ಅಂತರಾತ್ಮದ ದೀಪ ಎತ್ತುವೆ ಕಣ್ಣು ಕರ್‍ಪುರ ಬೆಳಗುವೆ ಜ್ಞಾನ ಕೆಂಡಕೆ ದೇಹ ಗುಗ್ಗುಳ ಸುಟ್ಟು ಧೂಪವ ಹಾಕುವೆ ಉಸಿರು ಉಸಿರಿಗೆ ಶಿವನ ನೆನಪಿನ ಊದಬತ್ತಿಯ ಬೆಳಗುವೆ ವಿಮಲ ಮಾನಸ ಜ್ಞಾನ ಅಗ್ನಿಯ ತುಪ್ಪದಾರತಿ ಸಲಿಸುವೆ ಮಾತು ಮಲ್ಲಿಗಿಯಾಗಿ ಸುರಿಯುವೆ ಹ...
ಅನಂತಮೂರ್‍ತಿ ತಮ್ಮ ಕೃತಿಗಳಲ್ಲಿ ಜಾತಿಯ ಸ್ವರೂಪವನ್ನು ಆಧುನಿಕವಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಿಕೊಂಡೇ ಬಂದಿದ್ದಾರೆ. ‘ಸಂಸ್ಕಾರ’ದಲ್ಲಿ ಬ್ರಾಹ್ಮಣ್ಯದ ಪ್ರಶ್ನೆ ರಿಲಿಜಿಯಸ್ ಆದ ಚೌಕಟ್ಟಿನಲ್ಲಿ ವ್ಯಕ್ತವಾಯಿತು. ಅದರ ಅಸ್ತಿತ್ವವಾದಿ ನಿಲುವು...
ಯಿಂದೆ ಲೋಟ್ದಾಗ್ ನೀರ್ ಇಟ್ಕೊಂಡಿ ‘ಚೂ ಮಂತ್ರಾ’ಂದ ಏಸು! ಇಟ್ ನೀರೆಲ್ಲ ಯೆಂಡ್ ಆಗೋಯ್ತು! ಅದು ಕೆಲಸ! ಬೇಸು! ೧ ಮಾತ್ಗೇಳ್ತೀನಿ- ಯಿಂದಿನ್ ಕಾಲ್ದಾಗ್ ಎಂತೆಂತೋರ್ ಇದ್ರಂತ! ಈಗ್ಲು ಔರೆ-ದೊಡ್ ಪಡಕಾನೆ ಇಟ್ಟಾಕ್ಸ್ನೇನೆ ಬಂತ! ೨ ಕಾಲಿ ನೀರ್‍ನ ಯೆಂ...
ಜನ್ಮ ಜನ್ಮಾಂತರದ ಸತ್ಯ ಸಂಕಲ್ಪವೇ, ಫಲಹೊಂದು ಕಾಲ ಬಂದಾಗ. ಒಗರಿಳೆದು ಹುಳಿ ಹೋಗಿ, ಸವಿ ಹವಣುಗೋಳುತಿರೆ, ಬಣ್ಣ ಹೊಂಬಣ್ಣ- ಕೇರುತಿರೆ, ಬಳುಕಿ ಗಾಳಿಗೆ, ಬೆಂದು ಬಿಸಿಲಿನಲಿ, ನಾನು ಕಾಯುವೆ; ಹಸಿವ ಎಸರೇರಿ ಕುದಿಬಂದು ಉಕ್ಕಿ ಹೋಗಲಿ, ಉರುವಲಿಲ್ಲದಲ...
ಕೆಲವು ಪರಿವಾಳಗಳು ಮಡಿಗೆ ಶ್ರೇಷ್ಠ ಜಾಗವೆಂದು ಗುಡಿ ಗೋಪುರದಲ್ಲಿ ವಾಸವಾಗಿದ್ದವು. ಮತ್ತೆ ಕೆಲವು ಪಾರಿವಾಳಗಳು ಅಲ್ಲೇ ಅನತಿ ದೂರದಲ್ಲಿದ್ದ ಪಾಳು ಕೋಟೆಯಲ್ಲಿ ನೆಲೆಗೊಂಡಿದ್ದವು. ಎರಡು ಗುಂಪೂ ತಪ್ಪದೇ ದಿನವೂ ಗದ್ದೆ, ಹೊಲ, ಬಯಲು, ಹಸಿರಿನಲ್ಲಿ, ...
ಹಸಿವಿನೊಳಂದು ಗತಿಗೆಟ್ಟು ಮರಗೆಣಸು ಬೇ ಯಿಸುತುಣುತಿದ್ದೆವೆಂದು ವಿಷಾದದೊಳೆನುವರುಂಟು ವಿಷಾದವಿಂದಧಿಕ ಜನ ಮತಿಗೆಟ್ಟು ತಿನ್ವರಲಾ ಮರಗೆ ಣಸನೇಕತರ ಕಲಬೆರಕೆಗೊಳ್ಳುತಿರಲೆಮ್ಮನ್ನದೊಳು ಶಿಶು ಡಬ್ಬದೊಳದುವೆ ಇರುತಿರಲೆಲ್ಲರಾ ಬುದ್ದಿ ಕಲಬೆರಕೆ –...
ಚಿತ್ತಾರ ಬೊಂಬೆ ನೀ ಯೆತ್ತಲಾಗ್ ಹೋದೇ? ಯೆತ್ತಲಾಗಿ ಹೋದಾರೇನು? ಚಿತ್ತ ನಿನ ಮೇನೇ || ೧ || ಮೋವದಾ ಬೊಂಬೆ ನೀ, ಮೋ ಸ ಮಾಡಿ ಹೋದೇ ಮೋಸ ಮಾಡಿ ಹೋದರೇನು? ದೇಸ ನಿನ್ನ ಮೇನೆ || ೨ || ಗೊಂಡಿ ಹೂಗಿಂನ ಮಾಲೀ, ಪುಂಡಿರ ತುರಬೀನ ಮೇನೇ ನೋಡ್ ನನ್ ಕೋಲ್ ...
ಪಟೇಲ್ ಪುಟ್ಟಸಿದ್ದಪ್ಪ ನಾಯಕನ ಮನೆಯಲ್ಲಿ ಅಂದು ಅಮಲ್ದಾರ್ರಿಗೆ ಔತಣ. ತಾಲ್ಲೋಕಿನ ದಣಿಯೆಂದು ಅಮಲ್ದಾರ್ರಿಗೆ ಗೌರವವಾದರೆ, ಆಗರ್ಭ ಶ್ರೀಮಂತನೆಂದು ಪಟೇಲನಿಗೆ ಗೌರವ. ಸಾಲದೆ ದಿವಾನ್ ಪೂರ್ಣಯ್ಯನವರನ್ನೂ ತಮ್ಮ ಮನೆಗೆ ಕರೆದುಕೊಂಡು ಬಂದು ಫಲತಾಂಬೂಲ ...
ಜಾತ್ರೆ ಜಾತ್ರೆ ಜಾತ್ರೆ ಜೀವನದೀ ತಾಣವೇ ಜಾತ್ರೆ ಇಲ್ಲಿ ಬಂದು ನೀನು ನಿನ್ನ ಮರೆತು ಹಿಡಿದಿರುವೆ ನಿನಗಾಗಿ ಸ್ವಾರ್‍ಥ ಪಾತ್ರೆ ಇವರು ನಿನ್ನ ತಾಯಿ ತಂದೆಯರೇ ಇವರು ನಿನ್ನ ಬಾಳುರಂಗಿಸುವರೇ ನಿನ್ನ ಮೂಲದ ಪಾಲಕರ ಮರೆತರೆ ನಿನ್ನ ಮಾತ್ರ ಬಿಡದೆ ಹಂಗಿಸ...
ಬಿದಿಯೆನ್ನ ಕೇಳದೆಯೆ, ಎತ್ತಣಿಂದಲೊ ಬರಿಸಿ, ಮತ್ತೆನ್ನ ಕೇಳದೆತ್ತಲಿಗೊ ಕಳಿಪುವುದೆ? ಹಾ! ಒಂದು ಬಟ್ಟಲನು ತಾರಿಲ್ಲಿ ಮತ್ತೊಂದ ನದರೊಳೀ ದುರುಳತೆಯ ನೆನಪ ಮುಳುಗಿಪೆನು. *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







