ಈ ಮಧ್ಯೆ ನನ್ನ ಬದುಕಿನಲ್ಲಿ ಮತ್ತೊಂದು ಜೀವದ ಪ್ರವೇಶವಾಗಿತ್ತು. ಅದು ಯಾರು ಗೊತ್ತಾ? ನೀನೇ ಚಿನ್ನೂ… ನಿನ್ನ ತಾಯಿಗೆ ಮದುವೆಯಾಗಿ ಹತ್ತು ವರ್ಷಗಳಾದರೂ ಮಕ್ಕಳಾಗಿರಲಿಲ್ಲಾಂತ ಚಿಕಿತ್ಸೆಗಾಗಿ ನನ್ನ ಬಳಿಗೆ ಬಂದಿದ್ದಳು. ನಾನು ಚಿಕಿತ್ಸೆ ನೀಡ...
ಇರ್‍ವರಿದ್ದೆವು ಗೆಳೆಯರೊಮ್ಮೆ ಕದನವ ಮಾಡಿ ನೊಂದಿರಲು ನಾನತ್ತೆ; ಗೆಳೆಯ ನಕ್ಕನು. ನನ್ನ ಮೊಗವು ಕೆಂಪೇರುತಿರೆ ಬೈಗಂತ, ಬಾವನ್ನ- ದುಸಿರನನುಭವಿಸಿದೊಲು ತಣ್ಣಗಿದ್ದನು ನೋಡಿ. ಕಂಪಿಸಿತು ನನ್ನ ಮೈ, ಗೆಳೆಯ ಗಹಗಹಿಸಿದನು ಬಿಸುಸುಯ್ದೆ; ಉಕ್ಕಿ ಬರುತಿ...
ಚಿಂತೆ ಜಾರಲಿ ಚಿತೆಯು ಹೋಗಲಿ ಒಲವು ಮಾತ್ರವೇ ಉಳಿಯಲಿ ಸುಖದ ಸಾಗರ ಶಿವನ ಮಿಲನಕೆ ಪ್ರೀತಿ ಮಾತ್ರವೆ ಬೆಳೆಯಲಿ ಪ್ರಭುವಿಗೆಲ್ಲವ ಕೊಟ್ಟ ಮೇಲಕೆ ಒಳಗೆ ಚಿಂತೆಯು ಯಾತಕೆ ಪ್ರೀತಿ ತಂದೆಗೆ ಸಕಲ ಅರ್‍ಪಿಸಿ ಮತ್ತೆ ಯೋಚನೆ ಯಾತಕೆ ನಿನ್ನ ಬಳಿಗೆ ಇರುವದೆಲ್...
“ಅಲ್ಲೊಂದು ಕಾಗೆಗಳ ಆಕ್ರಮಣಕ್ಕೆ ಗುರಿಯಾದ ಸಾಯುತ್ತ ಬಿದ್ದಿರುವ ಹದ್ದು. ಸೀತಾ ಅದನ್ನು ಉಳಿಸುವ ಪ್ರಯತ್ನ ಮಾಡುತ್ತಾಳೆ. ಆದರೆ ಉಪಯೋಗವಾಗುವುದಿಲ್ಲ. ಗಾಯಗೊಂಡು ಜೀವಕ್ಕಾಗಿ ಅಸಹಾಯಕತೆಯಲ್ಲಿಯೇ ಗುದ್ದಾಡುತ್ತಿರುವ ಆ ಹದ್ದು ತಪ್ಪಿಸಿಕೊಳ್ಳ...
ಕಣಜ ಕಾಳು ಎಳ್ಡೂ ಕೂಡ್ದಾಗ್ ಅಲ್ವ ಆಕೋದ್ ಬರ್‍ತಿ? ಮನಸು ಮೆಯ್ಯಿ ಎಳ್ಡೂ ಸೇರ್‍ಕೊಂಡ್ರ್ ಆಗ್ಲೇ ಪ್ರೀತಿ ಪೂರ್‍ತಿ! ೧ ಮನಸು ಮೆಯ್ಯಿ ಮುತ್ಕೊಟ್ಟಂಗಿತ್! ಸೌಂದ್ರ ಆರ್‍ದ ಮಾರ್‍ತಿ! ಒಂದಿದ್ರ್ ಇನ್ನೊಂದ್ ಇಲ್ದೌರಂದ್ರೆ- ಬಂಡಿ ಇಲ್ಲದ್ ಸಾರ್‍ತಿ! ...
ಅಲ್ಲೋಲಕಲ್ಲೋಲವಾದ ಸಾಗರದಲ್ಲು ನಾನು ಸಾಗರಬಿದ್ದು ಸಾಗಬಲ್ಲೆ. ಹಾಳು ಹಂಪೆಯ ಮಣ್ಣಿನಂಥ ಕಣ್‌ಗಳ ಕಂಡು, ನನ್ನ ಚೈತನ್ಯವೂ ನಿಂತ ಕಲ್ಲೆ! ಸಿಡಿಲ ಸೈರಿಸುವೆ, ಕಂಬನಿಯ ಸೈರಿಸಲಾರೆ, ನಂಜುಂಡ ಶಿವ ನುಂಗದಂಥ ನಂಜು; ಭವಭವಾಂತರದಲ್ಲಿ ತೊಳಲಾಡಿಸುತ್ತಿರುವ...
ಒಮ್ಮೆ ಮುಳ್ಳು, ಹೂವು ನಡುವೆ ಹೀಗೆ ಮಾತುಕತೆ ನಡೆದಿತ್ತು. ಹೂವೇ! “ನೋಡು ಅಲ್ಲಿ ಕಳ್ಳ ಬರುತಿದ್ದಾನೆ” ಎಂದು ಹೇಳಿದಾಗ ಹೂವು ನಗುತಲಿತ್ತು. “ಈ ಬಾರಿ ನಿನ್ನ ಎದುರಿಗೆ ಸುಳ್ಳ ನಿಂತಿದ್ದಾನೆ” ಎಂದಾಗಲು ಹೂವು ನಗುತಲಿತ್ತು. “...
ನಿರ್‍ಜೀವ ಜಗದೊಳಗಿಂದೆಲ್ಲರಾ ಶಕ್ತಿ ಯುಕ್ತಿಯಾಸಕ್ತಿ ಗೌಜಿ ಗದ್ದಲವೆಲ್ಲ ವಸನ ವಸತಿ ವ್ಯಸನದೊಳತಿ ಉಜ್ಜೀವನದ ಹಣ್ಣು ಹಾಲನ್ನಕಪ್ಪ ದುಡಿಮೆಯೊಳಿಲ್ಲ ಮತಿ ಮೋಜಿನಾ ನಗರ ಬದುಕಿನೊಳೆಲ್ಲ ಜೀವಜಗಭಾವ ಹತಿ ತಾಜ ಸಾವಯವವೆನುತಚ್ಚೊತ್ತಿದರೊಪ್ಪಿ ಸವಿಯುವಾಸ...
ಕನಕಾ ಬಾದುರ ಬೆಂಗಳೂರು ಮನಕ ಮೆಚ್ಚಿದ ಬಳ್ಳೊಳ್ಳಿ ಹತ್ತಾನೆ ಹರದಿ ಸೊಪ್ಪಿಗ್ ವಗ್ರಣಿಯಾದ ಬಳ್ಳೊಳ್ಳಿ ಹೌದಲೇ ಬಳ್ಳೊಳ್ಳೀ ಸಾಂಬರಲೇ ಬಳ್ಳೊಳ್ಳಿ || ೧ || ಕನಕಾ ಬಾದುರ ಬೆಂಗಳೂರು ಮನಕ ಮೆಚ್ಚಿದ ಬಳ್ಳೊಳ್ಳಿ ಹಗ್ಗದಂತಾ ನುಗ್ಗೀಕಾಯಿಗೆ ವಗ್ರಣಿಯಾದ ...
ಬರೆದವರು: Thomas Hardy / Tess of the d’Urbervilles ಮಲ್ಲಿಯು ಮಲ್ಲಮ್ಮಣ್ಣಿಯಾದಮೇಲೈ, ಮಲ್ಲಣ್ಣನೂ ಕೆಂಸಿಯೂ ಮಜ್ಜಿಗೆಯ ಹೆಳಿ ಯನ್ನು ಬಿಟ್ಟು, ಮ್ಲೆಸೂರಿಗೆ ಬಂದರು. ನಾಯಕನು ಈಡಿಗದಲ್ಲಿ ಹತ್ತುಸಾವಿರ ಕೊಟ್ಟು ಮನೆಯನ್ನು ಕೊಂಡುಕೊಂ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...








