Home / Kannada

Browsing Tag: Kannada

ಬದುಕೆಂಬುದೊಂದು ತೆರೆದ ವಿಶ್ವವಿದ್ಯಾಲಯ ದೇವರೇ ಕುಲಾಧಿಪತಿ ಬೇಕಿದ್ದನ್ನು ಆರಿಸಿಕೊಂಡು ನೀನೇ ಓದಿಕೊಳ್ಳಬೇಕು ಸಾವಕಾಶ: ಪಾಸಾಗಬೇಕೆಂದು ಅವಸರಿಸಬೇಡ ಹುಷಾರು ಇಲ್ಲಿ ಪಾಸಾದವರಿಗವಲ್ಲ; ಫೇಲಾದವರಿಗೆ ಮಾತ್ರ ಪ್ರವೇಶಾವಕಾಶ *****...

ಮುಗಿಲೊಡೆದು ಹಾಡ್ಯಾವು ಮೊಗ್ಗೊಡೆದು ನೋಡ್ಯಾವು ಕೇಳುವಿಯ ಈ ಕೂಗು ಓ ತಂದೆಯೇ ಕಡಲು ಆರತಿಯೆತ್ತಿ ಮುಗಿಲು ಮಲ್ಲಿಗೆ ಸುತ್ತಿ ನೋಡುವಿಯು ಈ ಕೂಸು ಓ ತಂದೆಯೇ ನೀಲಬಾನಿನ ಹಕ್ಕಿ ಬಾನಿನಾಚೆಯ ಚುಕ್ಕಿ ಅಪ್ಪಯ್ಯ ಅಪ್ಪಯ್ಯ ಎಂದಿರುವವು ತೆಂಗೆಲ್ಲಾ ತಲೆದೂ...

ಶಾಲೆಗೆ ಹೋಗುವ ಚಿಕ್ಕ ಮಕ್ಕಳನ್ನು ಪರಿಚಯವಾದರೆ ನಾನು ಅವರನ್ನು ‘ನಿಮ್ಮ ಮೆಚ್ಚಿನ ಅಧ್ಯಾಪಕರು ಯಾರು?’ ಎಂದು ಕೇಳುವುದಿದೆ. ಅವರು ಕೆಲವು ಸಲ ಹೇಳುತ್ತಾರೆ. ‘ಯಾಕೆ?’ ಎಂದು ಕೇಳುತ್ತೇನೆ. ಅದಕ್ಕೆ ಅವರು ಅಷ್ಟು ಬೇಗನೆ ಉತ್ತರಿಸುವುದಿಲ್ಲ. ಮತ್ತೆ ...

ಪಟ್ಟಿದ್ದೆಲ್ಲ ಕಾಮಕ್ಕೆ, ಪ್ರೀತಿಗಲ್ಲ – ಭಜನೆ ಕುಟ್ಟಿದ್ದೆಲ್ಲ ಮೋಜಿಗೆ ಭಕ್ತಿಗಲ್ಲ; ಮೋರಿಯಲ್ಲಿಳಿದ ಜಲ ಪಾತ್ರದಲ್ಲಿದ್ದರೂ ಕೊಚ್ಚಿ ಹೋಗಲು ಮಾತ್ರ, ಕುಡಿಯಲಲ್ಲ ಅರ್ಥಸಾಧಕ ಗುರಿಯೆ ಬಿಟ್ಟು ಪಡುತಿರುವ ಸುಖ ತೀಟೆಗಳ ಪೂರೈಕೆ, ಭೋಗವಲ್ಲ ನ...

ನಮ್ಮ ರೋಗಕ್ಕೆ ಓಣಿಯಲಿ ಬೇಯುವ ಮೊಟ್ಟೆಯ ಅಮ್ಲೆಟ್ ವಾಸನೆ ಹೊಟ್ಟೆಯು ತಳಮಳ ಹುಟ್ಟು ಹಾಕುತ್ತದೆ ಪ್ರೇಮವಿರದ ಕೂರೂಪ ಮುಖ ಎದೆಯ ತುಂಬ ಉರಿವ ಸೂರ್ಯ ಬಿಸಿ ಹರಡುತ್ತಾನೆ. ಕಾಲ ಮತ್ತು ಪ್ರೇಮ ಉಗಿಯು ಹಗಲು ಉರಿದ ನೆನಪಿನ ತುಂಡುಗಳು ಪ್ರತಿ ನಿಮಿಷ ಮತ್...

ಚುಮು ಚುಮು ನಸಕು ಪಂಚಮಿಯ ರಿಪಿರಿಪಿ ಮಳೆಗಾಲ- ಹಂಡೆಯಲ್ಲಿ ಕುದಿಯುವ ನೀರು ಜೀರೋ ಬಲ್ಬಿನ ಬೆಳಕು ಹೊಗೆ – ಉಗಿ ತುಂಬಿದ ಬಚ್ಚಲಿನಲ್ಲಿ ಸ್ನಾನ, ಏನು ಮುದ ಏನು ಹಿತವಿತ್ತು ನನ್ನಜ್ಜಿಯ ಹಳ್ಳಿಯ ಮನೆಯಲ್ಲಿ; *****...

ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ ಪ್ರತೀಕಗಳೇ ಎಂದು ಬೇರೆ ಹೇಳಬೇ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...