Home / Kannada

Browsing Tag: Kannada

ಡಾಕ್ಟರ್: “ದಿನಾಲೂ ಎಕ್ಸಸೈಜ್ ಮಾಡಬೇಕು..” ಸರ್ದಾರ್: “ದಿನಾ ಫುಟ್‌ಬಾಲ್, ಟೆನ್ನಿಸ್, ಕ್ರಿಕೇಟ್ ಆಡ್ತಿನಿ..” ಡಾಕ್ಟರ್: “ಒಳ್ಳೆಯದು ಎಲ್ಲಿ ಯಾವಾಗ ಆಡ್ತೀರಾ?” ಸರ್ದಾರ್: “ಕಂಪ್ಯೂಟರ್ ಮತ್ತ...

(ಅರಬಿ ಎಂಬ ಕಡಲು – ಪುಸ್ತಕದ ಓದು) ಸುಮಾರು ವರ್ಷಗಳಿಂದ ಪದ್ಯ ಬರೆಯುತ್ತ ಬಂದಿರುವ ಕನಕ ಹಾ. ಮ ಇತ್ತೀಚೆಗೆ ‘ಅರಬಿ ಎಂಬ ಕಡಲು’ ಎಂಬ ಕವಿತಾ ಸಂಗ್ರಹ ಹೊರ ತಂದಿದ್ದಾರೆ. ಕನಕ ಕವಯಿತ್ರಿ. ಸಹಜಾಭಿವ್ಯಕ್ತಿಯಲ್ಲಿ ಸ್ವಂತಿಕೆಯಲ್ಲಿ ತಮ್ಮನ್ನು ...

ತಂದೆ ಶ್ರೀ ವಿಶ್ವಕರ್ಮ ಪಾಲಿಸೊ | ವಂದೇ ಶ್ರೀಪರ ಬೊಮ್ಮ || ಪ || ಹರಿಹರ ನೀ ವಿಶ್ವಕರ್ಮಾ ವಿಶ್ವದ ಎಲ್ಲ ಧರ್ಮಗಳ ಮರ್ಮಾ || ಅ.ಪ. || ಸೃಷ್ಟಿಯ ಶಕ್ತಿಗೆ ಮೂಲಾ ವಿಧವಿಧ | ಸೃಷ್ಟಿಸ್ಥಿತಿ ಲಯ ಜಾಲಾ ಆತ್ಮದ | ಅಗಣಿತ ರೂಪ ಸಲೀಲಾ ಮಾನಸ ಲೋಕದ ಮತಿಯ...

ಸರ್ದಾರ್: “ಅಲ್ಲಿ ನೋಡಿ ಜೀನ್ಸ್ ಪ್ಯಾಂಟ್, ಟೀ ಶರ್ಟ್ ಹಾಕಿರೋ ಅವರು ಹುಡುಗ ನೋ ಹುಡುಗಿಯೋ ತಿಳಿಯುತ್ತಿಲ್ಲ…” ವ್ಯಕ್ತಿ: “ಅವಳು ನನ್ನ ಮಗಳು..” ಸರ್ದಾರ್: “ನೀವು ಅವರ ತಂದೆಯಾ?” ವ್ಯಕ್ತಿ: &...

1...1617181920...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...