ಆರೋಗ್ಯಕ್ಕೆ ಕಾಫಿ ಟೀ ಒಳ್ಳೆಯದಲ್ಲ ಎಂದು ಸಂಶೋಧನೆಗಳು ಸಾರಿ ಸಾರಿ ಹೇಳುತ್ತಿವೆ. ಆದರೂ ಬೆಳಿಗ್ಗೆ ಒಂದು ಕುಡಿದರೆ ಏನಾಗದೆಂದು ಕೆಲವು ಜನರು ಕಾಫಿ-ಟೀಯೊಂದಿಗೆ ರಾಜಿಯಾಗಿರುವರು. ಇನ್ನು ಕೆಲವರು ಟೀ… ಅದರಲ್ಲೂ ಗ್ರೀನ್ ಟೀ ಎರಡೂ ಹೊತ್ತು ಕ...
ಕೈಯಲ್ಲಿರುವ ಐದೂ ಬೆರಳು ಒಂದೇ ಸಮನಾಗಿಲ್ಲ ಅವು ಒಂದೇ ಸಮನಾಗಿಲ್ಲ ಮನೆಯಲ್ಲಿರುವ ಐದೂ ಮಂದಿ ಒಂದೇ ತರನಾಗಿಲ್ಲ ನಾವ್ ಒಂದೇ ತರನಾಗಿಲ್ಲ ಅಪ್ಪ ನೋಡಿದ್ರೆ ಸಿಡಿ ಮಿಡಿ ಅಮ್ಮ ಯಾವಾಗ್ಲೋ ಗಡಿಬಿಡಿ ಅಜ್ಜ ತುಂಬಾ ಕಾಮಿಡಿ ಅಜ್ಜಿ ಅಯ್ಯೋ ಮಡಿ ಮಡಿ ಶಾಲೆಲ...
ಯಾವ ಜನ್ಮದ ಪುಣ್ಯವೊ ಏನೊ ನಾನಾಗಿಹೆನು ಕನ್ನಡಿಗ ಕವಿ ಕಲ್ಪನೆಯ ಚೆಲುವಿಗು-ಮೀರಿದ ಕಾಣುತಲಿಹೆನೀ ಸಿರಿಸಗ್ಗ ಹನಿಯುತಲಿದೆಯೊ ನವ ಸ್ಫೂರ್ತಿಯ ಮಳೆ ಅಮೃತ ಸಲೆಯಾಗಿ ಹರಿಯುತಲಿದೆಯೊ ಸಾಹಿತ್ಯದ ಹೊಳೆ ಕಲಕಲ ದನಿಯಾಗಿ ಹಾಡುತಲಿದೆಯೊ ಕೋಗಿಲೆಯಾ ಮನ ಸಪ್ತ...
ಅಂದು ಶನಿವಾರ, ಸ್ವಲ್ಪ ಬೇಗನೆ ಪಾಠ ಮುಗಿಸಿ ಮನೆಗೆ ಹೋಗಬೇಕೆ೦ದಿದ್ದೆ. ಹೋಗುವಾಗ ಗೌಡರ ಹತ್ತಿರ ನಾಲ್ಕು ಮಾತು ಆಡಿ ಹೋಗುವದು ದಿನದ ರೂಢಿ. ಆದರೆ ಇಂದು ಗೌಡರೇನೋ ತಮ್ಮೊಬ್ಬ ರೈತನಿಗೆ ಬಾಯಿಮಾಡುತ್ತಿದ್ದರು. ಈರ…. ಆ ರೈತನ ಹೆಸರು…. ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ರಕ್ಷಣೆ ಇದೆಯೆಂತಲೇ ಅಣಕದ ಮಾತಿನಲ್ಲಿ ಭೂತ ದರ್‍ಶನ ಕುರಿತು ಮಾತನಾಡಿದೆ ನಾನು. ದಿಟ್ಟವೋ ಸೊಟ್ಟವೋ ಒಟ್ಟು ಜನರುಚಿಯಲ್ಲೇ ಎಳ್ಳಷ್ಟೂ ವಿಶ್ವಾಸ ಇಲ್ಲವೆಂದೇ ಅದನ್ನು ಸಾಧಿಸುವ, ಸಂಭಾವ್ಯವೆಂದು ವಾದಿಸುವ ಗೋಜಿಗೇ ನಾ ಹ...
ಪಾತ್ರಗಳು: ವೆಂಕಟಾಚಾರ್ಯರು(೬೫ ವರ್ಷ)- ವೈದ್ಯರು ಪಿಳ್ಳಾರಿ ಗೋವಿಂದ(೩೦ ವರ್ಷ)- ವೆಂಕಟಾಚಾರ್ಯರ ಸಹಾಯಕ ಗೋಪಾಲ(೩೨ ವರ್ಷ)- ರೋಗಿ ಅರುಣ- ಶರಣ(೩೬ ವರ್ಷ)- ದರೋಡೆಕೋರರು ಸುಕ್ಷೇಮ(೪೩ ವರ್ಷ)- ಕಳ್ಳವೇಷದ ಅರುಣ ಸುಕಾಮ(೪೩ ವರ್ಷ)- ಕಳ್ಳವೇಷದ ಶರಣ ...
ಕನಸಿನಲ್ಲಿ ಕಂಡಿದ್ದೆನೊಮ್ಮೆ ಚಲುವತಿಯನ್ನು, ಅವಳೊಂದು ಮೃದುಹಾಸ ನನ್ನ ಮನವನು ಸೇರಿ ಅನುದಿನವು ಸಂಚರಿಸುತಿತ್ತು ಹೆಣ್ಣನು ಸಾರಿ ಆ ನಗೆಯು ಅರಳುವುದ ನೋಡಬೇಕೆಂದೆನ್ನ ಕಣ್ಣುಗಳು ಬಯಸಿದುವು. ಓರ್‍ವ ಬಾಲಕಿಯನ್ನ ಆ ನಗೆಯಲಂಕರಿಸಿಹುದ ನೋಡಿ ಕಳೆಯೇರಿ...
ಓ ತಂದೆ ಶಿವತಂದೆ ಯುಗಯುಗದ ಗುರುತಂದೆ ನಿನ್ನಿಂದಲೇ ಬೆಳಕು ಬೆಳದಿಂಗಳು ಹಾಲು ಸಾಗರ ನೀನೆ ಪ್ರೇಮ ಸಾಗರ ನೀನೆ ನೀನಿಲ್ಲದೀಭುವನ ಬರಿ ತಂಗಳು ಶಾಂತಿ ಸಾಗರ ನೀನು ಪ್ರೀತಿ ಸಾಗರ ನೀನು ನೀ ಸತ್ಯ ಶ್ರೀ ಶಿಖರ ಶ್ರೀಶೈಲವು ಜ್ಞಾನ ಸಾಗರ ನೀನು ಕರುಣ ಸಾಗರ...
ಸಂಜೆ ನಾನು ಬಂದಾಗ /ಹೊಳೆಯುತ್ತಿರಬೇಕು ಸಿಂಕು/ ಒಂದೂ ಪಾತ್ರೆಯಿಲ್ಲದೇ ಬಿದ್ದಿರದೇ ಹಾಸಿಗೆಯ ಮೇಲೆ ಒಂದು ವಸ್ತ್ರ/ ಎಲ್ಲವನ್ನೂ ಒಗೆದು ಒಣಹಾಕಿ/ಮನೆಯೆಲ್ಲ ವ್ಯಾಕ್ಯೂಮ್ ಮಾಡಿ/ ಒಂದು ಹನಿ ಬಿದ್ದಿರದೇ ಕಾಮೋಡಿನ ಗೋಲದ ಮೇಲೆ/ ಬಾತ್ ರೂಮು ಕ್ಲೀನಾಗಿ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...









