ಕಥೆ

ಗರುಡನೂ ಗೂಬೆಯೂ

ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, “ನನ್ನನ್ನು ದೊರೆಯನ್ನು ಮಾಡಿರಿ” ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ “ಗೂಬೆಯೇ ಆರಸಾಗಬೇಕು” […]

ಕರ್‍ಣ

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು “ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ” ಎಂದರು. […]

ಸೋಮೇಗೌಡ

ಕತ್ತಲಾಗಿತ್ತು. ದನಕರುಗಳನ್ನು ಆಟ್ಟಿಕೊಂಡು ಆರಂಬಗಾರರೆಲ್ಲರೂ ಹೊಲ ಗದ್ದೆಗಳಿಂದ ಆಗತಾನೇ ಹಿಂದಿರುಗಿ ಬರುತ್ತಿದ್ದರು. ಪಟೇಲ ಸೋಮೇಗೌಡನು ಮಳೆಬೆಳೆ ವಿಚಾರವಾಗಿ ಮಾತನಾಡುತ್ತ ಚಾವಡಿಯಲ್ಲಿ ಕುಳಿತಿದ್ದನು. ಆಗ ಯಾರೋ ಕುದುರೆಯ ಮೇಲೆ […]

ಬಾಳೆಯೂ ಸುಗಂಧರಾಜನೂ

ಮುತ್ತುಗದ ಮರವು ಮರಗಳಿಗೆಲ್ಲಾ ಗುರುವಂತೆ. ಮರಗಳೆಲ್ಲಾ ಅದರ ಬಳಿಗೆ ಓದು ಕಲಿಯಲು ಹೋಗುತ್ತಿದ್ದವಂತೆ. ಅದು ಹಣ್ಣಿನ ಗಿಡಗಳಿಗೇ ಒಂದು ತರಗತಿ, ಹೂವಿನ ಗಿಡಗಳಿಗೇ ಒಂದು ತರಗತಿ ಎಂದು […]

ತಿಮ್ಮ

ಬೆಂಗಳೂರಿನಲ್ಲಿ ಒಂದು ಮಾವಿನ ತೋಪು. ಆ ತೋಪಿನಲ್ಲಿ ಒಂದು ಹಿಂಡು ಕಪಿಗಳು ಇದ್ದವು. ಅವು ತಮ್ಮ ಮರಿಗಳನ್ನೆಲ್ಲಾ ಕಟ್ಟಿಕೊಂಡು ದಿನವೂ ತಿಂಡಿಗಾಗಿ ಬೀದಿಬೀದಿ ಆಲೆಯುತ್ತಿದ್ದವು. ತಾಯಿತಂದೆ ಕಪಿಗಳು, […]

ಕಹಿಸಿಹಿ ಕತೆ

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿಜಯನಗರ ಸಾಮ್ರಾಜ್ಯ ಆರಂಭದಲ್ಲೇ ಉತ್ತರ ಭಾರತದ ಕಳಿಂಗ ದೇಶದವರೆಗೂ ಸಿದ್ಧಿ ಪ್ರಸಿದ್ಧಿ ಹೊಂದಿತ್ತು! ವಿಜಯನಗರ ಸಾಮ್ರಾಜ್ಯವನ್ನು ತೌಳವ ನರಸನಾಯಕ ಅಳುತ್ತಿದ್ದ. “ಅಧಾರ್ಮಿಕರಾದ […]

ಹೆಚ್ಚು ಬುದ್ಧಿವಂತರು ಯಾರು?

ಬೆಂಗಳೂರೆಂಬ ಪಟ್ಟಣದಲ್ಲಿದ್ದ ರಾಜಕುಮಾರ ಬಡಿಗೇರ, ಜಯಪ್ಪ, ಶಂಕರ್‌ ಗುಡಿಮನಿ- ಮೂವರು ಸೇರಿ ತಮ್ಮಳ್ಳಿಗೆ ಮಕರ ಸಂಕ್ರಾಂತಿ ಹಬ್ಬಕ್ಕೆ ಕಾರಿನಲ್ಲಿ ತೆರಳಿದರು. ಹಳ್ಳಿಯಲ್ಲಿ ಬಾಲ್ಯದ ಗೆಳೆಯ ಲಕ್ಷ್ಮಣ ಪಾತ್ರೋಟನೊಂದಿಗೆ […]

ಸಂತಸದ ಚಿಲುಮೆ

ಅಕ್ಬರ ಮಹಾರಾಜ ಒಮ್ಮೆ ಆಸ್ಥಾನದಲ್ಲಿ ‘ಸಂತಸದ ಚಿಲುಮೆ ಎಲ್ಲಿದೆ’ ಎಂದು ಅಲ್ಲಿದ್ದವರನ್ನೆಲ್ಲಾ ಕೇಳಿದ. ಆಸ್ಥಾನದ ಪಂಡಿತ ಮಹಾಶಯನೊಬ್ಬ ಎದ್ದುನಿಂತು – ಮಹಾರಾಜ ಸಂತಸದ ಚಿಲುಮೆ ನಿಜಕ್ಕೂ ಎಲ್ಲಿದೆ […]

ದಯಾಳು ಶ್ರೀಮಂತ

ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ. ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: […]