ಅರುಣೋದಯವು ಮುಗಿದು ಮರಿಸೂರ್ಯ ಹೊರಬಂದ ಥರಥರಾವರಿ ಅವನ ಸೌಂದರ್‍ಯ-ಚಿನ್ನದ ಹರಿವಾಣದಂತೆ ಹೊಳೆಯುವನು ಎತ್ತಿ ಬಡಿವನು ಕಂದ ಹತ್ತಿದಿಂಬಿಗೆ ಕಾಲ ಉಕ್ಕಿ ಬೀಸುವನು ತೋಳನು - ಗಾಳಿಯಲಿ ಹಕ್ಕಿ ಹಾರುವುದು ಬಾನಲ್ಲಿ! ಬಣ್ಣ ಬಣ್ಣದ ಟೋಪಿ...
ಬನ್ನಿ ಓ ತಾರೆಗಳೆ ನೆಲಕಿಳಿದು ಬನ್ನಿ ಆಗಸದ ಕಾಂತಿಯನು ಭೂಮಿಗೂ ತನ್ನಿ, ಕೋಟಿ ಮೈಲಿಗಳಾಚೆ ಹೊಳೆವ ತೇಜಗಳೆ ಬಂದು ನಮ್ಮನು ಹರಸಿ ಕಾಂತಿಗೋಳಗಳೆ. ಸೂರ್ಯ ಚಂದಿರ ಮುಗಿಲ ಜೊತೆ ಬಾಳುವವರೆ ಗಾಳಿ ಉಯ್ಯಾಲೆಯಲಿ ತೂಗಿಕೊಳುವವರೆ,...
ಗುಂಡ ತುಂಬ ಸಾಧು ಹುಡುಗ ಹಸುವಿನಂತೆ ಸದಾ ಒಳ್ಳೇ ಮಾತು ಆಡಿದೋರ್‍ಗೆ ಸಾಕಿದ್ನಾಯಿ ಥರಾ! ಸ್ಕೂಲು ಚೀಲ ಭಾರ ಅಂದ್ರೆ ತಾನೇ ಅದನ್ನ ತರ್‍ತಾನೆ! ಸುಸ್ತು ಅಂದ್ರೆ ಹೆಗಲ ಮೇಲೆ ಹೊತ್ತು ತಂದು ಬಿಡ್ತಾನೆ!...
ಹಕ್ಕೀ ಹಾಗೇ ನಾನೂನೂ ರೆಕ್ಕೆ ಬಿಚ್ಕೊಂಡು ಹಾರಾಡ್ಬೇಕು ಮೋಡದ ನಡುವೆ ಭೂಮಿ ನೋಡ್ಕೊಂಡು! ಮೀನಿನ ಹಾಗೇ ನಾನೂ ಪಿಳ ಪಿಳ ಕಣ್ಣನ್ ಬಿಟ್ಕೊಂಡು ಈಜ್ತಿರಬೇಕು ಮೈಮಿಂಚಸ್ತ ನೀರನ್ ಸೀಳ್ಕೊಂಡು! ಪುಟಾಣಿ ಕರುವಿನ ಹಾಗೇ ನಾನೂ...
ನಮ್ಮನೆ ತೆಂಗಿನ ಮರಕ್ಕೆ ಎಂಟು ವರ್ಷ ಆಯ್ತಂತೆ, ಆದ್ರೂ ಎಷ್ಟೊಂದ್ ಎತ್ರ! ಮೊದ್ಲು ಪುಟ್ಟಕ್ಕಿತ್ತಂತೆ ನನಗೂ ಈಗ ಅಷ್ಟೇ ವರ್ಷ ಆದ್ರೂ ಚಿಕ್ಕೋನು, ನಾನ್ಯಾಕ್ ಮತ್ತೆ ಆಗ್ಲೇ ಇಲ್ಲ ಮರದಷ್ಟ್ ದೊಡ್ಡೋನು? ಅಪ್ಪನ್ ಕೇಳ್ದೆ...
ನೀರನು ಚೆಲ್ಲುವ ಮೋಡಕ್ಕೆ ಭೇದ ಬುದ್ಧಿ ಇಲ್ಲ, ಬಿಸಿಲನು ಸುರಿಸುವ ಸೂರ್ಯನಿಗೆ ಪಕ್ಷಪಾತವಿಲ್ಲ, ಪರಿಮಳ ಹರಡುವ ವಾಯುವಿಗೆ ಜಾತಿ ಪಂಥವಿಲ್ಲ, ಮಾನವರಲ್ಲಿ ಮಾತ್ರವೆ ಇಂಥ ಏರು ತಗ್ಗು ಎಲ್ಲ. ಎಲ್ಲರ ಮೈಲೂ ಹರಿಯುವುದು ರಕ್ತ...