ಊಳಿಡುತ್ತಿದೆ ಮತ್ತೆ ಬಿರುಗಾಳಿ. ನನ್ನ ಮಗು ತೊಟ್ಟಿಲಿನ ಕಟಕಟೆ, ಹೊದಿಕೆಗಳ ಮರೆಗಡಗಿ ನಿದ್ದೆ ಮಾಡುತ್ತಿದೆ. ಅಟ್ಲಾಂಟಿಕಕ್ಕೆ ಹುಟ್ಟಿ ಅಟ್ಟಿ ಹಾಯುವ ಗಾಳಿ ಹುಲ್ಲು ಛಾವಣಿ ಮೆದೆಯ ಎತ್ತಿ ಹಾರಿಸದಂತೆ ತಡೆವ ಅಡ್ಡಿಯೆ ಇಲ್ಲ – ಒಂದು ಬೆತ್ತಲ...
ಎಂದೂ ಅವ್ವ ನಾನು ಶಾಲೆಗೆ ಸರಿಯಾಗಿ ಹೋಗುತ್ತಿದ್ದೆನೋ… ಇಲ್ಲವೋ, ಹೇಗೆ ಓದ್ತಾ ಇದ್ದೀನೀಂತಾ ಎಂದೂ ವಿಚಾರಿಸಿದ್ದು ನೆನಪಿಲ್ಲ. ಹಗಲಿಡೀ ಅಥವಾ ರಾತ್ರಿಯಿಡೀ ಆಸ್ಪತ್ರೆಯಲ್ಲಿ ದುಡಿದು ನೆನಪಿಲ್ಲ. ಹಗಲಿಡೀ ಅಥವಾ ರಾತ್ರಿಯಿಡೀ ಆಸ್ಪತ್ರೆಯಲ್ಲಿ...
ಜ್ಯೋತಿಗಳ ಸಾಸಿರವನೊಳಕೊಂಡ ನಭದಲ್ಲಿ ನೂರು ಸೂರ್‍ಯರ ನಡುವೆ ನಿಂತು ಮಿನುಗುವ ತಾರೆ! ನಿನ್ನ ಕಿರುವೆಳಕ ದೊರೆವೆತ್ತಿಹೆನು, ಮೈದೋರೆ ನಿನ್ನ ಸುಂದರ ದೀಪ್ತಿ ನನ್ನ ಜೀವಿತದಲ್ಲಿ ನಿಸ್ಸೀಮ ನಿರವೇದ್ಯವನ್ನರಿವರಿಹರೆಲ್ಲಿ ಭೂತಲದಿ? ನನಗಿಲ್ಲ ಎಣ್ದೆಸೆಗ...
ಯೋಗ ಉಸಿರು ಉಸಿರಿಗೆ ಶಿವನ ನೆನಹು ನಿಂದಿರಲಣ್ಣ ಸಹಜಯೋಗವೆ ಯೋಗ ರಾಜಯೋಗ ಮಾಡೂವ ಕೈ ಕೆಲಸ ನೆನಪಿನಾಟವ ಮಾಡು ಕರ್‍ಮಯೋಗವೆ ಯೋಗ ಮುದ್ದುಕಂದ ಸಂಸಾರ ಸಂಸಾರವೆಂಬುವದು ಕೊಳಚೆ ಕಿಲ್ಪಿಷವಲ್ಲ ಸಂಸಾರ ಸುಂದರದ ದ್ರಾಕ್ಷಿತೋಟ ಹೂವು ಹಣ್ಣಿನ ತೋಟ ಮಾವು ಗಿ...
ವಲಸೆ ಮತ್ತು ವಿಭಿನ್ನ ಸಂಸ್ಕೃತಿ/ಪರಿಸರಗಳಿಗೆ ತೆರೆದುಕೊಳ್ಳುವ ವಿಶಿಷ್ಟ ಸನ್ನಿವೇಶಗಳು ಸಂಕರ ಸಂದರ್‍ಭಗಳನ್ನು ಸೃಷ್ಟಿಸುತ್ತವೆ. ಸಾಮಾನ್ಯವಾಗಿ ವಿಭಿನ್ನ ಭಾಷಿಕ ಸಮಾಜಗಳಲ್ಲಿ ಬದುಕುತ್ತಿರುವವರಿಗೆ ಬೇರೆ ಬೇರೆ ದೇಶಗಳಲ್ಲಿ ಬದುಕುತ್ತಿರುವವರಿಗೆ ...
ಯೆಚ್ಗೆ ಯೆಂಡ ಕೇಳ್ತಾನಿದ್ರೆ ಮಚ್ನೆ ಎತ್ತಿ ಕೊಚ್ತೀನ್ ಅಂತ ಯೋಳ್ತೀಯಲ್ಲ ಮುನಿಯಣ್ಣ- ಕೊಲ್ಲೋ ಕೆಲಸ ಬದಕ್ಸೊ ಕೆಲಸ ಎಲ್ಲಾ ನಿಂಗೆ ಕೊಟ್ಟೋರಾರು? ಸಲ್ಲದ್ ಮಾತು ಕಾಣಣ್ಣ! ೧ ಮಾತ್ಗೆ ಮಾತು! ಯೇಟ್ಗೆ ಯೇಟು! ಯಾತ್ಕೆ ಯೋಳ್ತಿ ಕೊಲ್ತೀನ್ ಅಂತ? ಗ್ರಾಸ...
ದುಃಸಾಧ್ಯಸಂಭಾವ್ಯವೆಂಬ ಸೊಲ್ಲಿನ ಗುಲ್ಲು ಗುಡುಗಾಡುತಿದೆ. ಕನ್ನಡದ ಕನ್ನಡಿಯು ಒಡೆದು ಬೆಸೆಯ ಬರದಂತೆ ದೆಸೆದೆಸೆಗೆ ಬಿದ್ದಿದೆ. ಹಿಡಿದು ಕಟ್ಟಬಲ್ಲಾ ಕೈಯೆ ಕಾಣದಿದೆ. ಒಡಹುಲ್ಲು ಬೆಳೆಯೆ, ಹೂದೋಟ ಹುದುಗಿದೆ ನೆಲದೊಳೆಲ್ಲೆಲ್ಲು. ದನದ ಜಂಗುಳಿಯಂತೆ ...
ಎತ್ತರದ ತೆಂಗು, ಗಿಡ್ಡನೆಯ ತಾಳೆಮರಗಳೆರಡು ಪಕ್ಕ ಪಕ್ಕದಲ್ಲಿ ಬೆಳೆದಿದ್ದವು, ತಾಳೆ ಮರ ಕೇಳಿತು. “ನಿನ್ನ ಉದ್ದನೇಯ ದೇಹ ಕಾಪಾಡಲು ಆಗಸವಿರುವಾಗ ಅದೆಷ್ಟು ಗರಿಯ ಕೈಗಳು ನಿನಗೆ?” ಎಂದು ಪ್ರಚೋದಿಸಿತು. ತೆಂಗಿನಮರ ಒಂದು ಕ್ಷಣ ಮೌನ ತಾ...
ಎಂದಾದರೆಲ್ಲಾದರುಂ ತಿನಲೆಮಗಪ್ಪುದಷ್ಟೇ ಅಂದೀ ಮನುಜ ಕುಲವುದಿಸಿದಂದೆಷ್ಟೋ ಅಷ್ಟೇ ಉಂಬುದಷ್ಟಾದೊಡಂ ಹತ್ತಾರುಪಟ್ಟಧಿಕ ಕಷ್ಟ ವಿಂದದನು ಗಳಿಸಲಾ ದೂರದ ಪೇಟೆ ಯಂಗಡಿ ಸೇರಿಸಲೆಲ್ಲ ಶಕುತಿಯು ನಷ್ಟ – ವಿಜ್ಞಾನೇಶ್ವರಾ *****...
ಬೆಂಕಿಗೆ ಬಂದ ನಮನ ಮಾಡ್ದ ಕಂಚನ ರೊಕ್ಕ ಕಯ್ಯಲ್ ಕೊಟ್ಟೆ ಡುಂಕ ವೈಕೊಂಡ ಹೋದನೇ || ೧ || ಸೊಣ್ಣಕ್ಕೆ ಬಂದ ನಮನ ಮಾಡ್ದ ಕಂಚನ ರೊಕ್ಕ ಕಯ್ಯಲ್ ಕೊಟ್ಟೆ ಡುಂಕ ವೈಕೊಂಡ್ ಹೋದನೇ || ೨ || ನೀರಿಗೆ ಬಂದಾ ನಮನ ಮಾಡ್ದ ಕಂಚನ ರೊಕ್ಕ ಕಯ್ಯಲ್ ಕೊಟ್ಟೆ ಡುಂಕ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







