Home / Ranganna Kanasina Dinagalu

Browsing Tag: Ranganna Kanasina Dinagalu

ರಂಗನಾಥಪುರದ ಗಂಗೇಗೌಡರು ರಂಗನಾಥಪುರದ ಹತ್ತಿರ ಬಸ್ಸು ನಿಂತಿತು. ರಂಗಣ್ಣ ಕೆಳಕ್ಕೆ ಇಳಿದನು, ಗುಮಾಸ್ತೆ ಶಂಕರಪ್ಪನೂ, ಹೆಡ್‌ಮೇಷ್ಟ್ರು ತಿಮ್ಮಣ್ಣ ಭಟ್ಟನೂ, ಇತರ ಮೇಷ್ಟ್ರುಗಳೂ ಕೈ ಮುಗಿದರು. ಬೀಡಾರವನ್ನು ಮುಸಾಫರಖಾನೆ ಯಲ್ಲಿ ಏರ್ಪಾಟು ಮಾಡಿದ್ದು...

ಉತ್ಸಾಹಭಂಗ ರಂಗಣ್ಣ ತಿಮ್ಮರಾಯಪ್ಪನಿಗೆ ಕಾಗದವನ್ನು ಬರೆದು ಎಲ್ಲವನ್ನೂ ವಿವರಿಸಿದನು; ತನಗೆ ಹಾಳು ಇನ್ಸ್‌ಪೆಕ್ಟರ್ ಗಿರಿ ಸಾಕಾಯಿತೆಂದು ತಿಳಿಸಿದನು. ಆಮೇಲೆ ಆ ಹೊಸ ಸಾಹೇಬರನ್ನು ಕಂಡು ಮಾತನಾಡಿಕೊಂಡು ಬರಬೇಕೆಂದೂ ಅವರ ಸಹಾಯ ಮತ್ತು ಸಹಕಾರಗಳಿಂದ ...

ಅಪಪ್ರಚಾರ ಆ ದಿನವೇ ರಂಗಣ್ಣ ತಿಪ್ಪೇನಹಳ್ಳಿಯ ಮೇಷ್ಟರ ಮತ್ತು ಸೀತಮ್ಮನ ಅರ್‍ಜಿಗಳನ್ನು ತಕ್ಕ ಶಿಫಾರಸುಗಳೊಂದಿಗೆ ಸಾಹೇಬರಿಗೆ ಕಳಿಸಿಬಿಟ್ಟನು. ಜೊತೆಗೆ ಒಂದು ಖಾಸಗಿ ಕಾಗದವನ್ನು ಅವರಿಗೆ ಬರೆದು ಈಗ ಹಾಕಿರುವ ಜುಲ್ಮಾನೆಗಳಿಂದ ತನ್ನ ಮನಸ್ಸು ಬಹಳವಾ...

ಪರಾಶಕ್ತಿ ದರ್‍ಶನ ರಂಗಣ್ಣ ಮನೆಯನ್ನು ಸೇರಿದಾಗ ಬೆಳಗ್ಗೆ ಹನ್ನೊಂದೂವರೆ ಗಂಟೆಯಾಗಿತ್ತು. ಆ ಬೈಸ್ಕಲ್ ಪ್ರಯಾಣದಿಂದ ಮೈಯೆಲ್ಲ ಬೆವರುತ್ತಿತ್ತು. ಬೆಳಗ್ಗೆ ತಾನು ಸ್ನಾನ ಮಾಡಿದವನಾಗಿದ್ದರೂ ಮತ್ತೊಮ್ಮೆ ಸ್ನಾನ ಮಾಡಬೇಕೆಂಬ ಅಪೇಕ್ಷೆ ಅವನಿಗುಂಟಾಯಿತು...

ತಿಪ್ಪೇನಹಳ್ಳಿಯ ಮೇಷ್ಟ್ರು ಕೆಲವು ದಿನಗಳ ತರುವಾಯ ತಿಪ್ಪೂರಿನ ಫ್ರೈಮರಿ ಸ್ಕೂಲಿನ ವಿಚಾರದಲ್ಲಿ ಬದಲಾವಣೆಗಳಾದುವು. ಕಟ್ಟಡವನ್ನು ರಿಪೇರಿ ಮಾಡಿಕೊಟ್ಟಿಲ್ಲದ ಕಾರಣದಿಂದಲೂ, ಅಲ್ಲಿ ಪ್ಲೇಗಿನ ಇಲಿ ಬಿದ್ದು ಸರಿಯಾಗಿ ಡಿಸಿನ್ ಫೆಕ್ ಷನ್ ಮಾಡಲಾಗುವುದಿ...

ಸಾಹೇಬರ ತನಿಖೆ ಜನಾರ್ದನಪುರಕ್ಕೆ ಎರಡು ಮೈಲಿ ದೂರದಲ್ಲಿ ಒಂದು ನಿರ್ಜನ ಪ್ರದೇಶದಲ್ಲಿ ಬಂಗಲೆ. ರಂಗಣ್ಣ ಒಳ್ಳೆಯ ಉಡುಪನ್ನು ಧರಿಸಿಕೊಂಡು ಬಂಗಲೆಗೆ ಹತ್ತೂವರೆ ಗಂಟೆಗೆ ಸರಿಯಾಗಿ ಹೋದನು. ಸಾಹೇಬರಿಗೆ ಅಡಿಗೆಯ ಏರ್ಪಾಟು ನಡೆದಿತ್ತು. ಗುಮಾಸ್ತೆ ನಾರಾ...

ಶಿಫಾರಸು ಪತ್ರ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ ಮೇಲೆ ಕೈ ಕಾಲು ನೋವು ಹೆಚ್ಚಾಗಿ ಎರಡು ದಿನ ರಜ ತೆಗೆದು ಕೊಳ್ಳಬೇಕಾಯಿತು. ಅವನ ಹೆಂಡತಿ ‘ಈ ಹಾಳು ಸರ್ಕೀಟು ಕಡಮೆಮಾಡಿ ಎಂದರೆ ನೀವು ಕೇಳುವುದಿಲ್ಲ. ಗಟ್ಟಿಯಾಗಿ ರೋವರೆಗೂ ದುಡಿಯುತ್ತೀರಿ. ಹ...

ಪ್ಲೇಗುಮಾರಿಯ ಹೊಡೆತ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿ...

ಮೇಷ್ಟ್ರು ವೆಂಕಟಸುಬ್ಬಯ್ಯ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದ...

ತಿಮ್ಮರಾಯಪ್ಪನ ಬುದ್ಧಿವಾದ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ ತಿಮ್ಮರಾಯಪ್ಪ ಮುಂಚಿತವಾಗಿಯೇ ಮನೆಗೆ ಬಂದಿದ್ದನು. ಸ್ನೇ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...