ಕುಣಿಯುವ ನವಿಲಿನ ಸುಂದರ ತಾಣ ಕರುನಾಡಲ್ಲದೆ ಇನ್ನೇನು ಹಾಡುವ ಕೋಗಿಲೆ ಕೊರಳಿನ ಗಾನ ಕನ್ನಡವಲ್ಲದೆ ಮತ್ತೇನು? ಹರಿಯುವ ಹೊಳೆಗಳ ಜುಳುಜುಳು ರವದಲಿ ಸಿರಿಗನ್ನಡದ ಮಾರ್ದನಿಯು ತುಳುಕುವ ಕಡಲಿನ ಅಲೆಮೊರೆತದಲಿ ಸವಿಗನ್ನಡದ ನುಣ್ದನಿಯು ಗಿಳಿ ಕಾಜಾಣ ಉಲಿ...
೧೯೫೪ನೇ ಇಸವಿಯ ದಶಂಬರ ತಿಂಗಳಲ್ಲೊಂದು ದಿವಸ, ಮಿಸ್, ಮೇರಿಯು ಹವಾನಾ (Havana)ದ ಕಡಲ ದಂಡೆಯಲ್ಲಿ ನಿಂತಿರುವಳು – ಹದಿನೆಂಟು ವರುಷದ ಹುಡುಗಿ. ಮೊದಲೇ ಚಂದದ ಗೊಂಬೆ; ಚೆನ್ನಾಗಿ ಆಡಿ, ಓಡಿ ಕೂಡಿಬಂದ ಮೈ ಅವಳದು. ಅದರ ಮೇಲೆ ನಿಸರ್ಗವು ಹರೆಯಕ್ಕೆ ಕೊ...
ಹಾಡ ಕೇಳ ನೋಡ ಹಾಡಿನೊಳಗಣ ಭಾಷೆ ಕಟ್ಟಿ ಹಾಡ ಭಾಷೆ ಕೇಳ ನೋಡ ಭಾಷೆಯೊಳಗಣ ರೂಪ ಕಟ್ಟಿ ಹಾಡ ರೂಪ ಕೇಳಿ ನೋಡಿ ರೂಪದೊಳಗಣ ಭಾವ ಕಟ್ಟಿ ಹಾಡ ಭಾವ ಕೇಳ ನೋಡ ಭಾವದೊಳಗಣ ಗೆಳೆತನ ಕಟ್ಟಿ ಹಾಡ ಗೆಳೆತನ ಕೇಳಿ ನೋಡ ಗೆಳೆತನದೊಳಗಣ ಐಕ್ಯತೆ ಕಟ್ಟಿ ಹಾಡ ಐಕ್ಯತೆ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ನಮ್ಮ ಕಾಲದಲ್ಲಿ ಮಾನವನ ವಿಧಿ ರಾಜಕಾರಣದ ಮೂಲಕ ತನ್ನ ಅರ್‍ಥವನ್ನು ವ್ಯಕ್ತಪಡಿಸುತ್ತದೆ. -ಥಾಮಸ್‌ಮನ್ ಹಾಗೆ ನಿಂತಿರುವಾಗ ಅಲ್ಲಿ ಆ ಹುಡುಗಿ ಹೇಗೆ ಹರಿಸಲಿ ಇತ್ತ ಗಮನವನ್ನ? ರೋಮಿನದೊ, ರಷ್ಯದ್ದೊ, ಇಲ್ಲವೇ ಸ್ಪೇನಿನದ...
ಬೆಟ್ಟದ ಚಾಮರಾಜ ಒಡೆಯರಿಗೆ ಮೂವರು ಮಕ್ಕಳಿದ್ದರು. ಅವರಲ್ಲಿ ಹಿರಿಯರಾದ ತಿಮ್ಮರಾಜ ಒಡೆಯರಿಗೆ ಹೆಮ್ಮನಹಳ್ಳಿಯು ಲಭಿಸಿತು. ಈ ತಿಮ್ಮರಾಜ ಒಡೆಯರು ಒಂಭತ್ತು ಮೈಲು ದೂರದಲ್ಲಿದ್ದ ನಂಜನಗೂಡಿನ ಶ್ರೀಕಂಠೇಶ್ವರ ದೇವರಲ್ಲಿ ಬಹಳ ಭಕ್ತಿಯನ್ನಿಟ್ಟಿದ್ದರು. ...
ವಾಗ್ದೇವಿ ಭಾಂಡಾರ ಮುದ್ರೆಯೊಡೆದಿಹ ರನ್ನ ನಾನಲ್ಲ. ಹೇಳಿದರೆ ನಾನೆ ಹೇಳುವದೆಂದು ಯಾವ ಮಹರಾಯನೂ ಹೇಳಿಲ್ಲ. ನಾನಿಂದು ತಿಳಿದಿಲ್ಲವಹುದೆಂದು ಸಕಲಗುಣಸಂಪನ್ನ. ಇಲ್ಲಿರದು ಬಹುರೀತಿ, ದಂಗುವಡಿಸುವ ಶಬ್ದ ಬಿರುದುಬಿದ್ದಣವಿರದೆ ಬರೆಯುವುದ್ಯಮಕಿಂತು ಅಣಿ...
ಮೌನ ವಿಶ್ವವು ಗಾನ ತುಂಬಿತು ಶೂನ್ಯ ಸಕ್ಕರೆಯಾಯಿತು ಬಯಲು ಆಲಯವಾಗಿ ಅರಳಿತು ಜೀವ ತೇರನು ಎಳೆಯಿತು. ಬೆಳಕಿನದ್ಭುತ ನಾಟ್ಯ ನಡೆದಿದೆ ನೋಡ ಬಾರೊ ಗೆಳೆಯನೆ ಬಿಸಿಲ ಕೋಲ್ಗಳು ಬಣ್ಣ ಬೀಸಿವೆ ಇತ್ತ ನೋಡೊ ಅರಮನೆ ಅಲ್ಲಿ ಬಿಸಿಲು ಇಲ್ಲಿ ಗಾಳಿ ಕಡಲು ಭೂಮಿ...
ಮೊನ್ನೆ ಮೊನ್ನೆ ಸರ್‍ವಧರ್‍ಮ ಸಮನ್ವಯ ಸೌಹಾರ್‍ದ ಕಾರ್‍ಯಕ್ರಮವೊಂದರಲ್ಲಿ “ಯತ್ರ ನಾರ್‍ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾ” ಎಂದು ಹೆಣ್ಣಿಗೆ ದೇವರ ಸ್ಥಾನವನ್ನು ಕೊಟ್ಟ ದೇಶ ನಮ್ಮದು ಎಂದು ಘಂಟಾಘೋಷವಾಗಿ ಭಾಷಣ ಬಿಗಿದ ಯುವ ನೇತಾ...
ಯೆಣ್ ನಾಯ್ ಇಂದಿನ್ ಗಂಡ್ ನಾಯ್ ಅಂಗೆ ಸುತ್ಬಾರ್‍ದ್ ಸಂದಿ ಸಂದಿ! ಬೀದೀಲ್ ಓಗೋ ಯೆಣ್ಣೆಂಗಿಸ್ಗೆ ಕಣ್ ಆಕೋನು ಅಂದಿ! ೧ ಕುಡಕನ್ ಕೈಲಿ ಯೆಂಡ್ ಇದ್ದಂಗೆ ನಿನಗೌಳ್ ಒಬ್ಳು ಯೆಡ್ತಿ! ಇದ್ದಿದ್ ಬುಟ್ಟಿ ಇಲ್ದಿದ್ ಬೇಡಿ ಸಿಕ್ದೌಳ್ ಇಂದ್ ಯಾಕ್ ಓಡ್ತಿ? ...
ದೊಡ್ಡವರದೆಲ್ಲವೂ ದೊಡ್ಡದೆಂಬುವ ಮಾತು ಸುಳ್ಳಲ್ಲ! ಶ್ರವಣ ಬೆಳಗುಳದಲ್ಲಿ ಒಂದು ಸಾ- ವಿರ ವರುಷ ನಿಂತ ಗೊಮ್ಮಟ! ವಿಜಯನಗರದ- ಲ್ಲಿರುವ ಸಾಸಿವೆ ಗಣಪ! ವಿಜಯಪುರದೊಳಗೀಗು ಆಡಿದ್ದ ನಾಡಾಡಿ ಏಳೇಳು ಸಲ ನಲಿವ ಗೋಳಗುಮ್ಮಟ! ಚೆನ್ನ ಕೇಶವನ ಕಣ್ಣಿದಿರು ಕುಣ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...








