ಕರ್‍ಣ

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು "ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ" ಎಂದರು. ಕರ್‍ಣನು "ಬೇರೆ ಕಡೆಯಲ್ಲಿ ಕಲಿತು ಬರುವೆನು"...

ಸೋಮೇಗೌಡ

ಕತ್ತಲಾಗಿತ್ತು. ದನಕರುಗಳನ್ನು ಆಟ್ಟಿಕೊಂಡು ಆರಂಬಗಾರರೆಲ್ಲರೂ ಹೊಲ ಗದ್ದೆಗಳಿಂದ ಆಗತಾನೇ ಹಿಂದಿರುಗಿ ಬರುತ್ತಿದ್ದರು. ಪಟೇಲ ಸೋಮೇಗೌಡನು ಮಳೆಬೆಳೆ ವಿಚಾರವಾಗಿ ಮಾತನಾಡುತ್ತ ಚಾವಡಿಯಲ್ಲಿ ಕುಳಿತಿದ್ದನು. ಆಗ ಯಾರೋ ಕುದುರೆಯ ಮೇಲೆ ಕುಳಿತವರು "ಈ ಊರಿನ ಪಟೇಲನು ಯಾರು?"...
ಬಾಳೆಯೂ ಸುಗಂಧರಾಜನೂ

ಬಾಳೆಯೂ ಸುಗಂಧರಾಜನೂ

ಮುತ್ತುಗದ ಮರವು ಮರಗಳಿಗೆಲ್ಲಾ ಗುರುವಂತೆ. ಮರಗಳೆಲ್ಲಾ ಅದರ ಬಳಿಗೆ ಓದು ಕಲಿಯಲು ಹೋಗುತ್ತಿದ್ದವಂತೆ. ಅದು ಹಣ್ಣಿನ ಗಿಡಗಳಿಗೇ ಒಂದು ತರಗತಿ, ಹೂವಿನ ಗಿಡಗಳಿಗೇ ಒಂದು ತರಗತಿ ಎಂದು ಬೇರೆ ಬೇರೆ ಮಾಡಿದ್ದಿತಂತೆ. ಅಂತೂ ಪಾಠಗಳೇನೋ...
ತಿಮ್ಮ

ತಿಮ್ಮ

ಬೆಂಗಳೂರಿನಲ್ಲಿ ಒಂದು ಮಾವಿನ ತೋಪು. ಆ ತೋಪಿನಲ್ಲಿ ಒಂದು ಹಿಂಡು ಕಪಿಗಳು ಇದ್ದವು. ಅವು ತಮ್ಮ ಮರಿಗಳನ್ನೆಲ್ಲಾ ಕಟ್ಟಿಕೊಂಡು ದಿನವೂ ತಿಂಡಿಗಾಗಿ ಬೀದಿಬೀದಿ ಆಲೆಯುತ್ತಿದ್ದವು. ತಾಯಿತಂದೆ ಕಪಿಗಳು, ಮರಿಗಳನ್ನು ಕರೆದು "ಜೊಕೇ! ಹಿಂಡು ಬಿಟ್ಟು...