Home / Kannada

Browsing Tag: Kannada

ವಸ್ತು ಪ್ರದರ್ಶನದಲ್ಲಿ ಮುಗಿಯುವ ಹಗಲಿನ ತುದಿಗೆ ಬಣ್ಣದ ಬೆಳಕಿನ ಹೊಳೆ. ಸಂಜೆ ಹಾಯಾದ ಹೊತ್ತಲ್ಲೂ ಇಗೊ ಬಂದೆ ಎಂದು ಬೆದರಿಕೆ ಹಾಕುವ ಮಳೆ. ಹೊಳಚುವ ಮೀನಿನ ಹಿಂಡು ಪ್ರಮೀಳೆಯರ ಹಿಂಡು. ಅವರನ್ನು ಕಣ್ಣಲ್ಲೇ ಉಣ್ಣುತ್ತ ಬೀದಿಕಾಮಣ್ಣರ ಗಸ್ತು ಕಾಯುವ ...

ಯಶೋಧೆ ಕಂದ ಕೃಷ್ಣನಿಗೆ ಹೇಳುತ್ತಿದ್ದಳು ಪುಟ್ಟ ಹತ್ತ ಬೇಡ ಯದುಗಿರಿಯ ಬೆಟ್ಟ ಅದರ ಮೇಲೆ ಕೂಡಲಿ ಹಾಯಾಗಿ ಬಣ್ಣ ಬಣ್ಣದ ಹಕ್ಕಿಗಳು ಹಾಡಲಿ ಜೀವ ರಾಗಗಳ. ಕಂದ ನೀನು ಅಲ್ಲಿ ಸುಳಿದಾಡಬೇಡ ತೇಲಲಿ ಮೋಡಗಳು ಸುರಿಯಲಿ ತಂಪು ನಿಶ್ಯಬ್ದಗಳ ಗುಂಗು ಹಿಡಿದು ಹ...

ಹೆಸರು ಬಂಗಾರು ಚೆಟ್ಟಿ, ಆದರೆ ಆತ ಬಂಗಾರ ಮಾರುತ್ತಿರಲಿಲ್ಲ. ಬಂಗಾರದ ಬಿಸ್ಕತ್ತುಗಳನ್ನು ಕೊಂಡು ಯಾರಿಗೂ ಗೊತ್ತಾಗದ ಜಾಗದಲ್ಲಿ ಹೂತುಹಾಕುತ್ತಿದ್ದ. ಬಂಗಾರು ಚೆಟ್ಟಿ ಜಿಪುಣ. ಮೊದಲು ಅಲ್ಯುಮಿನಿಯಮ್ ಪಾತ್ರೆ ಪಗಡೆಗಳನ್ನು ಮಾರಿ ಜೀವಿಸುತ್ತಿದ್ದವನ...

ಅಡುಗೆ ಮನೆಯಲ್ಲಿ ಒಗ್ಗರಣೆಯ ಸದ್ದು ಕುಂಟೆಬಿಲ್ಲೆಯ ಆಟ ಹೊರಗೆ ಮೇಜಿನ ಮೇಲೆ ಲೇಖನಿ ಹಿಡಿದ ಕವಿ- ಗಣೇಶ ಹೊರಟಿದೆ ಮೆರವಣಿಗೆ ಬೆಳಗಿನಿಂದಲೂ ಹೀಗೆಯೇ– ಪದಗಳ ನಿರೀಕ್ಷೆಯಲಿ ಪದಗಳು ಎಲ್ಲರೂ ನಿದ್ರಿಸಿದಾಗ ಬಂದು ಹಾಗೆಯೇ ಮರಳುವ ಬೆಳದಿಂಗಳು ಬರ...

ಎಲ್ಲರಂತೆ, ಎಲ್ಲದರಂತೆ, ಸಹಜವೆಂಬಂತೆ ಸೂರ್ಯ ಚಂದ್ರರಿಲ್ಲವೇ, ಮಿನುಗುವ ತಾರೆಗಳಿಲ್ಲವೇ ಹಾಗೆ ಸಂತಸ ನೀಡುತ್ತಿಲ್ಲವೇ ಅಂತೆ ನೀನು ನನಗಾಗೇ ಎಂದು ತಿಳಿದೆ ನಿನ್ನಾಳ, ಅದರೊಳಗೊಂದರ್ಥ, ಒಂದಾಸೆ, ಹೊರಡದ ಹೊರಡಿಸಲಾಗದ ತುಮುಲ ತುಡಿತ ಇತ್ತೆಂದು ಅರಿವಾ...

ಖಾಲಿ ಆಕಾಶಕತ್ತರಿಸುವ ಮೌನಒಂಟಿಯಾಗಿ ಸುತ್ತವಹದ್ದನ್ನು ನೋಡಿಅಯ್ಯೋ ಅಂದೆ. ಖಾಲಿ ಬಯಲುಕತ್ತರಿಸುವ ಮೌನಅದೆ ಹದ್ದು ಒಬ್ಬಂಟಿಕುಳಿತು ಇಡೀ ಬೇಟೆಯಕಬಳಿಸುವುದ ಕಂಡೆ. ಹೌದುಎಷ್ಟೊಂದು ಗಟ್ಟುಗಳುಒಂಟಿತನದ ಹಿಂದೆ…....

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...