Home / Kannada

Browsing Tag: Kannada

ದಿನವೂ ಅದರ ದಂಡೆ ಮೇಲೆ ವಾಕ್ ಹೋಗುವ ಆ ಕೆರೆ ಕಂಡರೆ ನನಗೆ ಪಂಚಪ್ರಾಣ ಆದರೇನು ಮಾಡೋಣ ಕೆಲವು ನತದೃಷ್ಟರಿಗೆ ಆ ಕೆರೆ ಪ್ರಾಣ ಬಿಡಲಿಕ್ಕೆ ಆಗಿಬಿಟ್ಟಿದೆ ಖಾಯಂ ತಾಣ. *****...

(ಮಕ್ಕಳ ಗೀತೆ) ಪಕ್ಕ ತೊಟ್ಟು ಚುಕ್ಕಿಯತ್ತ ಹಕ್ಕಿಯಾಗಿ ಹಾರುವೆ ರಾಮ ಲೋಕ ಹನುಮ ಲೋಕ ದೇವಲೋಕ ಸೇರುವೆ ಜನ್ಮ ಲೋಕ ಜಡದ ಲೋಕ ಪರ್ಣ ಕುಟಿರ ಮಾಡುವೆ ಚಂದ್ರ ಲೋಕ ಸೂರ್ಯ ಲೋಕ ಶಿವನ ಲೋಕ ಸೇರುವೆ ವರ್ಣ ವಿರಸ ವರ್ಗ ವಿರಸ ಜೇನುತುಪ್ಪ ಮಾಡುವೆ ಪ್ರೇಮ ಭಾ...

ಬಯಲ ಸೀಮಿ ಮಾಳಿಗೆಯ ಮೇಲೆ ಅಂಗಾತ ಮಲಗುವ ಚಟವಿದ್ದವರಿಗೆ ಈ ಮುಗಿಲಮಾವನ ಪ್ರೇಮ ಪ್ರಸಂಗಗಳು ಪುರಮಾಶಿ ಲಭ್ಯ! ಆ ಮಾಳಿಗೆ… ಆ ಗಾಳಿ…. ಆ ಏಕಾಂತದೊಂದಿಗೆ ಗಗನದ ತುಂಬಾ ಗಗನಾಕಾರವಾಗಿ ತೇಲಾಡುವ ಚೈತನ್ಯ ನೌಕೆಗಳು… ಮುಗಿಲ ಅಂಗಳದಿಂದ ಮನೆಯ ಅಂಗಳಕ್ಕೆ ತ...

ದಾವಾನಲ ಧಾರಿಣಿ ಜಲ ಆಗಸ ಅನಿಲದಲಿ, ಮಾಯದ ಗಾಯದ ಮಣ್ಣಿನ ಕಾಯದ ಹಂಗಿನಲಿ, ಸಾರದ ಸೇರದ ಎಂದೂ ಆರದ ಘನತರಣಿ, ಇರುಳಾಳುವ ಮನದಾಳಕೆ ಸುರಿ ಕಿರಣವ ಕರುಣಿ. ಎದೆಯಾಳದಿ ಎವೆತೆರೆದಿವೆ ಗತಭವಗಳು ಹೊರಳಿ, ಎಂದಿನ ಸ್ಮರಣೆಯ ಅರಣಿಯೊ ಹೊಗೆಯಾಡಿದೆ ನರಳಿ, ಮೇಲ...

ಬೇರಿಂದ ರೆಂಬೆಯಲಿ ಚಿಗುರು ಚೈತ್ರ ವನವಾಯಿತು ಎಲೆ ನಡುವೆ ಮೊಗ್ಗಾಗಿ ಹೂವರಳಿ ಸ್ವರ್ಗವಾಯಿತು ಮೋಡದಲಿ ಹನಿಯಾಗಿ ಅಮೃತ ವರ್ಷವಾಯಿತು ಚಂದ್ರನಲಿ ಬೆಳದಿಂಗಳು ಬೆಳ್ಳಿ ಲಿಪಿ ಬರೆಯಿತು ಎನ್ನೆದೆಯ ವೀಣೆಯಲಿ ಕವಿತೆ ತಂತಿ ಮೀಟಿತು *****...

ನನಗೆಂದೂ ಅದೃಷ್ಟ ಒಲಿದಿಲ್ಲ ಈಗಲೂ ಸಹ ನಾನದನ್ನು ಪಡೆಯಬಯಸಿಲ್ಲ ನಿಜವಾಗಿ ಅದರಿಂದ ನನಗೇನೂ ಆಗಬೇಕಿಲ್ಲ ಯಾಕೆನ್ನಿ ನಾನೀಗ ಸುಖಿಯಾಗಿಯೇ ಇದ್ದೇನಲ್ಲ ! ಸಾಗುತಿರುವ ನನ್ನೀ ಪಯಣದ ದಾರಿಯಲಿ ಬಿತ್ತಿದ್ದಕ್ಕಿಂತ ಹೆಚ್ಚಿನದನ್ನೇ ಬೆಳೆದಿದ್ದೇನೆ. ನಾ ಬಸ...

ಇಲ್ಲಿ ಸಣ್ಣಗೆ ಮಳೆ ನಿನ್ನೆದುರು ಕುಳಿತು ಧ್ಯಾನಿಸಿದಂತೆ ಮಗು ಆಕೆಯ ತೊಡೆಯ ಮೇಲೆ ಹರಿದಾಡಿತು ನದಿ ನಡೆದು ಹಾಡಿದಂತೆ ನಿನ್ನೆದುರೇ ರಮ್ಯತೆ ಹುಟ್ಟುವುದಾದರೆ ನಾನು ಮರವಾಗುವೆ ನೀ ಅಲ್ಲಿ ಹೂವಾಗು ಕಡಲು ಅಬ್ಬರಿಸುತ್ತಿದೆ ಮೋಡ ಧ್ಯಾನಿಸುತ್ತಿದೆ ಆಕ...

ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ ಕಣ್ಣುಗಳಿಂದ ನೋಡುವ ಕಾಲವದು! ಸ್ವರ್ಗಲೋಕದಲ್ಲಿಯ ಸ್ತ್ರೀ ಪುರುಷರೆಂದೇ ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...