ಭಯಕೆ ನಾನಾ ರೂಪಗಳ ಕೊಟ್ಟು ಬಂಗಾರ ಬೆರಳುಗಳಿಂದ ಅಲಂಕರಿಸಿ ಕಳ್ಳರ ಭಯಕ್ಕೆ ಭದ್ರವಾಗಿ ಬೀಗ ಜಡಿದು ಕುಳ್ಳರಿಸಿ ಮಾರಿ ಕಾಲರಾ ಭಯ, ರೋಗ ರುಜಿನ ಭಯ ಸಾವು ವೈರಿಗಳ ಭಯ ಮೊದಲಾದ ಅನೇಕ ಭಯಗಳು...
ಹಾಡು ಹಾಡಬೇಕು ಹೀಗೆ ಹಾಡು ಹಾಡಬೇಕು ಮನಸಿನ ಮೂಸೆಯ ಭಾವದ ಕುದಿಗಳು ಉಕ್ಕಿ ಹರಿಯಬೇಕು ಹಾಡಿನ ಪಾಡು ಪಡೆಯಬೇಕು ||ಪ|| ಅಂತರಂಗದಲಿ ರಿಂಗಣಗುಣಿಯುತ ಒಲವು ಉಲಿಯಬೇಕು ಸಹಜದ ಲಯವು ನಲಿಯಬೇಕು ಒಳ ತಲ್ಲಣಗಳ ಪಲ್ಲವಿ...
ಅಕ್ಕ ತಂಗಿಯರೇ! ಪ್ರತಿಯೊಬ್ಬರೂ ಒಬ್ಬೊಬ್ಬ ಸೂರ್ಯನನ್ನು ದೇಶಕ್ಕೆ ಕೊಡಿ ಕನಿಷ್ಟ ಪಕ್ಷ ನಕ್ಷತ್ರವನ್ನಾಗಲೀ ಕೊನೆಗೆ ಹಣತೆಯನ್ನಾಗಲೀ ಕೊಡಿ ಎರವಲು ಬೆಳಕಿನಿಂದ ಮೆರೆವ ಗ್ರಹ ಉಪಗ್ರಹಗಳನ್ನೋ ಉಲ್ಕೆಗಳನ್ನೋ ಕೊಡಬೇಡಿ ಒಂದರೊಳಗೊಂದು ಸಿಕ್ಕಾ ಸಿಕ್ಕಾಗಿ ಗೋಜಲುಗೊಂಡು ಒಂದನೊಂದು...
ನ್ಯಾಯ ಬೇಡುತಾವೆ ಬಂದು ನ್ಯಾಯ ಬೇಡುತಾವೆ ನಾಮುಂದು ನೀಮುಂದು ಒಂದು ಬಿಟ್ಟಿನ್ನೊಂದು ಎಂದು ಮುಂದುಗಡೆ ಬಂದು ನಿಂದು ತಾವ್ ||ಪ|| ಒಳಗೆ ಕೊಳೆಯುತಾವೆ ಇಲ್ಲೇ ಕೆಳಗೆ ನರಳುತಾವೆ ಹೊರಗೆ ಮೇಲೆ ಬಂದೆರಗಲೆಂದು ಕಳವಳದಿ ಕೂಗುತಾವೆ...
ಕೆಲವು ತೋಳ ಹದ್ದು ಹೆಗ್ಗಣ ಹಂದಿ ಕಿರುಬಗಳು ಸಾವಿರ ಲಕ್ಷ ಕೋಟಿಗಟ್ಟಲೆ ಹರಾಮಿ ಹಣ ನುಂಗುತ್ತ ಬಂಗಲೆ ಕಾರು ಫರ್ಮು ಫಾರ್ಮು ಫ್ಯಾಕ್ಟರಿಗಳ ಬೆಳೆಸುತ್ತ ತಲೆಹಿಡುಕ ರಾಜಕಾರಣದ ವೇಷದಲ್ಲಿ ನಾಯಿಗೆ ಒಣರೊಟ್ಟಿ ಚೂರು ಹಾಕಿದಂತೆ...
ಕಾಲ ಬಂದಿದೇ ಅಣ್ಣ ನಮ್ಮ ಕಾಲ ಬಂದಿದೆ ಅಣ್ಣಾ ||ಪ|| ಸಾವಿರ ಸಾವಿರ ವರ್ಷದ ಕತ್ತಲೆ ಸಾವು ನೋವುಗಳ ಕಾಲವು ಹೋಗಿ ಮೂಡಲ ಕೆಂಪಿನ ಕಂಪಿನ ಗಾಳಿಯ ಬೆಳಕಿನ ಕಾಲವು ಅಣ್ಣಾ ||೧|| ಬೆಳಕನೆಲ್ಲ...