾದರೂ, ಸ್ವಲ್ಪ ವಿಶ್ಲೇಷಿಸಿದರೆ ಇದರ ಅರ್ಥವ್ಯಾಪ್ತಿ ಗೊತ್ತಾಗುತ್ತದೆ....
ಅತಿಸಣ್ಣ ಉಪಗ್ರಹ

ಅತಿಸಣ್ಣ ಉಪಗ್ರಹ

ಸಾಫ್ಟ್‌ವೇರ್ ವಾತಾವರಣದ ಮೂಲಕ ನೆರವಾಗುವ ಸಣ್ಣ ಉಪಗ್ರಹಗಳನ್ನು ಅಮೇರಿಕಾದ ಕ್ಯಾಲಿಫೋರ್ನಿಯಾದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಉಡಾಯಿಸಿದೆ. ಹೀಗಾಗಿ ಕಂಪ್ಯೂಟರ್ ಕ್ಷೇತ್ರಕ್ಕೆ ಹೊಸತನ ನಿರ್ಮಿಸಿದೆಂದು ವಿಜ್ಞಾನಿಗಳು ಹೇಳುತ್ತಾರೆ. ಈ ಸಣ್ಣ ಉಪಗ್ರಹಗಳು ದೂರದರ್ಶನಕ್ಕೆ ಬಳಸುವ ಉಪಗ್ರಹಗಳಿಂದ...
ಬದಲಾವಣೆ: ಮಾತು ಕೇಳುವುದು ಮತ್ತು ಕೇಳಿಸಿಕೊಳ್ಳುವುದು

ಬದಲಾವಣೆ: ಮಾತು ಕೇಳುವುದು ಮತ್ತು ಕೇಳಿಸಿಕೊಳ್ಳುವುದು

ಮಾತು ಕೇಳುವುದಕ್ಕೂ ಕೇಳಿಸಿಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಬೇರೆಯವರ ಮಾತನ್ನು ಕೇಳುವುದು ದೌರ್ಬಲ್ಯ, ಕೇಳಿಸಿಕೊಳ್ಳದೆ ಇರುವುದು ಅಪರಾಧ. ಆದರೆ ನಮಗೆಲ್ಲ ಸಾಮಾನ್ಯವಾಗಿ ಬೇರೆಯವರು ನಮ್ಮ ಮಾತು ಕೇಳಬೇಕೆಂಬ ಆಸೆ ಇರುತ್ತದೆಯೇ ಹೊರತು ಕೇಳಿಸಿಕೊಳ್ಳಬೇಕು ಎಂಬ ಇಚ್ಛೆಯಲ್ಲ. ಮಕ್ಕಳು...
ಲಾಲ್ ಬಹದ್ದೂರ್ ಎನ್ನುವ ಜನಸಾಮಾನ್ಯ!

ಲಾಲ್ ಬಹದ್ದೂರ್ ಎನ್ನುವ ಜನಸಾಮಾನ್ಯ!

ಲಾಲ್ ಬಹದ್ದೂರ್ ಶಾಸ್ತ್ರಿ ಎನ್ನುವ ವಾಮನ ದೈತ್ಯನ ನೆನಪಿಸಿ ಕೊಂಡಾಗಲೆಲ್ಲ ‘ಒಪ್ಪತ್ತು ಉಪವಾಸವಿದ್ರೂ ಚಿಂತಿಲ್ಲ ಸಾಲದ ಗೊಡವಿ ಬೇಡ’ ಎಂದು ಬದುಕುವ ಸ್ವಾಭಿಮಾನಿ ಜನ ಕಣ್ಣಲ್ಲಿ ಬಂದು ಕೂರುತ್ತಾರೆ. ನಾಳಿನ ಊಟದ ಖಾತರಿಯಿಲ್ಲದಿದ್ದರೂ ಸಾಲ...