Home / Kannada

Browsing Tag: Kannada

ಮಕ್ಕಳಿಗೆ ಹಾಕಬೇಕು ಶಿಕ್ಷಣದ ತಳಹದಿ ಯಾರೂ ಕದಿಯದ ವಿದ್ಯೆಯೆಂಬ ಶ್ರೀನಿಧಿ ಕೋಟಿ ಕೋಟಿ ಬೆಳ್ಳಿ ಬಂಗಾರ ನಶ್ವರ ನೀವು ನೀಡಿದ ವಿದ್ಯೆಯೊಂದೇ ಅಮರ *****...

ತದೇಕ ಚಿತ್ತದಿಂದ ಎಲಾ ಯುವಕ ನೀನು ಅದೇನ ನೋಡುತ್ತಿರುವೆ ಗಾದೆಮಾತಿನ ಮೀನ ಹೆಜ್ಜೆಗಳನ್ನೋ ಅಥವ ನೀನು ಪ್ರೀತಿಸುವ ಹೆಣ್ಣಿನ ನಿಗೂಢ ಒಳದಾರಿಗಳನ್ನೋ? ತಳಮಳಿಸುವ ಸರೋವರದ ತೆರೆಗಳ ಮೇಲೆ ತೇಲಿ ಬರುತಿರುವ ಛಿದ್ರ ಚಿತ್ರ ತಳೆಯುವುದಾವ ರೂಪ ತಿಳಿಯಲು ನಾ...

ಎಲ್ಲರಂತಿರಲಿಲ್ಲ ನನ್ನ ತಂದೆ ಹೆಣ್ಣ ಕರುಳ ಗಂಡು ಜೀವ ಮಕ್ಕಳೆಂದರೆ ಅವಗೆ ಮರಳು ಮಾಯೆ ಗುರಿಯ ತತ್ವದ ತಿಳಿಸಿ ದಿಟ್ಟತನವನು ಕಲಿಸಿ ಬದುಕು ಚಾತುರ್ಯ ಬೆರೆಸಿ ಬೆಳಸಿದನು ಪುಟ್ಟ ಕೈಗಳ ಹಿಡಿದು ಭರವಸೆಯ ಒತ್ತಿದನು ಬಾಳ ಹಾದಿಯ ಸವಿಸೋ ಧೈರ್ಯವನು ತುಂಬ...

ಪುಟಿದೇಳುವ ರಾಗದುಸಿರ ಭಾವದೆಳೆಯ ಮಧುರ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ || ಹಸಿರಾಗಿಹ ನೆಲದನುಭಾವ ತುಂಬಿ ಕಂಪ ಬೀರುವ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ || ಸದ್ವಿಚಾರ ತಾಳದಗಲ ಮಾನಭಿಮಾನದಿಂ ಮೆರೆದ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ || ಕಲೆಯದನುರಾಗಲ...

ನಮಗಿರುವ ಒಬ್ಬನೇ ಮಾಣಿ ಅವನ ಮುದ್ದಿನ ರಾಣಿ ಇಬ್ಬರೂ ವಿದೇಶದಲ್ಲಿ ಒಳ್ಳೇ ಕೆಲಸ ಹಿಡಿದು ಅಲ್ಲೇ ನೆಲಸಿದ ಮೇಲೆ, ನಮಗೇನಿದ್ದರೂ ಉಳಿದಿರುವುದು ಬರೀ ದೂರವಾಣಿ *****...

ಹರನ ನಾಮವ ಹಿಡಿದು ದಿನಬೆಳಗು ಹಾಡುವಿ ಆ ಹರನು ಇನ್ನಾರು ತಿಳಿಯಲಾರಿ ಹೃದಯ ಗಂಗೆಯ ಹೊಳೆಯಲ್ಲಿ ತೇಲಿಬಿಟ್ಟಿರುವಿ ನಿಜಭಕ್ತಿ ತೊರೆದೀಶನನು ಕಾಣಲಾರಿ ಹರನೆಲ್ಲಿ; ನೀನೆಲ್ಲಿ; ಅವನ ಹುಡುಕುವಿಯೆಲ್ಲಿ ? ಅಹಂಕಾರದೊಳು ನೀ ಮರೆದು ಪೂಜಿಸಲು ನಿನ್ನ ಪತ್ರ...

ಪ್ರಿಯ ಸಖಿ, ಹೀಗೆ, ಆಶ್ರಮವೊಂದರಲ್ಲಿ ಗುರುವೊಬ್ಬನಿದ್ದ. ಮಹಾನ್ ಮಾನವತಾವಾದಿ. ಎಂತಹ ಸೂಕ್ಷ್ಮ ಮನಸ್ಸಿನವನೆಂದರೆ ತನ್ನ ಮಾತು, ಕೃತಿಗಳಿಂದ ಎಂದೂ ಇತರರನ್ನು ನೋಯಿಸಿದವನಲ್ಲ. ತನ್ನ ಶಿಷ್ಯರೊಡನೆಯೂ ಪ್ರೀತಿ ಮಮತೆಗಳಿಂದ ನಡೆದುಕೊಳ್ಳುತ್ತಿದ್ದ. ಬಿ...

ಬಾನು ರೆಪ್ಪೆ ಮುಚ್ಚುತಿದೆ ಇರುಳು ಸೆರಗ ಹೊಚ್ಚುತಿದೆ, ತಾರೆ ಚಂದ್ರ ತೀರದಲ್ಲಿ ನಕ್ಕು ಹರಟೆ ಕೊಚ್ಚುತಿವೆ, ಮಾತಾಡದೆ ಸಂಭ್ರಮದಲಿ ತೇಕಾಡಿದೆ ಮುಗಿಲು, ಹಾಡಲು ಶ್ರುತಿಗೂಡುತ್ತಿದೆ ಬೆಳುದಿಂಗಳ ಕೊರಳು! ದಡವ ಕೊಚ್ಚಿ ಹರಿಯುತಿದೆ ನದಿಗೆ ಮಹಾಪೂರ, ಗ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...