ಸತ್ತು ಬದುಕಿರುವರು

ಸತ್ತು ಬದುಕಿರುವರು

ಇಲ್ಲಿ ಈ ನೆಲದಲ್ಲಿ ಕೆಲವರು ಬದುಕಿದ್ದಾಗಲೇ ಸತ್ತಂತಿರುವರು. ಇನ್ನು ಕೆಲವರು ಸತ್ತರೂ ಇನ್ನೂ ಬದುಕಿರುವರು. ನಾನು ೧೯೯೧ರಿಂದಲೂ ತಿರುಪತಿ ತಿಮ್ಮಪ್ಪನ ಬಳಿ ಹೋಗಿ ಬರುತ್ತಲೇ ಇದ್ದೇನೆ. ಪ್ರತಿ ಬಾರಿ. ಅಲ್ಲಿ ನನಗೆ ತೀರಾ ಆಕರ್‍ಷಣೆಯೆಂದರೆ.......
ಬಡವರ ನವಣೆ

ಬಡವರ ನವಣೆ

೧೯೬೩-೧೯೬೪ರಲ್ಲಿ ನಮ್ಮಪ್ಪನ ಹಿಂದಿಂದೆ... ಎರೆಹೊಲ, ಕೆನ್ನೊಲ, ಕಣಗಳಿಗೆ ಸುತ್ತುತ್ತಿದ್ದೆ. ನೂರಾರು ಎಕರೆ ಬರೀ ನವಣೆಯನ್ನೇ ಬೆಳೆಯುತ್ತಿದ್ದರು. ನೂರಾರು ರೈತರು ಕೂಡಾ ಕಡ್ಡಾಯವಾಗಿ ನೂರಾರು ಚೀಲದಿಂದ ಹಿಡಿದು ಕನಿಷ್ಠ ಹತ್ತು ಚೀಲಗಳಾದರೂ ನವಣೆ ಬೆಳೆದು ಖುಷಿಪಡುತ್ತಿದ್ದರು....
ಇದು ಸಿನಿಮಾ ಅಲ್ಲ

ಇದು ಸಿನಿಮಾ ಅಲ್ಲ

ನೀವೆಲ್ಲ ಜುಲೈ ೨೦೧೫ರಲ್ಲಿ ನಟ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯಿಸಿರುವ ‘ಭಜರಂಗಿ ಭಾಯಿಜಾನ್’ ಚಲನಚಿತ್ರವನ್ನು ನೋಡಿ ಐದಾರು ಸಾರು ಕಣ್ಣೀರು ಸುರಿಸಿರಬಹುದು! ಭವ್ಯ ಭಾರತದಲ್ಲಿ ಕಳೆದು ಹೋಗುವ ಪಾಕ್‌ನ ಹರ್‍ಷಾಲಿ ಮುನ್ನಿ ಮೂಕ...
ಚಾಲಕ ಗ್ರೇಟ್

ಚಾಲಕ ಗ್ರೇಟ್

ನಾನು ಸಾರಿಗೆ ಸಂಸ್ಥೆಯಲ್ಲಿ ೩೦ ವರ್‍ಷಗಳಷ್ಟು ಸೇವೆ ಮಾಡಿದೆ. ನನ್ನ ಅನುಭವದಲ್ಲಿ ನಮ್ಮ ಚಾಲಕ ನಿರ್‍ವಾಹಕರು ಭಲೇ ಗ್ರೇಟ್. ಹಗಲು ಇರುಳು ಅವರು ಶ್ರಮಿಸಿ ಪ್ರಯಾಣಿಕರಿಗೆ, ಸಂಸ್ಥೆಗೆ ಕೀರ್‍ತಿ ತರುವರು. ಅವರ ದುಡಿಮೆ ಸ್ವರ್‍ಗ...
ದ್ವೀಪ ಆಯಿರಿ

ದ್ವೀಪ ಆಯಿರಿ

ಈ ನನ್ನ ಶೀರ್‍ಷಿಕೆ ಓದಿ ನೀವೆಲ್ಲ ದಂಗುಬಡಿದು ಹೋಗಿರಬಹುದು. ಹೌದು! ಪೋರ್‍ಚುಗಲ್‌ನ ರಿಯಲ್ ಮ್ಯಾಡ್ರಿಡ್ ಫುಟ್‌ಬಾಲ್‌ ಕ್ಲಬ್‌ನ ಪ್ರಸಿದ್ಧ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡ್ ತಮ್ಮ ಆಪ್ತ ಸಲಹೆಗಾರನಿಗೆ ಗ್ರೀಸ್ ದೇಶದ ವ್ಯಾಪ್ತಿಯಲ್ಲಿ ಬರುವ ಒಂದು...
ಮಡಿಕೇರಿಯ ನೆನಪು

ಮಡಿಕೇರಿಯ ನೆನಪು

೧೯೮೩-೧೯೮೪ರಲ್ಲಿ ಮಡಿಕೇರಿಯಲ್ಲಿ ಪ್ರಥಮ ದರ್‍ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಸೇವೆಯಲ್ಲಿದ್ದೆ. ಮಡಿಕೇರಿ ನನ್ನ ಅನ್ನ ದೇವರು. ಎಲ್ಲಿದ್ದರು ಹೇಗಿದ್ದರು ಎಂತಿದ್ದರೂ ಮಡಿಕೇರಿ ಮೇಲಿಂದ ಮೇಲೆ ಕಣ್ಣ ಮುಂದೆ ಮೆರವಣಿಗೆ ಹೊರಡುವುದು. ಪ್ರತಿ ಮಳೆಗಾಲದ ದಿನಮಾನಗಳಲ್ಲಿ...
ಕಲಾಂ ಹೀಗಿದ್ದರು

ಕಲಾಂ ಹೀಗಿದ್ದರು

ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಅವರು ಜೀವಂತವಿದ್ದಾಗಲೇ ದಂತ ಕತೆಯಾದವರು. ಇವರು ೨೦೦೨ರಲ್ಲಿ ಭವ್ಯ ಭಾರತದ ೧೧ನೆಯ ರಾಷ್ಟ್ರಪತಿಗಳಾಗಿ ಅಧಿಕಾರ ಸ್ವೀಕರಿಸಿದ ಹೊಸತರಲ್ಲಿ ದಿನಾಂಕ ೧೪-೦೮-೨೦೦೨ರಲ್ಲಿ ಬೆಳ್ಳಂಬೆಳಗ್ಗೆ ಬಹುದೊಡ್ಡ ಅಧಿಕಾರಿ ಬಹುಶಃ ಸ್ವಜಾತಿಯೆಂಬ ಸಲುಗೆಯಿಂದಲೋ...
ಜನಸಂಖ್ಯೆ ಕತೆ

ಜನಸಂಖ್ಯೆ ಕತೆ

ಭವ್ಯ ಭಾರತದ ಜನಸಂಖ್ಯೆಯೂ ಯಾರ ನಿಯಂತ್ರಣದಲ್ಲಿಲ್ಲ. ಬರೀ ಕಾಗದ ಪತ್ರ ಘೋಷಣೆಗಳನ್ನು ಬಿಟ್ಟರೆ, ಯಾವುದೇ ಒತ್ತಡ ಅರಿವು ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ನಮ್ಮಲ್ಲಿ ಇಲ್ಲ. ಕ್ರಿಸ್ತ ಶಕ ದಿನಾಂಕ ೩೦-೧೨-೨೦೨೨ರ ವೇಳೆಗೆ ಭವ್ಯ ಭಾರತದ...
ನಂಬಿಕೆಯೇ ದೇವರು

ನಂಬಿಕೆಯೇ ದೇವರು

೧೯೯೧ ರಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ ನಾನು ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕೆಲಸ ಮಾಡುವ ಅವಕಾಶವೊಂದು ಲಭಿಸಿತ್ತು. ಟಿ.ಪಿ. ವೆಂಕಟರಮಣ ಅವರು ನಮ್ಮ ಮೇಲೆ ಬಹುದೊಡ್ಡ ಸಾರಿಗೆ ಅಧಿಕಾರಿಯಾಗಿದ್ದರು. ಅವರೊಬ್ಬ ಪ್ರಾಮಾಣಿಕ, ದಕ್ಷ, ಸರಳ,...
ಹಳೆಯ ಪ್ರಶಸ್ತಿ ಗೊತ್ತೇ?

ಹಳೆಯ ಪ್ರಶಸ್ತಿ ಗೊತ್ತೇ?

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಆದ್ದರಿಂದ ಇಂದಿನ ಮಕ್ಕಳೆಲ್ಲ ವಿಜ್ಞಾನದತ್ತ ಒಲವು ತೋರಿಸಬೇಕು. ಅದರಲ್ಲೂ ಭೌತವಿಜ್ಞಾನವನ್ನು ಅಭ್ಯಸಿಸಬೇಕು. ಜ್ಞಾನ ವಿಜ್ಞಾನದ ಮುನ್ನಡೆ ದೇಶದ ಮುನ್ನೆಡೆಯಾಗಿದೆ. ಪ್ರತಿವರ್‍ಷ ಲಂಡನ್‌ನ ರಾಯಲ್ ಸೊಸೈಟಿ ನೀಡುವ ವಿಶ್ವದ ತೀರಾ...