Month: July 2024

ವೈದ್ಯ ಮತ್ತು ಅವನ ರೋಗಿ

ಕರಿಯಪ್ಪಗೌಡ-ಡಾಕ್ಟರ್ ಕರಿಯಪ್ಪಗೌಡ ಬಡತನದಲ್ಲಿ ಬೆಳೆದ. ತಾಯಿ ಮುದುಕಿ, ಗಂಡನನ್ನು ಕಳೆದುಕೊಂಡ ಅನಾಥೆ, ಹೇಗೋ ಹುಡುಗ ಓದಿದ; ಡಾಕ್ಟರ್ ಆದ. ಸ್ವಂತವಾಗಿ ಗಳಿಸಿ ಶ್ರೀಮಂತನಾಗುತ್ತೇನೆ, ಎಂದು ಔಷಧ ಮತ್ತು […]

ಸಿರಿಗೆರೆಯ ಸಿರಿದೇವಿ

ಸಿರಿಗೆರೆಯ ಸಿರಿದೇವಿ ಬನಶಂಕರಿ ಬನಗಿರಿಯ ಶಿವ ಶಿವಶಂಕರಿ ವರೇದೆ ತಾಯೆ ವೇದಾಂಭಿಕೆ ಪುಷ್ಪಾಂಕಿತ ಶೋಭಿತೆ ಸರ್‍ವೇಶ್ವರಿ ವಿಶ್ವನುತೆ ವಿಶ್ವಾಂಭರಿ ವಿಶ್ವೇಶ್ವರಿ ಮಹೋನ್ನತೆ ಮಹಾದೇವಿ ಮಾಹೇಶ್ವರಿ ಮುತ್ತೆ ದೆ […]

ಲೀಡಾ ಮತ್ತು ಹಂಸ

ಹಠಾತ್ತನೆರಗಿತು ಹಕ್ಕಿ; ಬಲಿಷ್ಠ ರೆಕ್ಕೆಯ ಬಿಚ್ಚಿ ಬಡಿವ ಪಟಪಟಸದ್ದು. ಬೆಚ್ಚಿದ ಹುಡುಗಿಯನ್ನ ಕೊಕ್ಕಿಂದ ಹಿಡಿದೆತ್ತಿ, ಮುದ್ದಿಸಿತು ಅಸಹಾಯ ಎದೆಗೆ ಎದೆಯನೊತ್ತಿ ಸವರುತ್ತ ಅವಳ ತೊಡೆಬೆತ್ತಲೆಯ ಕಪ್ಪಾದ ಜಾಲಪಾದ. […]

ಕಾಡುತಾವ ನೆನಪುಗಳು – ೮

ಫಸ್ಟ್ ಶೋ ಸಿನಿಮಾ ನೋಡಿಕೊಂಡು ಹಾಸ್ಟೆಲಿಗೆ ಬಂದಿತ್ತು ನನ್ನ ಗುಂಪು. ಇದೇ ಮೊದಲನೇ ಸಲ ತಡವಾಗಿ ಬಂದಿದ್ದುದರಿಂದ ‘ಪರವಾಗಿಲ್ಲ’ ಎಂದುಕೊಂಡಿದ್ದು ತಪ್ಪಾಗಿತ್ತು. ಎಷ್ಟು ಕೇಳಿಕೊಂಡರೂ ಮುಖ್ಯ ದ್ವಾರದ […]

ರಾಮಲಿಂಗ ದೇವಾಲಯ

ಲಕ್ಷ್ಮೇಶ್ವರದ ರಾಮಲಿಂಗ ದೇವಾಲಯದ- ಲೊಂದು ಸಾವಿರಲಿಂಗ ಮೂಡಿರಲು ಪಿಂಡದಲಿ ರಾಮೇಶ್ವರವೆ ಆಗುತದು ಭರತಖಂಡದಲಿ ಮೆರೆಯಬಹುದಿತ್ತೆಂದು ಜನರೊಂದು ವಿಸ್ಮಯದ ಮಾತ ನುಡಿವರು. ಅಕಟ! ಕೋಳಿ ಸೂರ್‍ಯೋದಯದ ಕಾಲಕ್ಕೆ ಕೂಗಿತ್ತು. […]

ಬನತುಂಬ ಮಳೆಬಿಲ್ಲು ಅತ್ತಿ ಬಾರ

ಮ್ಯಾಲ ತುಂತುರ ಹನಿಯು ತಂತಿ ವಾದ್ಯದ ಮುಗುಲು ಬನತುಂಬ ಮಳೆಬಿಲ್ಲು ಬಿತ್ತಿಬಾರ ಹನಿಹನಿಯು ಬಿದ್ದಲ್ಲಿ ಸವಿಮುದ್ದು ಇದ್ದಲ್ಲಿ ಭೂರಮಣಿ ಮೈಬಿಚ್ಚಿ ಹೂವು ತಾರ ಏಳು ಬಣ್ಣದ ಮುಗುಲು […]

ಸ್ತ್ರೀ ಶೋಷಣೆ- ವಿಕೃತಿಯ ನಾನಾ ಮುಖಗಳು

ಎರಡು ವರ್‍ಷಗಳ ಹಿಂದೆ ಸಿಂಧು ಸೂರ್‍ಯಕುಮಾರ ಎಂಬ ಕೇರಳದ ಸುದ್ದಿ ವಾಹಿನಿಯೊಂದರ ಕಾರ್‍ಯಕ್ರಮ ನಿರೂಪಕಿಯ ಮೇಲೆ ಕಾರ್‍ಯಕ್ರಮದ ವೇಳೆ ದುರ್‍ಗಾದೇವಿಗೆ ಅಪಮಾನ ಮಾಡಿದಳು ಎಂಬ ವದಂತಿಯ ಮೇಲೆ […]

ಮುನಿಯನ್ ಮೊಕ್ಕ್ ಮುಸ್ಟಿ

ಬೆಂಕೀನ್ ಇಟ್ಟಿದ್ಲಂತೆ ಯಿಂದ್ ಅಡಗೂಲಜ್ಜಿ- ಮುನಿಯನ್ಗು ಆತ್ಕೋಂತ ಔಳೀಗಿದ್ ಕಜ್ಜಿ! ಕೋಳಿ ಕೂಗ್ದಿದ್ರೆಲ್ಲು ಬೆಳಕೇ ಆಗಾಲ್ವ! ಯೆಂಡ ಇಲ್ದೋಯ್ತಂದ್ರೆ ಆಡಾಕಾಗಾಲ್ವ? ೧ ಝುಮ್ಮಂತ್ ಇರಬೇಕಾದ್ರೆ ಪದಗೊಳ್ದು ಗತ್ತು […]

ಗಾರುಡಿಗ

ಇದು ಮಂತ್ರ; ಅರ್‍ಥಕೊಗ್ಗದ ಶಬ್ದಗಳ ಪವಣಿಸುವ ತಂತ್ರ; ತಾನೆ ತಾನೆ ಸಮರ್‍ಥಛಂದ; ದೃಗ್ಬಂಧ-ದಿ- ಗ್ಬಂಧ; ಪ್ರಾಣದ ಕೆಚ್ಚು ಕೆತ್ತಿ ರಚಿಸಿದೆ; ಉಸಿರ ಹೆದೆಗೆ ಹೂಡಿದ ಗರಿಯು ಗುರಿಯ […]

ಭೂಮಿಯ ಎದೆ ಮುಟ್ಟಿತು

ಒಬ್ಬ ಅತಿ ಎತ್ತರದ ಕಂಭವನ್ನು ಏರಿ ಕುಳಿತು ತಾನು ಎಲ್ಲರಕ್ಕಿಂತ ಎತ್ತರದಲ್ಲಿ ಇರುವನೆಂದು ಹೆಮ್ಮೆಪಡುತ್ತಿದ್ದ. ಅವನ ಸಹಪಾಠಿ ಹೇಳಿದ “ನಾನು ಹತ್ತದೇ ಈ ಕೋಲಿನಿಂದ ಕಂಭದತುದಿ ಮುಟ್ಟ […]