Home / Varadarajan TR

Browsing Tag: Varadarajan TR

ಹೆಣ್ಣ ಹೆತ್ತವರು ನಾವು ಲೇಖಕರು. ನಮ್ಮ ಮಕ್ಕಳು ಕಾವ್ಯ, ಕವಿತಾ ನವ್ಯಾ, ರೂಪಕಾ ಏಕಾಂಕಿ, ಕಾದಂಬರಿ. ಬೇಕಾಗಿವೆ ಇವರಿಗೆಲ್ಲ ಕೈ ಹಿಡಿದು ಸಾಕಬಲ್ಲ ಬಾಳ ಬೆಳಗಬಲ್ಲ ಸಂಪಾದಕ, ಪ್ರಕಾಶಕ ಗಂಡುಗಳು. *****...

ಬಣ್ಣ ಬದಲಿಸುವ ಸಮಯ ಸಾಧಕ ನಾನಲ್ಲ ಎಂದು ನೊಂದು ನುಡಿಯಿತು ಊಸರವಳ್ಳಿ. ಜೊತೆಗೆ ಹೀಗೊಂದು ಉಪದೇಶ ಕೊಟ್ಟಿತು ನನ್ನಂತೆ ಪರಿಸರಕ್ಕೆ ತಕ್ಕಂತೆ ಹೊಂದಿಕೊಳ್ಳಿ. *****...

ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ “ಕಲ್ಯಾಣಿ,” ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು. ಕಲ್ಯಾ...

ನಗುವ ಚಿಮ್ಮಿಸಿ ನೋವ ಮರೆಸಿ ಮೊಗವರಳಿಸಿತು ನಗೆ ಹನಿ. ನೂರು ಮಾತನು ಮೂರು ಮಾತಲೇ ಹೇಳಿ ಮುಗಿಸಿತು ಹನಿಗವನ. ನಗುವ ತರಿಸಿತು ಮನವ ಮುಟ್ಟಿತು ಬುದ್ಧಿ ಹೇಳಿತು ನಗೆ ಹನಿಗವನ. *****...

ಹೆಂಡದಂಗಡಿಯವನ ಹೆಂಡತಿಯ ಕಣ್ಗಳಲಿ ವಜ್ರದೊಡವೆಗಳು ತಂದ ಆನಂದದ ಮಿಂಚು ಗುಡುಗಿ ಗಡಂಗಿನಲಿ ಕಣ್ಣೀರ ಮಳೆಗರೆಯಿತು ಸಾವಿರಾರು ಕುಡುಕರ ಮಡದಿ ಮಕ್ಕಳ ಕಳಾಹೀನ ಕಣ್ಗಳಲಿ *****...

ನಮ್ಮ ಮನೆಯ ಹೂದೋಟದಲ್ಲಿ | ಒಂದು ಗುಲಾಬಿ ಅರಳಿತ್ತು| ಸುಂದರ ಗುಲಾಬಿ ಅರಳಿತ್ತು | ಕೆಂಪು ಗುಲಾಬಿ ಅರಳಿತ್ತು|| ಹಾದಿ ಬದಿಯಲಿ | ಹಾದು ಹೋಗುವರ | ಕಣ್ಮನ ಸೆಳೆದಿತ್ತು| ಹೂವು | ಕಣ್ಮನ ಸೆಳೆದಿತ್ತು | ಹೂವೂ ಕಣ್ಮನ ಸೆಳೆದಿತ್ತು || ೧ || ಮುಂಜಾ...

ತುಂಬಿ ಬಂದಿದೆ ಹೃದಯವಿಂದು ನಿನ್ನ ನೆನಪೇ ತಂದಿದೆ | ಅಲೆಗಳಿಲ್ಲದೆ ಪ್ರೇಮಗಂಗೆ ಶಾಂತವಾಗಿ ಹರಿದಿದೆ || ಪ || ಹುಣ್ಣಿಮೆಯ ಈ ಶುಭ ರಾತ್ರಿ ಹಗಲಿನಂತೆ ಬೆಳಗಿದೆ | ಧರೆಗೆ ಇಳಿದಾ ಚಂದ್ರ ಕಾಂತಿ ಹಾಲಿನಂತೆ ಹರಡಿದೆ || ೨ || ಜೋಡಿ ಹಂಸದ ಪುಟ್ಟ ದೋಣ...

1234...9

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...