Home / Kannada

Browsing Tag: Kannada

ದಿನವೂ ಬಂದು ಬಿಂಕ ಬಿನ್ನಾಣ ಮಾಡಿ ಹೋಗುವ ಈ ಹವಳದ ಕಣ್ಣಿನ ಪಾರಿವಾಳ ಅವನ ಚೀಟಿಯನ್ನು ಕಾಲಿಗೆ ಕಟ್ಟಿಕೊಂಡು ಬರಬಹುದೆಂದು ಕಾದಿದ್ದೆ, ಆದರೆ ಚೀಟಿ ಬರಲಿಲ್ಲ, ಸದ್ಯ ಅವನೇ ಬಂದುಬಿಟ್ಟ. *****...

ನೀಲ ವ್ಯೋಮ ಶಾಮವಾಗಿ; ಮುತ್ತು ಕಾಳು ಉದುರಿ ಜಾರಿ ಹಸಿದು ಮೌನವಾದ ಜಗಕೆ ಮಾತು ಕಲಿಸಿತು ಗಗನ ಭೇರಿ ಧ್ವನಿಯ ಮಾಡಿ; ಮುಗಿಲು ಮುತ್ತಿ ಮಿಂಚುಕಾರಿ ಸಲಿಲ ಸೋಂಪು ವೀಣೆ ಮಿಡಿಯಿತು ರವಿಯ ಉರಿಯ ಬೆವರ ಭಾರ ನೆಲವ ಹಗುರು ಮಾಡಿತು ಹಸಿ ಚಿಮ್ಮಿ ಹರ್ಷ ಹೊಮ...

(ಲೋಹಿಯಾ: ಜನನ : ೨೩-೩-೧೯೧೦ ಮರಣ ೧೧/೧೨-೧೦-೧೯೬೭ ಐನ್‌ಸ್ಟೀನ್ : ಜನನ : ೧೪-೩-೧೮೭೯ ಮರಣ ೧೭/೧೮-೪-೧೯೫೫) ಗಾಂಧಿಯ ಆಹಿಂಸಾ ತತ್ವ ಹಾಗೂ ಐನ್‌ಸ್ಟೀನರ ಅಣುವಾದ ಈ ಯುಗದ ಎರಡು ಅದ್ಭುತಗಳೆಂದು ಪರಿಗಣಿಸಲಾಗಿದೆ. ಆದರೆ ಅವು ಯಾವ ರೀತಿಯಲ್ಲಿ ಅದ್ಭು...

ಮೊಗ್ಗುಗಳು, ಹೂವುಗಳು ಮರ, ಗಿಡ, ಬಳ್ಳಿಗಳು ಬಾಡುವ ಒಡವೆಗಳು ಭಾಗ್ಯದಾ ಆಭರಣಗಳು ಸೌಭಾಗ್ಯ ಮಾಂಗಲ್ಯ ಮುಟ್ಟದಿರಿ, ಹಿಚುಕದಿರಿ ಪ್ರಕೃತಿಗೆ ವಿಧವೆ ಪಟ್ಟವನೀಯದಿರಿ! *****...

ಹಸಿರು ಗರಿಕೆಯ ಚಿಗುರು ಹಬ್ಬಿ ಮನದ ತುಂಬ ಒಲವ ಸಿರಿ ನಿನ್ನೊಂದಿಗೆ ಮಾತ್ರ ಈ ಲೋಕ ಗುಪ್ತಗಾಮಿನಿ ನದಿ ಹರಿದು ಗಿಡಮರಗಳ ಮರ್ಮರ ಸಾಕ್ಷಿ ಎಲ್ಲ ಲೋಕವೂ ನಿನಗಿಂತ ಚಿಕ್ಕದು ಎಷ್ಟೊಂದು ಕುಸುಮಗಳರಳಿ ತೀಡಿ ಗಾಳಿ ಗಂಧ ತೇಲಿ ಎಲ್ಲದಕೂ ಮೂಲ ಬೆಳಕು ನೀನು....

ಇರುಳಿನ ಮಡಿಲಲಿ ಒಲವಿನೊಂದು ಮನ- ದಾಸೆಯ ನನಸಂತೆ, ಆಗಸದೊಡಲಲಿ ಚಂದಿರ ನಗುತಿರೆ, ಜೀವನೆ ಕನಸಂತೆ! ಒಂದು ಚಕೋರಿಯು ಚಂದಿರನೊಲವನು ಪಡೆಯಲಂದು ಮನವ ಭಾವ ಪುಷ್ಪಗಳ ಪರಿಮಳವಾಗಿಸಿ ಹರಿಸಿತು ಎದೆಯೊಲವ ಹಕ್ಕಿ ಚಂದಿರನ ಸನಿಯ ಸಾರಲಿಕೆ ಚಿಮ್ಮಿ ಹಾರುತಿಹು...

ಅಧ್ಯಾಯ ೨೯ ತಾನೊಂದು ಗೊಬ್ಬರದ ಹುಳವಾಗಿ ಛಾವಣಿಯಿಂದ ಕೆಳಗೆ ಬಿದ್ದ ಹಾಗೆ ಕನಸು, ಆದರೆ ನಿಜಕ್ಕೂ ಬಿದ್ದುದು ಮಂಚದಿಂದ ಬಿದ್ದ ಸದ್ದಿಗೆ ಕೇಶವುಲುಗೆ ಕೂಡ ಎಚ್ಚರವಾಗಿ “ಏನು ಏನಾಯಿತು !” ಎಂದು ಕೇಳಿ, ಏನೂ ಆಗಿಲ್ಲ ಎಂದು ಹೇಳಿದ ಮೇಲೆ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...