ತ್ರಿವಳಿ ತಲಾಖ್ ನಿಷೇಧ-ಧರ್ಮದ ಕಂದಾಚಾರಕ್ಕೆ ಬಿದ್ದ ಮೂಗುದಾರ
ನಿಯಮ ನಿಯಮಗಳ ನಡುವೆ ಶ್ರೇಷ್ಠ ಮಹಿಳಾ ಸಾಹಿತಿ ಸಾರಾ ಅಬೂಬಕ್ಕರರ ಒಂದು ಸಣ್ಣಕಥೆ. ಮುಸ್ಲಿಂ ಸಾಮಾಜಿಕ ವ್ಯವಸ್ಥೆಯಲ್ಲಿ ಅಮಾಯಕ ಹೆಣ್ಣು ಪುರುಷ ದೌರ್ಜನ್ಯಕ್ಕೆ ತುಳಿತಕ್ಕೆ ಒಳಗಾಗುವ, ಸಂಪ್ರದಾಯತೆಯ ಕಪಿಮುಷ್ಟಿಯಲ್ಲಿ ನಲುಗಿ ಹೋಗುವ, ಗಂಡಸಿನ ದೌರ್ಜನ್ಯ,...
Read More