ಅದು ಎಲ್ಲಿಯುದು ಸಾವಯವ ?
ಅಂದಂದಿನನ್ನವಲ್ಲಲ್ಲೇ ಸಿಗುವಂತೆ ಅಲ್ಲಲ್ಲೇ ನೂರ್‌ಜಾತಿ ಬೆಳೆವಂತೆ ಆತುರವು ಅವಸರವು ಅಳಿವಂತೆ ಅನ್ಯದೇಶದವಲಂಬನೆಯು ಕಡಿವಂತೆ ಆನಂದವಿರಲದುವೆ ಸಾವಯವ - ವಿಜ್ಞಾನೇಶ್ವರಾ *****
Read More