Home / ವಿಜ್ಞಾನ ಬರಹ

Browsing Tag: ವಿಜ್ಞಾನ ಬರಹ

ಮಾನವ ಶರೀರ ಬರೀ ಮೂಳೆ ಮಾಂಸದ ಮುದ್ದೆಯಲ್ಲ, ವಿಸ್ಮಯಗಳ ಆಗರವಾಗಿದೆ. ನಮ್ಮ ಶರೀರದ ಪ್ರತಿಯೊಂದು ಅಂಗಗಳು ನಿರ್‍ವಹಿಸುವ ಕಾರ್‍ಯಗಳನ್ನು ಅವಲೋಕಿಸಿದರೆ ವಿಸ್ಮಯವಾಗುವುದು ಖಂಡಿತ. ಅಂತಹ ವಿಸ್ಮಯಕರ ಸಂಗತಿಗಳನ್ನು ವಿವರಿಸುವ ಒಂದು ಸಣ್ಣ ಪ್ರಯತ್ನವನ್...

ಭೂಮಿಯ ಆಸರೆ ಸಿಕ್ಕರೆ ಎಕರೆಗಟ್ಟಲೇ ಜಾಗ ಆಕ್ರಮಿಸುವ ಆಲ, ಅರಳಿ ಮರಗಳು ಅತೀ ಕುಬ್ಜವಾಗಿ ಕೇವಲ ಒಂದೂವರೆ ಮೊಳದಷ್ಟು ಉದ್ದ ಬೆಳೆದು ಅಚ್ಚರಿ ಮೂಡಿಸುತ್ತವೆ. ಒಂದು ಸಣ್ಣ ಟ್ರೇನಲ್ಲಿ ಮಿನಿ ಉದ್ಯಾನವನ್ನೂ ಬೆಳೆಸಬಹುದು! ಅರೇ! ಇದೇನಿದು ಏನೇನೋ ಹೇಳುತ...

ಸಸ್ಯಗಳು ದ್ಯುತಿಸಂಶ್ಲೇಷಣೆ ಕ್ರಿಯೆಯಿಂದ ಆಹಾರವನ್ನು ಸಕ್ಕರೆಯ ರೂಪದಲ್ಲಿ (ಗ್ಲೂಕೋಸ್ ಮತ್ತು ಫ್ರುಕ್ಟೋಸ್) ತಯಾರಿಸುತ್ತವೆ. ಸಸ್ಯ ಪಕ್ವವಾಗುತ್ತ ಹೋದಂತೆ ಅದಕ್ಕೆ ತಾನು ತಯಾರಿಸಿದ ಆಹಾರವೆಲ್ಲ ಉಪಯೋಗಿಸಿಕೊಳ್ಳಲಾಗುವುದಿಲ್ಲ. ಅದರ ಒಂದಿಷ್ಟು ಭಾ...

ಸಾಗರ ಭೂಮಂಡಲದ ಅತ್ಯಂತ ದೊಡ್ಡ ಆವಾಸ, ಜೀವಗೋಳದ ಶೇ.೯೯ಕ್ಕಿಂತಲೂ ಹೆಚ್ಚಿನ ಜಾಗ ಆಕ್ರಮಿಸಿರುವ ಗ್ರಹದ ಜಾಗವಾಗಿದೆ. ಸಮುದ್ರದಾಳದಲ್ಲಿ ಅಸಂಖ್ಯಾತ ಜೀವಿಗಳು ಜೀವಿಸಿಕೊಂಡಿರುತ್ತವೆ. ಅಂತಹವುಗಳಲ್ಲಿ ಪಾರದರ್‍ಶಕ (ಟ್ರಾನ್ಸ್‌ಪರೆಂಟ್) ಪ್ರಾಣಿಗಳು ಅಚ...

ಸೆಪ್ಟೆಂಬರ್‍ ೧೭, ೧೪೯೨, ಹಡಗಿನ ಸಿಬ್ಬಂದಿ ದಿಗ್ಭ್ರಾಂತಗೊಂಡರು. ಅವರ ೯೪ ಅಡಿ ಉದ್ದ ‘ನಿನಾ’ ಹಡಗು ವಿಚಿತ್ರ ಸುಳಿವಿನ ನೀರಿನಲ್ಲಿ ನಿಂತುಬಿಟ್ಟಿತು. ಕ್ರಿಸ್ಟೋಫರ್‍ ಕೊಲಂಬಸ್ ಬಹುಶಃ ಈ ಸ್ಥಳವನ್ನು ಪ್ರಪ್ರಥಮವಾಗಿ ದಾಖಲಿಸಿದ್ದ. “ಅತಿಯಾ...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...