Home / Kannada

Browsing Tag: Kannada

ಕಾಂಪೌಂಡ್ ನಲ್ಲಿರುವ ಗಿಡದಲ್ಲಿನ ಮೊಗ್ಗು ಹೂವಾಗಿ ಅರಳೋದನ್ನು ನೋಡಿದ್ದೀರಾ. ಕತ್ತಲು ಕರಗಿ ಬೆಳಗಾಗುವ ಪರಿಯನ್ನು ಕಂಡಿದ್ದೀರಾ, ಮನೆಯ ಮುಂದಿನ ಬೋಳಾದ ಮರ ಚೈತ್ರದಲ್ಲಿ ನೋಡುನೋಡುತ್ತಲೆ ಚಿಗುರೋಡೆದು ಹಸಿರುಡುವುದನ್ನು ವೀಕ್ಷಿಸಿದ್ದೀರಾ ಇವೆಲಾ ಕ...

ದೀಪದ ಕುಡಿಗಳು ಎಲ್ಲೆಲ್ಲೂ ದೀಪದ ಪಡೆಯೇ ಎಲ್ಲೆಲ್ಲೂ, ಬಾನಲ್ಲೂ ಬುವಿಯಲ್ಲೂ ಮಕ್ಕಳು ಮುದುಕರ ಕಣ್ಣಲ್ಲೂ. ಕರೀ ಮೋಡದಾ ಮರೆಯಲ್ಲಿ ಹಾಸಿದ ಬೆಳಕಿನ ತೆರೆಯಲ್ಲಿ ಮಿಂಚುವ ಭಾಷೆ, ಏನೋ ಆಸೆ ಕಾತರ ತುಂಬಿದ ಬಾನಲ್ಲಿ ಕಲ್ಲು ಮುಳ್ಳಿನಾ ಬದಿಯಲ್ಲೇ ಬಿರುಸು...

ಸುಡುಸುಡುವ ಕಾವಲಿಗೆ ಬಿದ್ದ ಕ್ಷಣದಲ್ಲಿ ಹಸಿಹಿಟ್ಟಿನ ರೊಟ್ಟಿ ಮೈಯೆಲ್ಲಾ ಪ್ರತಿರೋಧದ ಕಡು ಕೆಂಪನೆ ಕಲೆಗಳು. ನಿಧಾನಕ್ಕೆ……… ಎಲ್ಲಾ ರೂಢಿಯಾಗಿ ತನ್ನ ಸುಟ್ಟುಕೊಳ್ಳುತ್ತಲೇ ಹಸಿವಿಗೆ ಬೇಕೆಂದಂತೆ ಬೇಯುವ ಹಾಳತ. ಮತ್ತೆಲ್ಲಾ ಮಾಮೂಲೇ....

ಈ ದೇಶದಲಿ ನ್ಯಾಯ ನಿರ್ಣಯಕೆ ಬಂದ್ ಆಚರಣೆ ಪ್ರಜೆಗಳ ತುಟಿಗಳಿಗೆ ಹೊಲಿಗೆ ಹಾಕಿ ಬಿಗಿ ಬಂಧನ ಪ್ರತಿ ದಿನದ ಒಂದು ಹೊತ್ತಿನ ಊಟಕೆ ಪರದಾಡುವ ಕೂಲಿಗೆ ಯಾವ ಆದೇಶ ಬೆಚ್ಚನೆಯ ಭರವಸೆ ಹುಟ್ಟು ಹಾಕೀತು ದೂರಾದುಷ್ಠರ ಆಡಳಿತದ ಕಪಿ ಮುಷ್ಠಿಗೆ ನಲುಗಿದ ಅವರಿವ...

“ಆಟದಲಿ ನಿಮಗಿರುವ ಹಿಗ್ಗು ಎಲ್ಲೆಡೆ ಹಬ್ಬಿ ನನ್ನನೂ ಆವರಿಸಿ ಸೆಳೆಯುತಿದೆ, ನಿಮ್ಮೆಡೆಗೆ ಕೂಡಿ ಆಡುವೆನೆನುವ ಆಸೆ ಎದೆಯನು ತಬ್ಬಿ ಎಳತನವನೆಬ್ಬಿಸಿದೆ. ಕಳೆದ ಕಾಲದ ಕಡೆಗೆ ನೆನವು ಹರಿಸಿದೆ ಇಂದು.” ಅದು ಹಿಂದೆ, ಬಲು ಹಿಂದೆ, ಇನ್ನು...

ನನ್ನ ಸಂಕಲನವೆಂದರೆ ನದಿ ಅದರ ಕವಿತೆಗಳೆಂದರೆ ಉಪನದಿಗಳು ಅವು ಎಲ್ಲಿಂದಲೊ ಯಾವ ಮೂಲದಿಂದಲೊ ಹುಟ್ಟಿ ಬಂದಿವೆ-ಎಷ್ಟೊ ನೆಲದಲ್ಲಿ ಎಷ್ಟೊ ಹೊಲದಲ್ಲಿ ಹರಿದು ಬಂದಿವೆ ನನ್ನ ಸಂಕಲನವೆಂದರೆ ವೃಕ್ಷ ಅದರ ಕವಿತೆಗಳೆಂದರೆ ಕೊಂಬೆ ರೆಂಬೆಗಳು ಅವು ವಿವಿಧ ದಿಕ...

ಮೂರು ಕಾಸಿನ ಗಂಧ ಬೊಟ್ಟು ಮೊಣಕಾಲು ಮಾರುದ್ದ ಸೀರೆ ತಲೆ ತುಂಬಾ ಸೆರಗು ತಲೆ ಬಾಗಿಲಲೇ ನಿಂತು ಪತಿದೇವ ನಿರೀಕ್ಷೆ ನನ್ನಜ್ಜಿ ಪರಂಪರೆ ಬಳೆಯಂಡಿಯ ದೊಡ್ಡ ಬಿಂದಿಯಿಟ್ಟು ಆರು ಮಾರುದ್ದ ಸೀರೆಯುಟ್ಟು ಮೈತುಂಬಾ ಸೆರಗ ಹೊದ್ದು ಟಿ.ವಿ. ನೋಡುತ್ತ ಮತ್ತೆ ...

ಅವೊತ್ತು ಆಗಸದ ತುಂಬ ಮೋಡಗಳು ನೇತಾಡುತ್ತಿದ್ದವು. ಕಪ್ಪು ಹೊದ್ದು ಮಲಗಿದ್ದ ರಸ್ತೆಗಳಷ್ಟೇ ಕೈ ಬೀಸುತ್ತಿದ್ದವು. ನಿನ್ನ ಹೆಜ್ಜೆ ಹಾರಿಸಿದ ಧೂಳೊಂದಿಗೆ ಮಸುಕಾಗಿ ಮರೆಯಾದ ಬೆನ್ನ ಕಣ್ತುಂಬಿಕೊಂಡು ನಿಂತಿದ್ದೆ, ಮಾತು ಮರೆತವಳಂತೆ. ಇವೊತ್ತು ಮೈ ತುಂ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...