ರಕ್ತವನ್ನು ಶುದ್ಧಿಕರಿಸುವ ಡೈಯಾಲೈಸರ್
(Dialyser!) ನಮ್ಮ ದೇಹದಲ್ಲಿರುವ ಕೋಶಗಳಲ್ಲಿ ಪ್ರತಿದಿನವೂ ರಕ್ತ ಅಶುದ್ಧಿಯಾಗುತ್ತಲೇ ಇರುತ್ತದೆ. ಏಕಂದರೆ ನಮ್ಮ ದೇಹದ ಕೋಶಗಳಲ್ಲಿ ಮಲೀನ ಪದಾರ್ಥಗಳು ಪ್ರತಿದಿನ ಉತ್ಪತ್ತಿಯಾಗುತ್ತಲೇ ಇರುತ್ತವೆ. ನಮ್ಮ ಮೂತ್ರ ಪಿಂಡಗಳು ಇಂತಹ ಮಲಿನರಕ್ತವನ್ನು ಶುದ್ಧೀಕರಿಸುತ್ತ ಚಲನಶೀಲಗೊಂಡಿರುತ್ತವೆ. ಮುಷ್ಟಿ...
Read More