Home / Kannada

Browsing Tag: Kannada

ಸರಿಯಪ್ಪಾ ಕೃಷ್ಣ ಪರಮಾತ್ಮ ಇದೇನಿದು ಆ ರಾಮ ನೋಡಿದರೆ ಮರದ ಮರೆಯಲ್ಲಿ ನಿಂತು ಬಾಣ ಬಿಡೋದು: ನೀನು ನೋಡಿದರೆ ಇದ್ದಕ್ಕಿದ್ದಂತೆ ಹೇಳ್ದೆ ಕೇಳ್ದೆ ಚಕ್ರ ಬೀಸಿ ಯಾರನ್ನಾದರವರ್ನ ಕೊಂದೇಬಿಡೋದು ಇದೆಲ್ಲಾ ಯಾವ ಧರ್ಮ? ಯಾವ ಯುದ್ಧ? ಯಾವುದೋ ಓಬಿರಾಯನ ಕಾ...

ಓಂಽಽ ಶಾಂತಿಽಽಽ ಓಂಽಽ ಶಾಂತಿಽಽಽಽ|| ಓಂ ಶಾಂತಿಯೋಂ ಶಾಂತಿ ಓಂ ಶಾಂತಿಯೋಂ ಶಾಂತಿ ಆತ್ಮಸಾಗರ ತುಂಬ ಓಂಕಾರವೊ ಕಡಲೊಳಗೆ ಮುಗಿಲೊಳಗೆ ಜಗದೊಳಗೆ ಯುಗದೊಳಗೆ ಶಿವನ ಸಾಗರ ತುಂಬ ಝೇಂಕಾರವೊ ಓ ನೋಡು ಈ ಕಾಡು ಈ ಹಸಿರು ಈ ಹೂವು ಓಂಕಾರ ಗಾನದಲಿ ಮೀಯುತ್ತಿವೆ...

ಇದು ಚಕ್ರವ್ಯೂಹ ಒಳಗೆ ಬರಬಹುದು ಒಮ್ಮೆ ಬಂದಿರೊ ಒಳಗೆ ಹಿಂದೆ ಹೋಗುವ ದಾರಿ ಬಂದಾದ ಹಾಗೆಯೇ ! ಕರೆತಂದ ದೆವ್ವಗಳು ಕೈಬಿಟ್ಟ ಹಾಗೆಯೇ! ಸ್ವಾಮಿ, ಇದು ನಗರ; ನಿತ್ಯ ಜೀವವನ್ನೆಲ್ಲ ನುಂಗಿ ಸೊಕ್ಕಿರುವ ಹೆಬ್ಬಾವಿನಂಥ ಜಡ ಅಜಗರ: ದಿಕ್ಕು ದಿಕ್ಕಿನಿಂದಲೂ...

ಹರಿದ ಸಂಜೆಯ ಗುಂಗು ಪರಿಮಳಕ್ಕೆ ಅರಳಿದ ಹೂ ಸುಳಿಸುಳಿದ ಬಯಲ ಬೆಟ್ಟಗಾಳಿ ನಾನಿನ್ನ ನೋಟದೊಳಗೆ ಇಳಿದು ನೀಲ ಬಾನಲಿ ಕಾಮನಬಿಲ್ಲು. ಅತ್ತ ಕಂದನ ಮೃದು ಕೆನ್ನೆಯಲಿ ಇಳಿದ ಹನಿಬಿಂದು ಎದೆಯ ಹಾಲು ನಿನ್ನುಸಿರು ತಾಗಿದ ನವಜೀವ ನಗುತ ಪ್ರೇಮದೌತಣ ಉಂಡು ಘನವ...

ಬಿಸಿಲ್ಗುದುರೆಯನೇರಿದಾಗ ಒಂದೇ ನೆಗೆತಕ್ಕೆ ಸೂರ್ಯದೇವನ ರಥದ ಗಾಲಿಗೆ ಸಿಲುಕಿ ಒದ್ದಾಡಿ ಅಸ್ತಿತ್ವವನ್ನೆಲ್ಲಾ ಕಳೆದುಕೊಂಡು ಹುಚ್ಚನಂತಾಗಿ ಹೊರಳಾಡಿದರೂ ಅದರ ಮತ್ತೊಂದು ರೂಪ ಜೋರಾಗಿ ನಕ್ಕು ಆಹ್ವಾನಿಸುತಿದೆ. *****...

ಸುಂದರ ಹುಡುಗಿಯರು ಬಂದವರಿಗೆ ಬಟ್ಟೆ ತೊಡಿಸುವುದಕ್ಕೆ ಸಿದ್ಧರಾಗಿ ನಿಂತಿದ್ದರು. ಆಧುನಿಕ ಶೈಲಿಯ ಬ್ಯಾಗಿ ಪ್ಯಾಂಟ್ಸ್, ಸ್ಟ್ರೈಪ್ಡ್ ಶರ್ಟು ಕೊಂಡು ಕೊಂಡು ಸಾಯಂಕಾಲ ಮನೆಗೆ ಮರಳಿದ. ರೇಶ್ಮಳಿಗೆ ಏನಾದರೂ ಕೊಳ್ಳಬಹುದಿತ್ತು. ಅದಕ್ಕೆ ಸಮಯ ಈಗ ಅಲ್ಲ....

ನನ್ನ ಭಾವನೆಗಳಿಗೆ ಬೆಲೆ ಕೊಡೆಂದು ಕೇಳುವುದಿಲ್ಲ ಇನಿಯಾ ನನಗೂ ಭಾವನೆಗಳು ಇವೆಯೆಂದು ಅರ್ಥಮಾಡಿಕೊಂಡರೆ ಸಾಕು, ಬದುಕು ಸಹನೀಯ *****...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...