Home / Kannada

Browsing Tag: Kannada

ಆದರೆ ತಕ್ಷಣ ಕಾರ್ಯಪ್ರವೃತ್ತನಾಗುವುದೇ ವಿಹಿತವೆಂದು ಟೆಲಿಫೋನ್ ಡೈರೆಕ್ಟರೀನಲ್ಲಿ ಜಾಯ್ ಇಲೆಕ್ಟ್ರಾನಿಕ್ಸ್ ನ ನಂಬರು ಹುಡುಕಿ ಹಿಡಿದು ಸಂಪರ್ಕ ಸಾಧಿಸಿಲು ಯತ್ನಿಸಿದ. ಆ ಕಡೆಯಿಂದ ಎಂಗೇಜ್ಡ್ ಸದ್ದು ಎಷ್ಟು ಯತ್ನಿಸಿದರೂ ಸಿಗದ ಮೇಲೆ ಮೊಹಿಯುದ್ದೀನ...

ಎತ್ತದಿರು ಕಲ್ಲುಗಳ ಮೆಟ್ಟದಿರು ಹುಲ್ಲುಹಾಸುಗಳ ಮುಟ್ಟದಿರು ಅಲ್ಲಿ ಮಲಗಿರುವ ಹಸುಳೆಗಳ ಎಷ್ಟೋ ವರ್ಷಗಳಿಂದ ಮಲಗಿರುವರವರು ಮಳೆಗಾಳಿಗೊಮ್ಮೊಮ್ಮೆ ಕನವರಿಸುವರು ಇನ್ನು ಈ ತೆರೆಗಳ ನಿರಂತರ ಶಬ್ದ ಅದನುಳಿದರೆ ಬಾಕಿ ಎಲ್ಲವೂ ಸ್ತಬ್ದ ಪಾರ್ವತಿಸುಬ್ಬನೆಂ...

ಅದೊಂದು ಮರ ಬೃಹದಾಕಾರ ರೆಂಬೆ-ಕೊಂಬೆಗಳಿಂದ ಸೊಂಪಾಗಿ, ಬೇರುಗಳ ಜೊತೆ ಬೀಳಲುಗಳು ನೆಲ ತಬ್ಬಿ, ಎಲೆ ಕಾಯಿ ಹಣ್ಣು ಸಮೃದ್ಧ ತುಳುಕಾಡಿ ಆತಿಥ್ಯಕ್ಕೆ ಎತ್ತಿದ ಕೈ ಆಶ್ರಯಿಸಿ ಬಂದರೆ ಬುಡಕೆ ಆಧರಿಸಿ ನೆರಳು ನೀಡುವುದು ಮುದದಿಂದ. ಅದಕ್ಕೆ ಮರದ ಕೊಂಬೆಗಳಲ...

ಬೂದು ಬಣ್ಣದ ಚಳಿಗೆ ಮುಂಜಾವದ ತುಟಿಯೊಡೆದಿದೆ ಆಕಾಶ ಚಂದಿರನನ್ನು ಹಣೆಯಲ್ಲಿ ಧರಿಸಿ ನಸುನಗುತಿದೆ ಮಿಲ್ಲುಗಳಿಂದ ಹೊಗೆಯನ್ನೂ ಹುಣ್ಣುಗಳನ್ನೂ ಬಳುವಳಿಯಾಗಿ ಪಡೆದಿರುವ ಭದ್ರೆ ಮುದಿಸೂಳೆಯ ಹಾಗೆ ನಡುಗುತ್ತಿದ್ದಾಳೆ ಜಿಪುಣಶೆಟ್ಟಿ ಸೂರ್ಯನದು ತೂಕದ ವ್...

ದೀಪಾ ನೋಡೊ ನಿನ್ನೊಳು ದೀಪಾ ನೋಡೋ ಹೊಳೆಹೊಳೆ ಹೊಳೆಯುವ ತಿಳಿವೆಳಗಿನ ದೀಪ ದೀಪಾ ನೋಡೊ ಬೆಳ್ಳಿಯ ದೀಪಾ ನೋಡೊ|| ಈ ಚಿಪ್ಪು ತಲಿಯಾಗ ಉಪ್ಪುಪ್ಪು ನೀರಾಗ ಈ ಸೆಳವು ಆ ಸೆಳವು ತಿರುಗೂಣಿ ಮ್ಯಾಗೊ ದೀಪಾ ನೋಡೂ ಏಂಚಂದ ದೀಪಾ ನೋಡೊ|| ನಗುನಗು ನಗತೈತೆ ಬೆಳ...

ಅಧ್ಯಾಯ-೨ “ಬುದ್ದಿವಂತ/ಬುದ್ದಿವಂತೆ” ಎನಿಸಿಕೊಳ್ಳಲು ಎಲ್ಲರಿಗೂ ಇಷ್ಟ. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ತೆಗೆದುಕೊಳ್ಳುವವರನ್ನು ಬುದ್ದಿವಂತರೆನ್ನುತ್ತಾರೆ, ಯಾವುದೇ ಸಮಸ್ಯೆ ಕಷ್ಟ ವಿಷಯಗಳನ್ನು ವಿಶ್ಲೇಷಿಸಿ ಪರಿಹಾರ ನೀಡುವವರ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...