ಕನ್ನಡ ಕಲಿಸೋಣ

ಕನ್ನಡ ಕಲಿಸೋಣ ಕನ್ನಡ ಬೆಳೆಸೋಣ| ಕನ್ನಡ ಕೀರ್ತಿಯ ಎಲ್ಲೆಡೆ ಬೆಳಗುತ ಕನ್ನಡ ತನದಲಿ ಬಾಳೋಣ| ಕನ್ನಡಸೇವೆಯ ಮಾಡುತ ಕನ್ನಡ ತಾಯಿಗೆ ನಮಿಸೋಣ|| ಕನ್ನಡ ಕಲಿಸಿದ ಗುರುಗಳಿಗೊಮ್ಮೆ ಮನ ಮುಟ್ಟಿ ನಮಿಸೋಣ| ಕನ್ನಡ ಬೆಳೆಸಿದವರೆಲ್ಲರಿಗೊಮ್ಮೆ ತಲೆಯನು...

ಪರಿವರ್‍ತನೆ

ಯಾಕೋ ಈಗೀಗ ಊರಿಗೆ ಹೋಗಂಗಾಗುವುದಿಲ್ಲ ಯಾವುದೊಂದು ಆಗಿದ್ದ೦ಗೀಗಿಲ್ಲ ಎಲ್ಲಾ ಬದಲಾಗಿ ಬಿಟ್ಟಿದೆ, ಯಾರಿದ್ದಾರೆ ಆಗಿನವರು? ಎಲ್ಲಾ ಹೊಸಬರೇ ತುಂಬಿಹರು ಊರು ತುಂಬಾ ಆಗಿದ್ದಂಗೆ ಯಾರಿದ್ದಾರೆ ಈಗ ? ನಗ ನಗ್ತಾ ಕರೆದು ಮಾತಾಡೋರಿಲ್ಲ ಹರ್ಷೋಲ್ಲಾಸ...

ವೈದ್ಯೋ ನಾರಾಯಣ ಹರಿ

ದೇವನು ಇವ ದೇವನು ನರ ದೇಹಕೆ ಇವ ದೇವನು ಹುಟ್ಟಿಗೆ ಮರು ಹುಟ್ಟು ನೀಡಿ ಕಾಯುವ ಈ ವೈದ್ಯನೂ ಬಾಧೆಯಲಿ ನಲುಗಿದ ದೇಹಕ್ಕೆ ಮುಕ್ತಿದಾತ ವೈದ್ಯನು ತಾನಾಗಿಹನು ವ್ಯಾಧಿಯೆನ್ನುವ ವೈರಿಯ ಬಡಿದೋಡಿ ಸುವ ಈಶನು...

ಶಿವನ ಅರಮನಿ

ಬಾರ ಪಾತರಗಿತ್ತಿ ಚನ್ನಿ ನಿನಗ ಯಾತರ ಚಿಂತಿಯು ಹೂವು ಹೂವಿನ ತೇರು ಎಳಿಯ ನೀನ ಕಳಸದ ಗಿತ್ತಿಯು ಹಸಿರು ಹೂವು ಗುಡ್ಡ ಬೆಟ್ಟಾ ನಿನ್ನ ಮಂಚಾ ತೂಗ್ಯವ ಮುಗುಲ ಮ್ಯಾಲಿನ ತಂಪುಗಾಳಿ ನಿನ್ನ ಪಕ್ಕಾ...

ನಿಂದಿಸದಿರು ನೀ ಕಾಲವನು

ನಿಂದಿಸದಿರು ನೀ ಕಾಲವನು ವಿಧಿಯ ನೆಪಮಾಡಿ| ದೂಷಿಸದಿರು ನೀ ಈ ಜನ್ಮವನು ಹಿಂದಿನ ಕಾಲಕರ್ಮನು ಹಗೆಮಾಡಿ|| ಕಠಿಣ ಪರಿಶ್ರಮವಿಲ್ಲದೆ ಬರಿಯ ಅದೃಷ್ಟವನೇ ನಂಬಿ ಬದುಕಲು ಸಾದ್ಯವೇನು?| ಬಿಲ್ಲನೆತ್ತಿ ಬಾಣವ ಹೂಡದೆ ಬರೀ ಠೇಂಕರಿಸಿದರೆ ಗುರಿಯತಲುಪಲು...

ಹಬ್ಬ

ಹುಟ್ಟೂರು ಹೆತ್ತವರು, ಒಡಹುಟ್ಟಿದವರು, ನೆಂಟರಿಷ್ಟರ ಬಗ್ಗೆ ಮಾತಾಡುವಾಗ ಹೊಟ್ಟೆ ತುಂಬಿದಂತಾಗುತ್ತೆ ಹಿಟ್ಟು ಕಾರವನ್ನೇ ತಿಂದರೂ ಒಂದ್ಸಾರಿ ನೋಡಿಕೊಂಡು ಬರಬೇಕೆನಿಸುತ್ತೆ ಯಾವ ಕಾಲನೂ ಹೇಳಬೇಡ ಮಹಾನವಮಿ ಕಾಲವೊಂದು ಬಿಟ್ಟ ಮೇಲೆ ದಿಣ್ಣೆ, ದೀಪಾಂತರ ತುಂಬಾ ಆಸೆಯೆ...

ಬಾಲ ನುಡಿ

ಅರಿಯದವರು ನಾವು ಬಾಳ ಅರಿಯದವರು ತೋರಿಸುವ ಜಗಕೆ ನಾವು ಕೂಡಿ ಬಾಳುವ ನೀತಿಯನು ನನ್ನಲ್ಲಿಯೂ ಏನೂ ಇಲ್ಲ ನಿನ್ನಲ್ಲಿಯೂ ಏನೂ ಇಲ್ಲ ಅನ್ನಕ್ಕಿಂತ ಇನ್ನೊಂದು ದೇವರಿಲ್ಲ ಎನ್ನುವುದು ನಾವುಗಳು ಬಲ್ಲೆವಲ್ಲ ಬನ್ನಿ ಗೆಳೆಯರೆಲ್ಲ ಇಲ್ಲಿ...

ಬಸವ ಚೇತನ ಶಿವನಿಕೇತನ

ಬಸವ ಚೇತನ ಶಿವನಿಕೇತನ ಭುವನ ಕಾಶಿ ಕ್ಷೇತ್ರಾ ಬಸವ ವಚನಾ ವೇದ ಮಂತ್ರಾ ಪ್ರೇಮಗೀತಾ ಜ್ಞಾನಾ ದೇಹ ದೇಗುಲ ಮನವೆ ಲಿಂಗಾ ಕೋಟಿ ಲಿಂಗದ ಕ್ಷೇತ್ರಾ ನಡೆಯೆ ಲಿಂಗಾ ನುಡಿಯೆ ಜಂಗಮ ಜ್ಞಾನ ಮಾನಸ...

ಮುಗಿದ ಕತೆಗೆ

ಮುಗಿದ ಕತೆಗೆ ತೆರಯಹಾಕಿ ಬಾಳ ಪುಟದ ತೆರೆಯ ಬಿಚ್ಚಿ ಕುಂಚ ಹಿಡಿದು ಬಣ್ಣ ಹಚ್ಚಿ ಚಿತ್ತಾರ ಬಿಡಿಸಿತು ಚಂಚಲ ಮನಸು || ಭಾವಲತೆಯ ದಳವ ಬಿಡಿಸಿ ಬಿರಿದ ಚೆಂದ ಹೂವಾ ಮುಡಿಸಿ ಮುಡಿಯ ಏರಿ...