ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು. ಸದಾ ಚುರುಕಿಂದ ಓಡಾಡಿಕೊಂಡು, ಎಂತಹ ತೆಂಗಿನ...
ಕೇರೀಜಂ…

ಕೇರೀಜಂ…

[caption id="attachment_8744" align="alignleft" width="300"] ಚಿತ್ರ: ಕಿಶೋರ್‍ ಚಂದ್ರ[/caption] ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ......
ಅವಳೇ ಅವಳು

ಅವಳೇ ಅವಳು

[caption id="attachment_8709" align="alignleft" width="300"] ಚಿತ್ರ: ಅಲೆಕ್ಸಾಂಡರ್‍ ಇವಾನೊ[/caption] ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ,...
ತೆರೆದ ಬಾವಿ

ತೆರೆದ ಬಾವಿ

[caption id="attachment_8095" align="alignleft" width="300"] ಚಿತ್ರ: ಲಾಪ್ಪಿಂಗ್[/caption] ಹೊದ್ದುಕೊಂಡ ಹರಿದ ಕಂಬಳಿಯನ್ನೇ ಮೈಗೆ ಸುತ್ತಿ ಕೊಂಡು ವಾಚರ್ ಮಾದ ಎದ್ದು ಬಾಗಿಲು ತೆರೆದು ಹೊರಗೆ ಬಂದ. ಏನೋ ನೆನಪಾಗಿ ಪಕ್ಕದ ಕೋಣೆಯ ಕಡೆ ಇಣುಕಿ...
ವಸುಂಧರೆಯ ಮುಖ

ವಸುಂಧರೆಯ ಮುಖ

[caption id="attachment_8070" align="alignleft" width="235"] ಚಿತ್ರ: ಅಪೂರ್ವ ಅಪರಿಮಿತ[/caption] ಓದುತ್ತಿದ್ದಂತೆ ಮನೋಹರನ ಉಸಿರು ಬಿಗಿಯಾಯಿತು. ನಾಡಿಯಲ್ಲೆಲ್ಲ ನೆತ್ತರು ಧುಮ್ಮಿಕ್ಕೆ ಹರಿಯುತ್ತಿರುವ ಅನುಭವ. ಎಲ್ಲವನ್ನೂ ಮತ್ತೊಮ್ಮೆ ಜೀವಿಸಿದಷ್ಟು ಆಯಾಸ. ಡೆಸ್ಕಿ ನಿಂದ ಸಿಗರೇಟು ಎತ್ತಿಕೊಂಡ. ಸೇದಬಾರದು...
ಬಾಲ್ಬಸ್ವವ್ರು

ಬಾಲ್ಬಸ್ವವ್ರು

[caption id="attachment_8105" align="alignleft" width="300"] ಚಿತ್ರ: ಸುಬ್ರತ್ ಪೌಡ್ಯಾಲ್[/caption] ಮುಂಗೋಳಿ ಕೂಗಿದ್ದೇ ತಡಾ... ಸಿವಚಾಮ್ಗಿಳು ದಿಡಿಗನೆದ್ದ್ರು, ಯಿಡೀ ರಾತ್ರೆಲ್ಲ ಕೆಟ್ಕೆಟ್... ಕನಸ್ಗುಳು ಬಿದ್ದು... ಬಿದ್ದೂ... ನಿದ್ದೆ ಕಟ್ಕಾಟ್ಟಾಗಿ, ಮೇಲಿಂದ್ಮೇಲೆ...  ಯಗ್ರಿ... ಯಗ್ರಿ... ಬಿದ್ರು.. ಕೇರಿ...
ಉದ್ಯೋಗಂ

ಉದ್ಯೋಗಂ

[caption id="attachment_8110" align="alignleft" width="300"] ಚಿತ್ರ: ಹನಿ ಕಾಚ್ಪಾನ್ ಆನಶಾವಿ[/caption] ಬಹಳಷ್ಟು ಚಿಂತನ ಮಂಥನ ನಡೆಸಿದ ನಂತರವೂ ರಾಮಲಿಂಗನ ಮನಸ್ಸು ಸಮಸ್ಥಿತಿಗೆ ಬಾರದೆ ಡೋಲಾಯಮಾನವಾಗಿದೆ. ತಾನು ಜೀವನದಲ್ಲಿ ಆಗಬೇಕೆಂದು ಅಂದುಕೊಂಡಿದ್ದೇನು? ಆಗಲು ಹೊರಟಿರುವುದೇನು! ತನ್ನ...
ಥಡ್ರ್‌ಸೆಕ್ಸ್ ಮೊನೊಲಾಗು

ಥಡ್ರ್‌ಸೆಕ್ಸ್ ಮೊನೊಲಾಗು

ನಿಮ್ಮೊಡನೆ ಇಂದು ಹೃದಯ ಬಿಚ್ಚಿ ಮಾತಾಡುತ್ತಿದ್ದೇನೆ. ಈಗ ಹಾಗೆ ಯಾರೂ ಮಾತಾಡುವವರಿಲ್ಲ. ಸ್ವಭಾವ, ನಡೆ, ನುಡಿ ಎಲ್ಲದರಲ್ಲೂ ಒಳಗೊಂದು ಹೊರಗೊಂದು. ನೀವೂ ಹಾಗೇ ಅಲ್ವಾ? ಹೇಳಿ, ನೀವು ಗಂಡಸರಾ, ಹೆಂಗಸರಾ? ನನ್ನನ್ನು ನೀವು ಹೇಗೆ...
ಸಮಯ

ಸಮಯ

[caption id="attachment_8091" align="alignleft" width="300"] ಚಿತ್ರ: ಗರ್ಡ್ ಅಲ್ಥಮನ್[/caption] ಕ್ಯಾರಿಯರ್ ಬ್ಯಾಗನ್ನು ಕೈಯಲ್ಲಿ ಹಿಡಿದುಕೊಂಡು ಅವಳು ಕಾರಿನಿಂದ ಕೆಳಗಿಳಿದಳು. ತಲೆ‍ಎತ್ತಿ ಕೊಂಡು ತನ್ನ ಪರಿಚಿತ ಸ್ಥಳವನ್ನೊಮ್ಮೆ ವೀಕ್ಷಿಸಿ ನಿಧಾನವಾಗಿ ನಡೆಯತೊಡಗಿದಳು. ಸೂರ್ಯ ತನ್ನ ದೈನಂದಿನ...
ಪರಿವರ್ತನೆ

ಪರಿವರ್ತನೆ

[caption id="attachment_8065" align="alignleft" width="267"] ಚಿತ್ರ: ಅಪೂರ್ವ ಅಪರಿಮಿತ[/caption] ಖಾದಿ ಪಂಚೆ, ಖಾದಿ ಜುಬ್ಬಾ ತಪ್ಪದೆ ತೊಟ್ಟುಕೊಂಡಿರುವವನೇ ದರ್ಜಿ ದಾಸಣ್ಣ, ದಾಸಣ್ಣನ ಮೈಕೈ ಮೇಲೆಲ್ಲ ಬಿಳಿಯ ಕಲೆಗಳಿವೆ. ನೋಡಿದವರು ತೊನ್ನೆಂದು ಭ್ರಮಿಸಬಹುದು. ಆದರೆ ಇವು...