ಕೋಗಿಲೆ ಕೊರಗುತಿದೆ ನವಿಲು ಮರುಗುತಿದೆ ಕನ್ನಡ ನಾಡಲ್ಲಿ ಸಿರಿ ಗಂಧದ ಬೀಡಲ್ಲ ಜಿಂಕೆ ಓಡದಿದೆ ಹಕ್ಕಿ ಹಾರದಿದೆ ಕನ್ನಡ ಬಾನಲ್ಲಿ ! ತಿಳಿ ಗನ್ನಡ ನೀಲಿಯಲಿ ಸಹ್ಯಾದ್ರಿಯ ಹಸಿರು ಕಳಕೊಂಡಿದೆ ಉಸಿರು ನಂದನ ವನದಲ್ಲಿ ! ಚೆಲುವ ಕನ್ನಡ ನೆಲದಲ್ಲಿ ಗೊಮ್ಮ...
ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ ಬಿರುದನ್ನು ಬಹಳ ಸಂತೋಷದಿಂದ ಅರ್...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ಕಾದಾಟ ನಡೆಸಿದ ದೇಹದೊಡನೆ; ನೇರ ನಡೆದಿದೆ ದೇಹ, ಗೆದ್ದು ತಾನೇ. ಹೋರಾಟ ಹೂಡಿದ ಹೃದಯದೊಡನೆ; ಕಳೆದುಕೊಂಡ ಶಾಂತಿ ಮುಗ್ಧತೆಯನೆ. ಭಾರಿ ಕಾಳಗವಾಗಿ ಬುದ್ದಿಯ ಜೊತೆ ಹೆಮ್ಮೆಯ ಹೃದಯ ಈಗ ಗತಿಸಿದ ಕಥೆ. ದೇವರೊಂದಿಗೆ ಇನ್ನು...
ಚಿನ್ನೂ, ಬದುಕಿನಲ್ಲಿ ಮತ್ತೊಂದು ಅಧ್ಯಾಯ ಆರಂಭವಾಗಿತ್ತು. ಹುಟ್ಟು ಸಾವು ಖಚಿತ ಇದರ ನಡುವಿನ ಬದುಕು ನಮ್ಮದು. ಅದನ್ನು ನಾವೇ ರೂಪಿಸಿಕೊಳ್ಳಬೇಕೆಂದು ಬಲ್ಲವರು ಹೇಳುತ್ತಿರುತ್ತಾರೆ. ಅಂತಹ ಕೆಟ್ಟ ಬದುಕನ್ನು ಎಂಥಾ ದಡ್ಡನೂ ಆಯ್ಕೆ ಮಾಡಿಕೊಳ್ಳಲಾರ. ...
ಸುಗ್ಗಿ ಬರುತಿರೆ ನಲಿದು ಶುಕಪಿಕಗಳುಲಿಯುವವು ತಮ್ಮರಸುವಾತಿನೊಳು – ತಂಗಾಳಿಯೂದುವವು. ಇಳೆಯನೆಲ್ಲವ ತುಂಬ ಕೊನೆಗೊಮ್ಮೆ ಮೋದವದು ಧ್ವನಿತವಾಗಿರೆ ಜೀವಕೋಟಿಗಳು ನಲಿಯುವವು ಎಳೆವಾತಿನಲಿ ನುಡಿದು ಹಸುಮಗಗಳೊಲಿಯುವವು ಅವರ ತೊದಲ್ನುಡಿಗಳಲಿ ವಳೆವ...
ಗಗನ ಹಕ್ಕಿಯು ಗಾನ ತುಂಬಿತು ಪ್ರೇಮ ಪರ್‍ವತ ನಗಿಸಿತು ಮುಗಿಲು ಹನಿಹನಿ ಗಂಧ ತೂರಿತು ಪ್ರೀತಿ ಗಮಗಮ ಹರಡಿತು ಬೀಜ ಒಡೆಯಿತು. ಚಿಗುರು ಚಿಮ್ಮಿತು ಮೊದಲ ಚುಂಬನ ನೀಡಿತು ರಸದ ಮಾವಿನ ಮಧುರ ಸೋನೆಯು ತುಟಿಯ ಮೇಲಕೆ ಇಳಿಯಿತು ಗುಡ್ಡ ಆಡಿತು ಬೆಟ್ಟ ಚಾಚಿ...
ಆಧುನಿಕ ಮಹಿಳಾ ಜಗತ್ತು ತನ್ನದೇ ಸ್ವಯಂಕೃತ ಸಾಧನೆಯ ಸರಣಿಯಲ್ಲಿ ಸಾಗಲು ಅತೀ ಜರೂರತ್ತು ಇರುವುದು ಆಕೆಗೆ ಶಿಕ್ಷಣದ ಅಗತ್ಯತೆ. ಶೈಕ್ಷಣಿಕ ಕ್ಷಮತೆಯಲ್ಲಿ ಆಕೆಯ ಹೆಜ್ಜೆಗಳು ದಿಟ್ಟ ದಾಪುಗಾಲು ಹಾಕಬೇಕಿದೆ. ಶೈಕ್ಷಣಿಕ ಅಗತ್ಯತೆಯ ಅರಿವು ಇನ್ನೂ ಹಲವು ...
ಮೂಗ ಆದಂಗ್ ಆಗ್ತೀನ್ ನಾನು ನನ್ ಪುಟ್ನಂಜಿ ನಕ್ರೆ! ಆಡಬೇಕಂದ್ರೆ ಮಾತೇ ಸಿಕ್ದು ಉಕ್ ಬರ್‍ತಿದ್ರೆ ಅಕ್ರೆ- ನನ್ ಪುಟ್ನಂಜಿ ನಕ್ರೆ! ೧ ಲಕ್ಕಂತ್ ಮತ್ತ್ ನಂಗ್ ಅತ್ಕೋಂತೈತೆ ನನ್ ಪುಟ್ನಂಜಿ ನಕ್ರೆ! ಝಮ್ಮಂತ್ ಇಗ್ತ ಪದವಾಡ್ತೀನಿ ಆ ಮತ್ತ್ ನನಗಾಗ್ ಮ...
ಮೈತಳೆದ ಕರುಣೆ ಮೈಮರೆತು ಕುಳಿತಿದೆ ನೋಡು ಯೋಚನೆಯ ಯೋಜನೆಯ ಕುರಿತು ಬೆರೆತು. ಜಗದ ಉದ್ಧಾರಕ್ಕೆ ಜಗಕೆ ಅವತರಿಸಿಹುದು ನೊಗ ಹೊತ್ತ ರೀತಿಯಿದು ಜಗಕೆ ಹೊರತು. ಇದುವೆ ಮುಕ್ತಾಸನವೊ? ಏನು ಯುಕ್ತಾಸನವೊ? ಕೂಡಿಹವು ಚಿಂತೆ ಚಿಂತನಗಳಿಲ್ಲಿ ಎಡಗೈಯ ಭಾರವನು...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...








