Home / ಝೆನ್ ಬೆರಗು

Browsing Tag: ಝೆನ್ ಬೆರಗು

ಕಣ್ಣ ಕಿಡಕಿಯಲ್ಲಿ ದೇಹ ಜಗವ ಕಂಡಿತ್ತು. ಕಿವಿಯಿಂದ ಜಗದ ಸಮ್ಮೋಹನ ಕೇಳಿತ್ತು. ಮೂಗಿನಿಂದ ಜಗ ಮೂಸಿತ್ತು. ಬಾಯಿಯಿಂದ ಜಗದ ಹಾಡ ಹಾಡಿತ್ತು. ಇದರಲ್ಲಿ ತನ್ನ ಇಡೀ ದೇಹದ ಅವಯವಗಳು ಜಗದ ಅರಿವಿಗೆ ಕಿಡಕಿ, ಬಾಗಿಲು, ಹೊಸಿಲಿನಂತಾಗಿ ಅರ್ಥವಿಸಲು ನೆರವು ...

ನದಿಯು ತನ್ನ ಉಗಮದ ನೆನಪೇ ಇಲ್ಲದೆ ಅನಂತವಾಗಿ ಹರಿಯುತ್ತಿತ್ತು. ತನ್ನಿಂದ ತುಂಬಿ ತುಳುಕುತ್ತಿದ್ದ ಬೆಳ್ಳಿ, ಹಿತ್ತಾಳೆ, ತಾಮ್ರ ಹಾಗೂ ಮಣ್ಣಿನ ಬಿಂದಿಗೆಗಳ ನೆನಪು ತನಗೆ ಒಂದಿಷ್ಟು ಇಲ್ಲ. ಅಷ್ಟೇಕೆ? ಬಾಯಾರಿ ದಾಹತೀರಿಸಲು ಬೊಗಸೆ ಕೈಯನ್ನು ತನ್ನ ಹ...

ಒಮ್ಮೆ ಗುರುವಿಗೆ ಆಪತ್ಕಾಲ ಬಂದಿತು. ಕಡು ಬಡತನ, ರೋಗ, ವೃದ್ಧಾಪ್ಯದಲ್ಲಿ ನರಳುತ್ತಿದ್ದರು ಗುರುಗಳು. ಮಳೆ ಗಾಳಿಗೆ ಬಿದ್ದು ಹೋದ ಜೋಪಡಿಯಲ್ಲಿ ಮಲಗಿದ್ದರು. ಹೊಟ್ಟೆಗೆ ಹಿಟ್ಟಿಲ್ಲದೆ, ರೋಗಕ್ಕೆ ವೈದ್ಯಕೀಯವಿಲ್ಲದೆ ಗುರು ಸಾಯುವ ಶೆಯ್ಯಯಲ್ಲಿದ್ದರು...

ಊರು ಕೇರಿ, ಮನೆ ಮಠ ತೊರೆದು ಹೋದ ಮಗನಿಗಾಗಿ ನೊಂದ ತಾಯಿ ಬಹಳಷ್ಟು ಕಾಯುತ್ತಿದ್ದಳು. ಬಿಟ್ಟು ಹೋದ ಒಬ್ಬನೇ ಮಗನ ಹಂಬಲ ಅವಳನ್ನು ಬಹಳಷ್ಟು ಕಾಡುತಿತ್ತು. ಒಂದು ಸುಂದರ ಬೆಳಗು, ಅಂಗಳದಲ್ಲಿ ರಂಗವಲ್ಲಿ ಬಿಡಿಸುವಾಗ ಇವಳ ಕರುಳಕುಡಿ ಬಂದು ನಿಂತ ಅಂಗಳದ...

ಒಮ್ಮೆ ಗುರುಗಳು ತಮ್ಮ ಇಬ್ಬರು ಆಪ್ತ ಶಿಷ್ಯರನ್ನು ಕರೆದು ಒಂದು ಪರೀಕ್ಷೆಗೆ ಒಳಪಡಿಸಿದರು. “ಶಿಷ್ಯಂದಿರೆ! ನೀವು ಝೆನ್‌ನನ್ನು ಬಹಳದಿನದಿಂದಲೂ ಕಲಿಯುತ್ತಿದ್ದೀರಿ. ನಿಮಗೆ ಈ ಪರೀಕ್ಷೆ ಎದುರಾಗಿದೆ. ಝೆನ್‌ನಲ್ಲಿ ನಿಮ್ಮ ಹೃದಯ ಎಷ್ಟು ಒಂದಾಗ...

ಒಂದು ಪಟ್ಟಣದಲ್ಲಿ ಒಬ್ಬ ಅತ್ಯಂತ ಧನಿಕನಿದ್ದ. ಅವನಲ್ಲಿ ಇರದ ವಸ್ತುಗಳಿರಲಿಲ್ಲ. ಜಗತ್ತಿನ ಎಲ್ಲಾ ವಸ್ತುಗಳನ್ನು ಖರೀದಿಸಿ ಶೇಖರಿಸಿದ್ದ. ಆದರೂ ಅವನಿಗೆ ತೃಪ್ತಿ, ಸಂತಸವಿರಲಿಲ್ಲ. ನೆಮ್ಮದಿ ಶಾಂತಿ ದೊರೆತಿರಲಿಲ್ಲ. ಅವನ ಬಾಳನ್ನು ವ್ಯಾಪಾರಿ ಮನೋಭ...

ಗುರುವಿನ ಕಠೋರ ಮಾತುಗಳು ಶಿಷ್ಯನಿಗೆ ವೇದನೆಯಾಯಿತು. ತಾನು ಮಾಡಿದ ತಪ್ಪುಗಳನ್ನು ಅರಿತು ಆಂತರ್ಯವನ್ನು ಶೋಧಿಸ ತೊಡಗಿದ. ಒಡನಾಡುವ ಮಿತ್ರರೊಂದಿಗೆ ತನ್ನ ಭಾವನೆಗಳನ್ನು ಹಂಚಿಕೊಳ್ಳಲಾರದೆ ವಿಕಾಂತವನ್ನು ಬಯಸಿದ. ಕಾಡಿನ ಮೂಲೆಯಲ್ಲಿ ಗಿಡಮರಗಳ ಮಧ್ಯೆ...

ಒಬ್ಬ ತನ್ನ ಮಿತ್ರನನ್ನು ಬಹಳ ದಿನಗಳ ನಂತರ ಸಂಧಿಸಿದ. ಅವನಿಗೆ ಆಶ್ಚರ್ಯವೆನಿಸಿದ್ದು ಎಂದರೆ ಅವನ ಮೀಸೆ. ಕಿವಿಗಳವರೆಗೂ ದಟ್ಟವಾಗಿ ಬೆಳೆದ ಮೀಸೆಯ ಮೇಲೆ ಗೆಳೆಯನ ಅಭಿಮಾನ ನೋಡಿ ಇವನಿಗೆ ಸೋಜಿಗವೆನಿಸಿತು. “ಏನಪ್ಪ, ಇಷ್ಟು ದೊಡ್ಡ ಮೀಸೆ? ಯಾವ...

ಅವನೊಬ್ಬ ಜಟ್ಟಿ, ಕುಸ್ತಿಮಾಡಿ ಜೀವಿಸುತ್ತಿದ್ದ. ಅವನಿಗೆ ತನ್ನ ಪ್ರತಿಯೊಂದು ಅಂಗವೂ ಅತ್ಯಂತ ಪ್ರಿಯ. ಮಾಂಸಖಂಡಗಳನ್ನು ಬಲಿಷ್ಟಿಸಿಕೊಂಡು ಸಂತಸ ಪಡುತ್ತಿದ್ದ. ಅವನಿಗೆ ಉಕ್ಕಿನಂತಹ ಮೂಳೆಯಿದ್ದರೂ, ಅತಿನಾಜೂಕಾದ ಹಲ್ಲುಗಳಿದ್ದವು. ಕುಸ್ತಿ ಮಾಡುವಾಗ...

ಒಬ್ಬ ಸಂಸಾರಿ, ತಾಪತ್ರಯಗಳಲ್ಲಿ ಸಿಲುಕಿ, ನಾಲಿಗೆ ತುದಿಯಲ್ಲಿ “ಈಶ್ವರ! ಈಶ್ವರ! ಎನ್ನುತ್ತಿದ್ದ. ಇಪ್ಪತ್ತು ನಾಲ್ಕು ಘಂಟೆ ಅವನಿಗೆ ಸಂಸಾರದ ಗೋಳು. ಹೆಂಡತಿ ಮಕ್ಕಳ ಕಾಟ, ಭವದ ಬವಣೆ, ಬಾಯಲಿ ಮಾತ್ರ ಈಶ್ವರ ಭಕ್ತಿ, ಕರ್ಮಗಳನ್ನು ಮಾಡುತ್ತ ಫಲಾಪೇಕ...

1234...12

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...