Home / Kannada

Browsing Tag: Kannada

ಹಣದಿಂದ ಚುನಾವಣೆ ಚುನಾವಣೆಯಿಂದ ಅಧಿಕಾರ ಅಧಿಕಾರದಿಂದ ಹಣ ಮತ್ತೆ ಚುನಾವಣೆ, ಇದೊಂದು ವಿಷ ಚಕ್ರ ಬರೀ ಚಕ್ರವಲ್ಲ, ಒಮ್ಮೆ ಒಳ ಹೊಕ್ಕರೆ ಹೊರ ಬರಲಾರದ ಸುಯೋಧನರ ಚಕ್ರವ್ಯೂಹ *****...

ಕ್ರಿಮಿನಲ್ಲು ನನಕಣ್ಣು ಸಿವಿಲ್ಲು ಮಾಡಯ್ಯ ಶಿವಬಲ್ಲ ಸಿಹಿಬೆಲ್ಲ ಆಗಬೇಕು ಕೆನೆಬೆಲ್ಲ ಕೊಬ್ಬರಿಯ ಎದೆಯನ್ನು ನೀಡಯ್ಯ ರಾವಣನ ರಂಬಾಟ ನಿಲ್ಲಬೇಕು ಕರಿಯ ಬೆಕ್ಕಿನ ಕಣ್ಣು ಗಿಡದ ಮಂಗನ ಕಣ್ಣು ಬೇಲಿಮುಂಗಲಿ ಕಣ್ಣು ನಿಲ್ಲಬೇಕು. ಓ ಅಕ್ಕ ಓ ತಾಯಿ ನನ್ನವ...

ವಿಶ್ವವಿಖ್ಯಾತ ವಿಜ್ಞಾನಿ ಐನ್‍ಸ್ಟನ್ ಅವರ ಹೆಸರನ್ನು ವಿಜ್ಞಾನ ರಂಗದಲ್ಲಿ ಕೇಳದವರೇ ಇಲ್ಲ. ಇವರ ಚಿಂತನ, ಪ್ರಯೋಗ, ಸಿದ್ಧಾಂತ ಮತ್ತು ಸಂಶೋಧನೆಗಳು ಜಗತ್ತಿಗೆ ಇಂದು ಮಾರ್ಗದರ್ಶಿಯಾಗಿವೆ. ಇಂತಹ ಐನ್‌ಸ್ಟನ್ ಅವರ ತಲೆಯೊಳಗಿನ ಮಿದುಳೇನಾದರೂ ವಿಶೇಷತ...

ಸ್ವಾಗತ ಸಂಕ್ರಾಂತಿಯೇ ಕಾಲ ತರುವ ಕ್ರಾಂತಿಯೇ, ಹೊಸ ಬಾಳಿಗೆ ಹಸೆ ಹಾಸುವ ಮಿತ್ರಾರುಣ ಕಾಂತಿಯೇ ಬರಿಹೆಜ್ಜೆಗೆ ಕಿರುಗೆಜ್ಜೆಯ ಕಟ್ಟುವಂಥ ಕರವೆ, ಬಳಲಿದ ಕಾಲಿಗೆ ಬಲವ ಊಡುವಂಥ ವರವೆ, ಕನಸಿನ ಹೆದೆ ಚಿಮ್ಮಿದ ಆಕಾಂಕ್ಷೆಯ ಶರವೆ, ಬವಣೆಯ ಭಾರವ ನೀಗಿ, ಬ...

ರೊಟ್ಟಿ ಹೊರಗಿನ ಬಯಲು ಒಳಗಿನ ಆಲಯ ಅಂಚಲ್ಲಿ ಆವಿರ್ಭವಿಸುವ ಮಿಥ್ಯಾಗರ್ಭ. ಬಯಲು ಆಲಯಗಳ ಪರಿಧಿ ದಾಟುತ್ತಾ ಅಖಂಡ ಭೂಮಂಡಲ ವ್ಯಾಪಿಸುವ ರೊಟ್ಟಿಯೂ ಕಾಯುವುದು ನಿರ್ವಾಣಕ್ಕಾಗಿ, ಹಸಿವೆಗಾಗಿ ಅಲ್ಲ....

ಅವನ ಮಣ್ಣ ಪ್ರೀತಿ ಬಾಳಿಗೆ ಬಂಗಾರ ಸಿಂಗಾರ ದಿನಾಲೂ ಬೀಸುವ ಗಾಳಿಯ ನೆತ್ತಿ ನೇವರಿಸಿ ಮಣ್ಣನೊಡನೆ ಮಾತನಾಡಿ ಅವಳ ಹಿಗ್ಗಿಸಿ ರೋಮಾಂಚನಗೊಳಿಸುತ್ತಾನೆ ಗಂಧವತಿ ಅವಳು ಎದೆ ತೆರೆದು ಹಸಿರು ಸೂಸುತ್ತಾಳೆ. ಮೆದುವಾದ ಅವಳು, ಅವನು ಬಿತ್ತಿದ ಬೀಜಕೆ ಬಸಿರಾ...

ರಚನೆ: ೫ನೆಯ ಸೆಪ್ಟೆಂಬರ್ ೧೯೪೨, ಮೈಸೂರು ಮಾನವ ಜನ್ಮದಾಗ್ ಹುಟ್ಟಿದ್ಮೇಲೆ ಏನೇನ್ಕಂಡಿ ಜೀವನ್ದೊಳ್ಗೆ ಸಾಯೋತನ್ಕ ಗಂಡಾಗುಂಡಿ. ಲಕ್ಷ್ಮೀಪುರಂ ಸ್ಟೇಷನ್ನೊಳ್ಗೆ ಕುಳಿತ್ಕೊಂಡಿ ಬರೀತೇನೆ ಲಾವಣಿ ಒಂದು, ಜೈಲಿನ್ಕಂಡಿ. ಹಿಂದೆ ಎಂದೂ ಜೈಲಿನ್ಕಡ್ಗೆ ಸುಳ...

ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ ಆಲದಮರದ ನೆರಳಲ್ಲಿ ಗಾಡಿ ನಿಲ್ಲಿಸಿ ಅದರ ಮೇಲೆ ಬಿಳಿ ಅರಿವೆ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...