ಔದ್ಯಮಿಕ ಭಾರತದ ಆನಿ ಧೀರೂಬಾಯಿ ಅಂಬಾನಿ

ಔದ್ಯಮಿಕ ಭಾರತದ ಆನಿ ಧೀರೂಬಾಯಿ ಅಂಬಾನಿ

ದೇಶದ ಆರ್ಥಿಕ ಶಕ್ತಿಯ ಬುನಾದಿಯಲ್ಲಿ ಎದ್ದು ಕಾಣುವ ಸೈಜುಗಲ್ಲು ಧೀರೂಭಾಯಿ ಅಂಬಾನಿ. ‘ಆನಿ ನಡೆದದ್ದೇ ದಾರಿ’ ಎನ್ನುವಂತೆ ಅಂಬಾನಿ ನಡೆದದ್ದೆಲ್ಲ ಯಶಸ್ಸಿನ ಹೆದ್ದಾರಿ. ಮಹಾತ್ಮರನ್ನು ದೇವತಾ ಮನುಷ್ಯರನ್ನು, ರಾಜಕೀಯ ನಾಯಕರನ್ನು ಅವರ ಜಯಂತಿ-ಪುಣ್ಯತಿಥಿಗಳ ನೆಪದಲ್ಲಿ...

ಎಂ.ಎಲ್.ಶ್ರೀ: ಹೊಸಗನ್ನಡ ನಾಟಕದ ಸಿರಿ

‘ಕನ್ನಡದ ಶೇಕ್ಸ್‌ಪಿಯರ್ ಯಾರು? ಎನ್ನುವ ಪ್ರಶ್ನೆ ಕನ್ನಡ ನಾಡುನುಡಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿನ ಕಠಿಣ ಪ್ರಶ್ನೆಗಳಲ್ಲೊಂದು. ಈ ಪ್ರಶ್ನೆಗೆ ಸ್ಪರ್ಧಿಗಳು ತಲೆ ಕೆಳಗೆ ಹಾಕುವುದೇ ಹೆಚ್ಚು. ಆ ವ್ಯಕ್ತಿ ಆಧುನಿಕ ಕನ್ನಡ ರಂಗಭೂಮಿಗೆ ಕಸುವು ತುಂಬಿದ...
ದೇವರುಗಳ ನಡುವಿನ ಮನುಷ್ಯ

ದೇವರುಗಳ ನಡುವಿನ ಮನುಷ್ಯ

[caption id="attachment_7998" align="alignleft" width="250"] ಚಿತ್ರ: ಚಿತ್ರಲೋಕ.ಕಾಂ[/caption] ಅಪ್ಪನಿಗೆ ಹುಷಾರಿಲ್ಲ ಎನ್ನುವ ದೂರವಾಣಿ ಕರೆಯ ಬೆನ್ನೇರಿ ಆಸ್ಪತ್ರೆ ತಲುಪುವ ವೇಳೆಗಾಗಲೇ ಅಪ್ಪ ಮಾತನಾಡುವ ಶಕ್ತಿ ಕಳೆದುಕೊಂಡಿದ್ದರು. ಅದಾದ ಮೂರೇ ದಿನಗಳಲ್ಲಿ ನಮ್ಮ ಪಾಲಿಗೆ ನೆನಪಾಗಿಹೋದರು....
ಬೆಳ್ಳಿ ಮೀಸೆಯ ಮಗು

ಬೆಳ್ಳಿ ಮೀಸೆಯ ಮಗು

[caption id="attachment_7994" align="alignleft" width="300"] ಚಿತ್ರ: ಅಲ್ಕೆಟ್ರಾನ್.ಕಾಂ[/caption] ತುಳುನಾಡಿನ ಕೇಂದ್ರಬಿಂದು ಮಂಗಳೂರಿನಲ್ಲಿ ಜನಿಸಿದ ಎಂ.ಗೋವಿಂದ ಪೈ (ಜನನ: ೧೮೮೩ ರ ಮಾರ್ಚ್ ೨೩) ಕವಿ, ನಾಟಕಕಾರ, ವಿಮರ್ಶಕ, ಸಂಶೋಧಕ, ಭಾಷಾತಜ್ಞರಾಗಿ ‘ಸಾರಸ್ವತ ಲೋಕದಲ್ಲಿ ತಮ್ಮ...
ದೇಸೀ ಕಿಟ್ಟೆಲ್

ದೇಸೀ ಕಿಟ್ಟೆಲ್

[caption id="attachment_7991" align="alignleft" width="300"] ಚಿತ್ರ: ಸಲ್ಲಾಪ.ಕಾಂ[/caption] ‘ಕನ್ನಡ ಸಾಹಿತ್ಯ ಚರಿತ್ರೆ’ ಎಂದರೆ ಮೊದಲು ನೆನಪಾಗುವುದು ರಂ.ಶ್ರೀ.ಮುಗಳಿ ಆವರ ‘ಕನ್ನಡ ಸಾಹಿತ್ಯ ಚರಿತ್ರೆ’. ಆನಂತರ ಪ್ರೊ ಎಂ. ಮರಿಯಪ್ಪ ಭಟ್ಟರ ‘ಸಂಕ್ಷಿಪ್ತ ಕನ್ನಡ ಸಾಹಿತ್ಯ...
ತೀರ್ಥರೂಪು ನಂ ಶ್ರೀಕಂಠಯ್ಯ

ತೀರ್ಥರೂಪು ನಂ ಶ್ರೀಕಂಠಯ್ಯ

[caption id="attachment_7988" align="alignleft" width="205"] ಚಿತ್ರ: ಅಲ್ಕೆಟ್ರಾನ್.ಕಾಂ[/caption] ಕನ್ನಡಕ್ಕೆ ಶ್ರೀಕಂಠಯ್ಯಂದಿರು ಇಬ್ಬರು. ಒಬ್ಬರು ಬಿಎಂಶ್ರೀ-ಮತ್ತೊಬ್ಬರು ತೀನಂಶ್ರೀ- ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ. ಮೊದಲಿನವರು ‘ಕನ್ನಡದ ಕಣ್ವ’; ಎರಡನೆಯವರು ‘ಕನ್ನಡದ ಕಲ್ಪವೃಕ್ಷ’. ತೀನಂಶ್ರೀ ಅವರನ್ನು ನಮ್ಮ ಗೆಳೆಯರ...
Rxನಗೆಗುಳಿಗೆ, 1-1-1ಡಾ.ಎಂ.ಶಿವರಾಂ

Rxನಗೆಗುಳಿಗೆ, 1-1-1ಡಾ.ಎಂ.ಶಿವರಾಂ

[caption id="attachment_7984" align="alignleft" width="182"] ಚಿತ್ರ: ಕನ್ನಡ ಮಧುರ ಗೀತೆಗಳು ಫೇಸ್‌ಬುಕ್ ಪುಟ[/caption] ‘ಮನುಷ್ಯ ಸಮಾಜಕ್ಕೆ ಋಣಿಯಾಗಿಯೇ ಜನಿಸುತ್ತಾನೆ. ಸಮಾಜದ ಋಣ ತೀರಿಸಬೇಕಾದುದು ಅವನ ಕರ್ತವ್ಯ’. ಇದು ಡಾ. ಎಂ. ಶಿವರಾಂ ಅವರ ಮಾತು;...
ಕನ್ನಡ ಸಂಸ್ಕೃತಿ ರೂಪಿಸಿದ ಚಿ.ಶ್ರೀ.

ಕನ್ನಡ ಸಂಸ್ಕೃತಿ ರೂಪಿಸಿದ ಚಿ.ಶ್ರೀ.

[caption id="attachment_7687" align="alignleft" width="254"] ಚಿತ್ರ: ಮಾತುಕತೆ.ವರ್ಡಪ್ರೆಸ್.ಕಾಂ[/caption] ಅಗಲಿದ ಇಷ್ಟಪಾತ್ರರನ್ನು ನೆನಪಿಸಿಕೊಳ್ಳುವುದು ಯಾತನೆಯ ಸಂಗತಿಯೂ ಹೌದು; ಹಿತ ಅನುಭವವೂ ಹೌದು. ಯಾತನೆಗೆ ಕಾರಣ ಅವರು ನಮ್ಮೊಂದಿಗಿಲ್ಲ ಎನ್ನುವುದು. ಅವರ ನೆನಪು ಮನಸ್ಸನ್ನು ಆರ್ದ್ರಗೊಳಿಸುವುದು ಹಿತ...
‘ಬರಹ’ ವಾಸು

‘ಬರಹ’ ವಾಸು

[caption id="attachment_7270" align="alignleft" width="95"] ಚಿತ್ರ: ಒನ್ ಇಂಡಿಯಾ.ಕಾಂ[/caption] ಮೂಡಬಿದಿರೆಯ ‘ಆಳ್ವಾಸ್ ನುಡಿಸಿರಿ- ೨೦೦೭’ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಪ್ರೊ ಜಿ. ವೆಂಕಟಸುಬ್ಬಯ್ಯ ಮಾಹಿತಿ ತಂತ್ರಜ್ಞಾನ ಕುರಿತಂತೆ ಆಡಿದ್ದು ಎರಡು ಮಾತು. ಒಂದು ಕನ್ನಡದ...
ಜಂಗಮ ಮನಸ್ಸಿನ ‘ಸ್ಪಂದನ’ ಶ್ರೀನಿವಾಸು

ಜಂಗಮ ಮನಸ್ಸಿನ ‘ಸ್ಪಂದನ’ ಶ್ರೀನಿವಾಸು

[caption id="attachment_6464" align="alignleft" width="257"] ಚಿತ್ರ ಸೆಲೆ: ಭೂಮಿಕಾ.ಆರ್ಗ್[/caption] ಕರ್ನಾಟಕದ ಯಾವುದೋ ಹಳ್ಳಿಯಲ್ಲಿರುವ ಅಪ್ಪ ಅಮ್ಮ ಅಮೇರಿಕದಲ್ಲಿರುವ ಮಗನ ಮನೆಗೆ ಹೋಗುವುದು ಯಾತಕ್ಕೆ? ‘ಸೊಸೆಯ ಅಥವಾ ಮಗಳ ಬಾಣಂತನಕ್ಕೆ’ ಎನ್ನುವುದು ಜೋಕು. ಅಂತೆಯೇ ಅಮೆರಿಕನ್ನಡಿಗರು...