ಬಿಗುವನೆಲ್ಲವ ಹಗುರ ಮಾಡುವ ನಗುವೆ ನೆಲದ ನೆಕ್ಕರೆಯಾಗಿ ಚಿಗುರಿಹುದಿಲ್ಲಿ ನೋಡಾ ತಂಬುಳಿ ಗಾಗಿ ಹೊಟ್ಟೆಯುರಿ ಕಳೆವನು ರಾಗಿ ನಗಲೆಂದೆಲ್ಲರೊಂದಾಗಿ – ವಿಜ್ಞಾನೇಶ್ವರಾ *****...
ಕಲ್ಲ ಕಡದೇನೋ ಬಾವಾ? ಕಬ್ಬ ನೆಟ್ಟೇ ನಾ ಬೆಳಗಲ ಕಡದೇನೋ ಬಾವಾ? || ೧ || ಬಾವೀ ತೋಡದ್ಯೇನೋ? ಕಬ್ಬಾ ನೆಟ್ಟೇನೇ ನಾನಾ ಕಬ್ಬಾ ನೆಟ್ಟೇ ನಾ || ೨ || ಕಬ್ಬಾ ಕಡಕೊಡೋ ಬಾವಾ ಕಬ್ಬಾ ಕಡಕೋಡೋ ಇವತ್ತಾ ಕಬ್ಬಾ ಕಡಕೊಟ್ಟ ಮ್ಯಾಲ || ೩ || ಯಾವಾಗ ತೀರಿಸುವೇ...
ಬರೆದವರು: Thomas Hardy / Tess of the d’Urbervilles ಮದರಾಸಿನ ಬಿಷಪ್ಪನು ಬಂದು ಪ್ರಿನ್ನು ನೋಡಿದನು. ಆತನು ಅಲ್ಲಿಗೆ ಬಂದು ನೋಡಬೇಕೆಂದು ಆಹ್ವಾನವು ಹೋಗಿತ್ತು. ಬೆಳಿಗ್ಗೆ ಒಂಭತ್ತು ಗಂಟೆಯಿಂದೆ ಹನ್ನೊಂದು ಗಂಟೆಯವರಿಗೆ ಸ್ಟಾಕೇಡಿ ...
ಬದುಕು ಎಲ್ಲರದು ಬೆಳಕಾಗಲಿ ಅವರ ಅಂತಃಕರಣ ಶುದ್ಧವಾಗಲಿ ಹೃದಯ ಮಲೀನತೆ ಹೋಮ ಗೈಯಲಿ ಸದಾ ನಾಲಿಗೆ ಮೇಲೆ ರಾಮ ನಾಮವಿರಲಿ ಕ್ಷಣದ ಬಾಳಿದು ನಶ್ವರ ಜೀವನ ಈ ಜೀವನವೊಂದೇ ಸುವರ್‍ಣಾವಕಾಶ ನರ ಜನುಮದಲಿ ನಾಮ ಸಂಕೀರ್‍ತನ ಗೈಯಲಿ ಈ ಬಾಳಿನಲ್ಲೆ ಪಡೆಯಲಿ ಮುಕ್...
ಈ ಗುಲಾಬಿಯ ಕೆಂಚದೆತ್ತಣದೊ! ಇದರ ಬೇ ರೀಂಟಿತೇಂ ಚಲುವೆಯೊರ್ವಳ ರಕುತ ಕಣವ? ಈ ನದಿಯನಪ್ಪಿರುವ ಪಸುರೊ! ಪಿಂತಿತ್ತಳಿದ ಬಿರಯಿಯೋರ್ವನ ತಲೆಯ ಪಾಗಿದಕೆ ಬೇರೇಂ? *****...
ತನ್ನ ತಾನು ಗೆದ್ದವನೇ ನಮ್ಮ ಚೆಲುವ ಗೆದ್ದುದೆಲ್ಲವನೊದ್ದವನೇ ನಮ್ಮ ಚೆಲುವ ಬೆಟ್ಟದೆತ್ತರ ಬೆಳೆದವನೇ ನಮ್ಮ ಚೆಲುವ ದಿಗಂಬರವನುಟ್ಟವನೇ ನಮ್ಮ ಚೆಲುವ ಸೂರ್‍ಯನಿಗೆ ಪ್ರತಿಸೂರ್‍ಯನೇ ನಮ್ಮ ಚೆಲುವ ಚಂದ್ರನಿಗೆ ಪ್ರತಿಚಂದ್ರನೇ ನಮ್ಮ ಚೆಲುವ ಕಲ್ಲರಳಿ ಹ...
ಬುವಿಯ ಚಾಪೆಯ ತೆರದಿ ಸುತ್ತಿ ಹೊತ್ತೊಯ್ವಂತೆ ಕತ್ತಲೆಹಿರಣ್ಯಾಕ್ಷ ಮುತ್ತಿಬಹ ನಕ್ಷತ್ರ- ಮೊತ್ತಮಂ ಧಿಕ್ಕರಿಸಿ ಬರುತಿಹನು ಗೆಲವಾಗಿ ದಿವಕಶಾಂತಿಯ ತಂದು. ಹೊಸರಾಜ್ಯವಾಯ್ತಿಂದು ಇದರ ಸತ್ಯವೆ ಬೇರೆ, ಶಾಸನವೆ ಬೇರೆ. ರವಿ ತೋರಿದಾ ಜಗದ ಮಾಯೆ ತೀರಿತು....
ಚೀನಾದ ಬೀಜಿಂಗ್‌ನಲ್ಲಿ ಒಂದೇ ಕಡೆ ೯೭ ಅಸ್ಥಿಪಂಜರಗಳು ಅದು ಸಣ್ಣ ಮನೆಯಲ್ಲಿ ಸಿಕ್ಕಿವೆ….! ಅಲ್ಲಿಯ ಜನರೇನು ಪುರಾತತ್ವ ಶಾಸ್ತ್ರಜ್ಞರು ದಂಗು ಬಡಿದು ಹೋಗಿರುವರು. ಈ ೯೭ ಅಸ್ಥಿಪಂಜರಗಳು ತಮ್ಮ ಕತೆ ವ್ಯಥೆಯನ್ನು ಈಗೀಗ ಅಂದರೆ.. ಆಗಸ್ಟ್ ೨೦೧...
ಸುಮ್ಮನೇಕೆನ್ನನೆಲೆ ವಿಧಿಯೆ ಕಾಡಿಸುವೆ?- ಬೇಡಿದುದ ಕೊಡೆ, ಬೇಡದುದನಾಯ್ದು ಕೊಡುವೆ! ಆರದುದನಾಪೆನೆಂದೇಕೆ ತಡಬಡುವೆ? ಕೇಳುವೊಡನೀವೆನೆಂದೇಕ ಬೇಡಿಸುವೆ? ೪ ಆದೊಡಂ ಕೇಳೆನಗೆ ನಿನ್ನಿಂದು ಬೇಡ- ಅವಳನೆನ್ನಿಂದೊಯಿದ ಇಂದೆನಗೆ ಬೇಕೆ? ಇನ್ನವಳ ಕಾಣಿಸದ ನ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...






