Home / ಒಡೆಯರ ಕಾಲದ ಕಥೆಗಳು

Browsing Tag: ಒಡೆಯರ ಕಾಲದ ಕಥೆಗಳು

ಚಿಕ್ಕದೇವರಾಜ ಒಡೆಯರು ರಾಜರಾದಮೇಲೆ ಮರಾಟೆಯವರು ದಂಡೆತ್ತಿ ಬರುವುದಕ್ಕೆ ಮೊದಲಾಯಿತು. ಪಟ್ಟಕ್ಕೆ ಬಂದ ಮೇಲೆ ರಾಜರು ತಮ್ಮ ದಳವಾಯಿ ಕುಮಾರಯ್ಯನನ್ನೂ ಆತನ ಮಗ ದೊಡ್ಡಯ್ಯನನ್ನೂ ತಿರುಚನಾಪಳ್ಳಿಯನ್ನು ಗೆಲ್ಲಲು ಕೊಟ್ಟು ಕಳುಹಿಸಿದರು. ಆಗ ಅಕಸ್ಮಾತ್ತಾ...

ದೊಡ್ಡದೇವರಾಜ ಒಡೆಯರ ತರುವಾಯ ಚಿಕ್ಕದೇವರಾಜ ಒಡೆಯರು ಪ್ರಸಿದ್ದರಾಗಿ ಆಳಿದರಷ್ಟೆ. ಈ ಚಿಕ್ಕದೇವರಾಜ ಒಡೆಯರು ಪಟ್ಟವನ್ನೇರುವುದಕ್ಕೆ ಮೊದಲು ಹಂಗಳದಲ್ಲಿದ್ದು ಜೈನ ಮತಸ್ಥನೂ ಪ್ರಖ್ಯಾತ ಪಂಡಿತನೂ ಆಗಿದ್ದ ಯಳಂದೂರಿನ ವಿಶಾಲಾಕ್ಷ ಪಂಡಿತನಲ್ಲಿ ವ್ಯಾಸಂ...

ಮೈಸೂರಿಗೆ ಪಶ್ಚಿಮಕ್ಕೆ ಕೊಡಗಿನ ಕಡೆಗೆ ಪಿರಿಯ ಪಟ್ಟಣ ವೆಂಬಲ್ಲಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಕೆಲವರು ದೊರೆಗಳು ಆಳುತ್ತಿದ್ದರು. ಪಿರಿಯರಾಜನೆಂಬಾತನೇ ಪೂರ್ವದಲ್ಲಿ ಮಣ್ಣಿನಿಂದಲೇ ಕಟ್ಟಿದ್ದ ಕೋಟೆಯನ್ನು ಕಲ್ಲಿನಿಂದ ಕಟ್ಟಿಸಿ ಪೇಟೆಯನ್ನು ಸ್ಥ...

ಕೆಲವು ಕಾಲದ ಮೇಲೆ ತಿರುಚನಾಪಳ್ಳಿಯ ಅರಸನು ತನ್ನ ಜಟ್ಟಿಯನ್ನು ಕಾಳಗದಲ್ಲಿ ಕೊಂದವನೇ ಶ್ರೀರಂಗಪಟ್ಟಣದ ಒಡೆತನಕ್ಕೆ ಬಂದನೆಂಬುದನ್ನು ತಿಳಿದು ಭಯಭ್ರಾಂತನಾದನು. ಇಷ್ಟು ಪೌರುಷಸಾಹಸಗಳುಳ್ಳ ಒಡೆಯರು ತಮ್ಮ ರಾಜ್ಯದಮೇಲೆ ಕೈ ಮಾಡಿದರೇನುಗತಿಯೆಂದು ಚಿಂತ...

ಚಾಮರಾಜ ಒಡೆಯರ ತರುವಾಯ ಇಮ್ಮಡಿರಾಜ ಒಡೆಯ ರೆಂಬವರು ದೊರೆಗಳಾದರು. ಇವರು ವಯಸ್ಸಿನಲ್ಲಿ ಇನ್ನೂ ಚಿಕ್ಕವರಾಗಿದ್ದುದರಿಂದ ಅಧಿಕಾರವೆಲ್ಲವನ್ನೂ ದಳವಾಯಿ ಪದವಿಯಲ್ಲಿದ್ದ ವಿಕ್ರಮರಾಜನೇ ವಹಿಸಿದ್ದನು. ಆಡಳಿತವೆಲ್ಲವೂ ತನ್ನ ಕೈಯಲ್ಲಿಯೇ ಇದ್ದುದನ್ನು ಕಂ...

ಪಟ್ಟವಾಗುವುದಕ್ಕೆ ಮುಂಚೆ ಕಂಠೀರವ ಒಡೆಯರು ತಮ್ಮ ತಂದೆಗಳಾದ ಚಾಮರಾಜ ಒಡೆಯರ ಬಳಿಯಲ್ಲಿ ತೆರಕಣಾಂಬಿಯಲ್ಲಿದ್ದರು. ಆ ಕಾಲದಲ್ಲಿ ರಾಮೇಶ್ವರದ ತೀರ್ಥಯಾತ್ರೆ ಮಾಡಿಕೊಂಡು ಬರುತ್ತಿದ್ದ ಒಬ್ಬ ಬ್ರಾಹ್ಮಣನು ಈ ಒಡೆಯರನ್ನು ಕಂಡು ಫಲ ಮಂತ್ರಾಕ್ಷತೆಯನ್ನು ...

ರಾಜ ಒಡೆಯರ ತರುವಾಯ ಅವರ ಮೊಮ್ಮಕ್ಕಳು ಚಾಮರಾಜ ಒಡೆಯರು ಪೂರ್ವ ಯೌವನದಲ್ಲಿಯೇ ಪಟ್ಟಕ್ಕೆ ಬಂದರು. ಊಳಿಗದವರು ತಮ್ಮ ಸ್ವಂತ ಪ್ರಯೋಜನದಲ್ಲಿಯೇ ದೃಷ್ಟಿಯುಳ್ಳವರಾಗಿ ದೊರೆಗಳ ಶಿಕ್ಷಣದ ಚಿಂತೆಯನ್ನು ಮಾಡದೆ ದೊರೆಗಳ ಇಷ್ಟದಂತೆ ನೆರವೇರಿಸುತ್ತಿದ್ದರು. ...

ರಾಜಒಡೆಯರ ತರುವಾಯ ಚಾಮರಾಜಒಡೆಯರೆಂಬುವರು ರಾಜ್ಯವನ್ನಾಳಿದರು. ಇವರ ಕಾಲದಲ್ಲಿ ರಾಜ್ಯವು ವಿಸ್ತಾರವಾಯಿತು. ಮೈಸೂರಿನ ಸೇನೆಯವರು ಸುತ್ತಮುತ್ತಣ ಸ್ಥಳಗಳನ್ನು ಗೆಲ್ಲುತ್ತಿದ್ದರು. ಆಗ ಹೆಗ್ಗಡದೇವನಕೋಟೆಯನ್ನು ಹಿಡಿಯಲು ಒಂದು ದಳವು ಹೊರಟಿತು. ಆ ಕೋಟ...

ವಿಜಯನಗರದ ಅರಸರ ಪ್ರತಿನಿಧಿಯಾಗಿ ತಿರುಮಲರಾಯನು ಶ್ರೀರಂಗಪಟ್ಟಣದಲ್ಲಿದ್ದುಕೊಂಡು ರಾಜಒಡೆಯರು ಮುಂತಾದ ಒಡೆಯರಿಂದಲೂ ಪಾಳಯಗಾರರಿಂದಲೂ ಪೊಗದಿಯನ್ನು ತೆಗೆದುಕೊಳ್ಳುತಿದ್ದನಷ್ಟೆ. ತಿರುಮಲರಾಯನೂ ಆತನ ಹೆಂಡತಿಯಾದ ಅಲಮೇಲಮ್ಮನೂ ಶ್ರೀರಂಗಪಟ್ಟಣದ ರಂಗನಾ...

ಒಡೆತನವನ್ನು ಕಳೆದುಕೊಂಡರೂ ಕೆಂಬಲ್ಲಿನ ಪಾಳಯಗಾರನಿಂದ ಮೈಸೂರನ್ನು ರಕ್ಷಿಸಿ ಕೆಸರೆಯನ್ನು ಸಾಧಿಸಿ ಅನೇಕ ಜಯಗಳನ್ನು ಪಡೆದಿದ್ದ ಬೆಟ್ಟದ ಒಡೆಯರಿಗೂ ರಾಜ ಒಡೆಯರಿಗೂ ಮನಸ್ತಾಪ ತೋರಿತು. ಸ್ವಾರ್ಥ ಪ್ರಿಯರಾಗಿದ್ದ ನೀಚರು ಕೆಲವರು ಈ ಮನಸ್ತಾಪವನ್ನು ಹೆ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...