Home / Kannada

Browsing Tag: Kannada

ಕುಂದಾಪುರ ಶಿವಮೊಗ್ಗ ರಸ್ತೆಯಲ್ಲಿ ನನ್ನ ಕನ್ನಡಕದ ಅಂಗಡಿ ತೆರೆದಿದ್ದೆ. ಅಲ್ಲಿಗೆ ಸಿದ್ದಾಪುರ, ಶಂಕರನಾರಾಯಣ, ಇತರ ಹತ್ತಾರು ಹಳ್ಳಿಗಳಿಂದ ನನ್ನ ಕನ್ನಡಕದ ಅಂಗಡಿಗೆ ನಿತ್ಯವೂ ನೂರಾರು ಗಿರಾಕಿ ಬರುತ್ತಿದ್ದರು. ಕನ್ನಡಕದ ಅಂಗಡಿ ಪಕ್ಕದಲ್ಲೇ ಸಣ್ಣದ...

೧೯೫೪ನೇ ಇಸವಿಯ ದಶಂಬರ ತಿಂಗಳಲ್ಲೊಂದು ದಿವಸ, ಮಿಸ್, ಮೇರಿಯು ಹವಾನಾ (Havana)ದ ಕಡಲ ದಂಡೆಯಲ್ಲಿ ನಿಂತಿರುವಳು – ಹದಿನೆಂಟು ವರುಷದ ಹುಡುಗಿ. ಮೊದಲೇ ಚಂದದ ಗೊಂಬೆ; ಚೆನ್ನಾಗಿ ಆಡಿ, ಓಡಿ ಕೂಡಿಬಂದ ಮೈ ಅವಳದು. ಅದರ ಮೇಲೆ ನಿಸರ್ಗವು ಹರೆಯಕ್ಕೆ ಕೊ...

ಶ್ರಾವಣ ಮಾಸದ ಶನಿವಾರ, ಶನೇಶ್ವರ ದೇವರ ಅರ್‍ಚಕನಾದ ನಾನು ದಿನ ಪೂಜೆಗೆ ಹೋಗುವ ಸಮಯಕ್ಕೆ ಮೊದಲು ದೇವಸ್ಥಾನಕ್ಕೆ ಹೊರಟಿದ್ದೆ. ಮಾಮೂಲಿ ಶನಿವಾರಗಳು ದೇವಸ್ಥಾನದಲ್ಲಿ ಜನರಿಂದ ಗಿಜಿಗುಡುತ್ತಾ ಇದ್ದ ದೇವಸ್ಥಾನದಲ್ಲಿ ಇನ್ನೂ ಶ್ರಾವಣ ಶನಿವಾರಗಳು ಬಂತೆ...

ಪ್ರಿಯ ಸಖಿ, ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಲೇಖಕ ಯು. ಆರ್. ಅನಂತಮೂರ್‍ತಿಯವರು ಸಂವಾದಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ನಮ್ಮ ದೇಶದ ದುರಂತವೆಂದರೆ ಜನರಿಗೆ ಮೊದಲು ದೂರದರ್‍ಶನವನ್ನು ನೀಡಿದ್ದು! ಮೊದಲು ನಾವು ಜನರಿಗೆ ವೈಚಾರಿಕ...

‘ಕಾವ್ಯ ಅಂದ್ರ ಕವಿಯ ಮನಿ- -ಯ ಮೇಜವಾನೀ’ – ಬೆಂಗಳೂರಿನ ಕ್ರೈಸ್ಟ್ ಕಾಲೇಜು ಕನ್ನಡ ಸಂಘ ಪ್ರಕಟಿಸಿರುವ ಆನಂದ ಝಂಜರವಾಡರ ‘ಶಬ್ದ ಪ್ರಸಂಗ’ ಸಂಕಲನ ಓದುಗನಿಗೆ ಮುಖಾಮುಖಿಯಾಗುವುದೇ ಮೇಲಿನ ಸಾಲುಗಳ ಮೂಲಕ. ಈ ಕವಿಯ ಮನೆಯ ಮೇಜವಾನಿ ಅಂತಿಂಥದಲ್ಲ...

ಉಡುಪಿಯ ಅನಂತೇಶ್ವರ ದೇವಸ್ಥಾನದ ಪೌಳಿಯಲ್ಲಿ ಜನರದೊಂದು ಗುಂಪು. ಗಂಡಸು ಹೆಂಗಸರೆಂದು ಸುಮಾರು ಐವತ್ತು ಮಂದಿ ಗಂಟುಮೂಟೆಗಳನ್ನು ಕಟ್ಟಿ ಕೊಂಡು ಕುಳಿತಿರುವರು. ಅವರ ಬಳಿಯಲ್ಲಿ ಅವರ ಬಂಧುಬಾಂಧವರಿಷ್ಟಮಿತ್ರರ ವರ್ಗಕ್ಕೆ ಸೇರಿದವರನೇಕರು ಕುಳಿತು ಮಾತಾ...

‘ಸಂಪಾಜೆ’ ನನ್ನ ತಾಯಿಯ ಮನೆ. ಅಲ್ಲಿ ನನ್ನ ತಾಯಿ, ತಂಗಿ, ತಂದೆ ಇದ್ದಾರೆ. ನಾನು ದೂರದ ಮಡಿಕೇರಿಯಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದೆ. ತಂದೆ-ತಾಯಿ ತಂಗಿಯನ್ನು ನೋಡುವ ಹೊಣೆಗಾರಿಕೆ ನನ್ನೊಡಲಿಗೆ ಸೇರಿತ್ತು. ಅಂದು ಶಾಲೆಗೆ ...

“ಅಯ್ಯೋ! ಆ ಮನೆಯನ್ನು ಬಾಡಿಗೆಗೆ ಹಿಡಿದಿರಾ? ಈ ಪೇಟೆಯಲ್ಲಿ ಬೇರೆಲ್ಲಿಯೂ ನಿಮಗೆ ಮನೆ ಸಿಗಲಿಲ್ಲವೆ”? “ಆ ಮನೆಗೇನಾಗಿದೆ? ಅಚ್ಚುಕಟ್ಟಾದ ಮನೆ! ದೊಡ್ಡ ಅದೆಗಳು; ಗಾಳಿಬೆಳಕು ಚೆನ್ನಾಗಿ ಬರುವಂತಿದೆ; ಅಡಿಗೆ ಕೋಣೆ, ಬಚ್ಚಲು, ಹ...

“ಚಿರಂಜೀವಿ” ಕ್ಲಿನಿಕ್ ಮಲೆನಾಡು ಭಾಗದಲ್ಲಿ ಹೆಸರು ಮಾಡಿದ ಡಾಕ್ಟ್ರು ಶಾಪ್. ಚಿರಂಜೀವಿ ಕ್ಲಿನಿಕ್ ಇರುವುದು ಮಳೆ ಕಾಡಿಗಳಿಂದಲೇ ತುಂಬಿದ ಆಗುಂಬೆಯ ಪರಿಸರದಲ್ಲಿ. ವರ್‍ಷದ ಸುಮಾರು ಆರು ತಿಂಗಳುಗಳ ಕಾಲ ಭೋರ್‌ಗರೆವ ಮಳೆಗಾಲ. ಆಕಾಶವೇ...

ಪಾತ್ರಗಳು ಈತ ಅಶ್ವತ್ಥನಾರಾಯಣ-ಲಾಯರಿ ಈತನ ಸಹಪಾಠಿ ರಂಗಣ್ಣ-ಆಕ್ಟರು ಈಕೆ ಇವರಿಬ್ಬರಾಕೆ ಬೋರ ಜವಾನ ದೃಶ್ಯ ೧ ಅಶ್ವತ್ಥನಾರಾಯಣನ ಮನೆಯ ಮುಂದಿನ ಕೋಣೆ [ಈತನ ಹೆಂಡತಿಯು ಈತನ ಮೇಜಿನ ಮುಂದೆ ನಿಂತು ಅದರ ಮೇಲಿರುವ ಪುಸ್ತಕ, ಪತ್ರಿಕೆಗಳ ಮೇಲೆ ಕೈಯಾಡಿಸ...

1234...632

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...