Home / Kannada

Browsing Tag: Kannada

ಸೂರ್ಯ ಸೃಷ್ಠಿ ದೃಷ್ಠಿಯಲಿ ಬಿಂಬ ಎಳಸು ಹಾಸುಬೀಸು ಕೊನರಿದ ಮಿಂಚು ಸಂಚಾರ ನರನಾಡಿಗಳಲ್ಲಿ ಕೆಂಪು ಕಿರಣಗಳು ಎಲ್ಲೆಲ್ಲೂ ಹರಿದ ಆನಂದ ಶಾಶ್ವತ ಮರಳು ರಾಶಿಯಲ್ಲೂ ಮರೀಚಿಕೆ. ಸದ್ದುಗದ್ದಲ ಇಲ್ಲದೇ ಆತ ಬಂದಾಗ ಎದೆಯ ಗೂಡಿನಲಿ ಹಕ್ಕಿ ಚಿಲಿಪಿಲಿ ತೇಲಿ ತ...

ದಾಲೂರಪ್ಪ, ಇದು ಆತನ ಹೆಸರು. ಆದರೆ ಇದು ಆತನ ನಿಜ ಹೆಸರಲ್ಲ. ದಾಲೂ ಎಂಬ ಮಗ ಆತನಿಗಿದ್ದ. ಆತನ ಹೆಸರು ನನಗೆ ಇಂದಿಗೂ ಗೊತ್ತಿಲ್ಲ. ನಾನು ಸೇರಿದಂತೆ ನನ್ನ ಅಕ್ಕ, ತಮ್ಮ, ಅವ್ವೆ ಎಲ್ಲರೂ ಆತನನ್ನ ಕರೆಯುವುದು ದಾಲೂರಪ್ಪ ಎಂದು. ದಾಲೂನ ಅಪ್ಪ ’ದಾಲೂರ...

ಮೆಸಪೊಟೇಮಿಯಾದ ಒಬ್ಬ ರಾಜ ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಬೇಕೆಂದು ಕೆತ್ತಿಸಿದ ತನ್ನ ಹೆಸರನ್ನು ಹೆಸರು ಅಖಿಟೋಪನೆಂದು ಹೆಬ್ಬಂಡೆಗಳ ಮೇಲೆ ಮೃತ್ತಿಕೆಗಳ ಮೇಲೆ ಮರದ ಕಾಂಡಗಳ ಮೇಲೆ ಬರೆಸಿದ ಪಠ್ಯ ಪುಸ್ತಕಗಳಲ್ಲಿ ಸೇರಿಸಿದ ಧರ್ಮಗ್ರ೦ಥಗಳಲ್ಲಿ ಪೂಜ...

ಮಾಮರದ ಚಿಗುರಲ್ಲಿ ರಾಗ ಮೂಡಿಸೋ ಪಿಕವೇ ಮಧುರ ನುಡಿಯಲಿ ನಿನ್ನ ರೂಪ ಗೌಣ ಸಿಹಿಯ ಸತ್ವದ ಹೊತ್ತ ಕರಿಯ ನೇರಳೆ ಹಣ್ಣೆ ರುಚಿಯ ನೆಪದಲ್ಲಿ ನಿನ್ನ ಬಣ್ಣ ಗೌಣ ಮೂರ್ತಿಯಾಗಲು ಬಲ್ಲ ಕರಿಯ ಕಲ್ಲಿನ ಬಂಡೆ ಕಲೆಯ ಹೊಳಪಲಿ ನಿನ್ನ ಕಾಠಿಣ್ಯ ಗೌಣ ಶ್ರಮದ ಬಿಲ್ಲ...

ಹುಡುಗಿ ದಿನಚರಿ ಬರೆಯುತ್ತಾಳೆ. ಸುಂದರ ಹಗಲುಗಳ ಇಂಚಿಂಚನ್ನೂ ವರ್ಣರಂಜಿತ ಪುಟಗಳಲ್ಲಿ ಸೆರೆಹಿಡಿಯುತ್ತಾಳೆ. ನೂರೆಂಟು ಬಾರಿ ಯೋಚಿಸಿದರೂ ಕರಾಳ ರಾತ್ರಿಯ ಬಗ್ಗೆ ಒಂದೇ ಒಂದು ಸಾಲು ಬರೆಯಲಾಗದೆ ಮಿಡುಕುತ್ತಾಳೆ. ಕಪ್ಪೆಲ್ಲವನ್ನೂ ಕಂಗಳಲ್ಲೆ ತುಂಬಿಕೊ...

ಮನೆ ತುಂಬ ಹಳೆ ಹಳೇ ಮುರುಕಲು ಸಾಮಾನುಗಳು ಜಿರಲೆ ತಿನ್ನುತ್ತಿರುವ ಆಲ್ಬಮ್ಮುಗಳು ಮೆದುಗೊಂಡ ಹಮ್ಮುಬಿಮ್ಮುಗಳು ಒಂದೊಂದು ಉಸಿರಿಗೂ ಒಂದಿಷ್ಟು ದಮ್ಮು ಕೆಮ್ಮುಗಳು ಏನು ಮಾಡಿದರೂ ಉತ್ತರವೇ ಸಿಗದ ಸಮ್ಮುಗಳು. *****...

ಓ ದೇವಿ ಓ ತಾಯಿ ವಿಶ್ವ ಸುಂದರ ಮಾಯಿ ಕೂಗವ್ವ ವಿಶ್ವದಲಿ ದೇವಗಾನಾ ನಿನ್ನ ದಿವ್ಯದ ಬೆಡಗು ಬೆಳಗಿನಾತ್ಮದ ಕೊಡಗು ಬಾರವ್ವಾ ಉಣಿಸವ್ವಾ ಕ್ಷೀರಪಾನಾ ತಾಯಿಯಂದರು ನೀನೆ ತಂದೆಯೆಂದರು ನೀನೆ ಯೋಗ ಮಾಯೆಯು ನಿನ್ನ ಲೀಲೆಯಪ್ಪಾ ಭುವಿಯ ಮಕ್ಕಳ ಸೊಕ್ಕು ಕಾಮದ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...