ಮೌನದೊಳಗಿನ ಮಾತು

ಮೌನದೊಳಗಿನ ಮಾತು

[caption id="attachment_7925" align="alignleft" width="300"] ಚಿತ್ರ: ಡ್ಯಾನಿಯಲ್ ಸ್ಕಾನ್ಫರಲಾಟೊ[/caption] ನಾನು ಹೇಳುವುದೆಲ್ಲಾ ಸತ್ಯ ಸತ್ಯವನ್ನಲ್ಲದೆ ಬೇರೇನೂ ಹೇಳುವುದಿಲ್ಲ - ಓದುಗರ ಮೇಲಾಣೆ. ಲೇಖಕ ಎಂಬುದನ್ನು ನೀನಾಗಲೇ ಮರೆತಿರಬಹುದು ಯಾಕೆಂದರೆ ಇತ್ತೀಚೆಗೆ ನೀನು ಏನನ್ನೂ ಬರೆದಂತೆ...
ಗುಜರಿ ಅದ್ದಿಲಿಚ್ಚನ ಜಿಹಾದಿಯು

ಗುಜರಿ ಅದ್ದಿಲಿಚ್ಚನ ಜಿಹಾದಿಯು

ಮುಕ್ಕಾಲು ಭಾಗ ಭರ್ತಿಯಾಗಿರುವ ಗುಜರಿ ಗೋಣಿಯನ್ನು ಎಡಭುಜದ ಹಿಂಭಾಗಕ್ಕೆ ನೇತು ಹಾಕಿ, ತಲೆ ತಗ್ಗಿಸಿ ಕಣ್ಣುಗಳನ್ನು ಒಮ್ಮೆ ಎಡಕ್ಕೆ, ಇನ್ನೊಮ್ಮೆ ಬಲಕ್ಕೆ ಹೊರಳಿಸಿ, ಬಿಯರು ಬಾಟಲಿಯೋ, ಕಬ್ಬಿಣದ ಸರಳೋ, ಪ್ಲಾಸ್ಟಿಕ್‌ ಚೀಲವೋ, ಚಪ್ಪಲಿಯೋ, ಇನ್ನೇನೋ...
ಜೀವನ

ಜೀವನ

[caption id="attachment_7692" align="alignleft" width="169"] ಚಿತ್ರ: ಎಂ ಜೆ ಜಿನ್[/caption] ಮಾರ್ಕೆಟ್ ಬದಿಯ ಪರಿಚಯದ ಸೆಲೂನ್ ಅಂಗಡಿ ಪಕ್ಕ ಬೈಕ್ ನಿಲ್ಲಿಸಿ ಮಧು ಹೆಂಡತಿ ಕೊಟ್ಟ ಚೀಟಿಯನ್ನು ಕಿಸೆಯಿಂದ ಹೊರ ತೆಗೆದ. ಹಾಲು, ಸ್ವೀಟ್ಸ್,...
ಕಟ್ಟ ಕಡೆಯವರ ಕಥೆ

ಕಟ್ಟ ಕಡೆಯವರ ಕಥೆ

[caption id="attachment_7676" align="alignleft" width="187"] ಚಿತ್ರ: ಅಪೂರ್ವ ಅಪರಿಮಿತ[/caption] ಕರಕರ ಹೊತ್ತುಟ್ಟೊ ಹೊತ್ತು. ದಕ್ಕಲು ಬಾಲಪ್ಪಗೌಡ ದಿಡಿಗ್ಗನೆದ್ದ. ಕೂಗಳತೆಯಲ್ಲಿದ್ದ ಕುಂಟೆ ಕಡೆ ನಡೆದು, ನಿತ್ಯಕರ್ಮ ಮುಗಿಸಿ, ಅಲ್ಲೇ ಮಡುವಿಗೆ ಹಾರಿ ಈಜು ಹೊಡೆದ. ಸುಸ್ತೆನಿಸಿ,...
ಪಟೇಲರ ಆಸನ ಪ್ರಕರಣ…….

ಪಟೇಲರ ಆಸನ ಪ್ರಕರಣ…….

ತಳಿರು ತೋರಣಗಳಿಂದ ಸಿಂಗರಿಸಿ, ಅಂಗಳಗಳು ಸೆಗಣಿ ಸಾರಿಸಿಕೊಂಡು, ರಂಗೋಲಿ ಇಕ್ಕಿಸಿಕೊಂಡದ್ದಕ್ಕೆ ಸಾಯಲು ಸಿದ್ಧವಾಗಿದ್ದ ಊರಿಗೆ ಕಾಯಕಲ್ಪ ಬಂದಂತಾಗಿತ್ತು. ವರ್ಷಕೊಮ್ಮೆ ಜಾತ್ರೆಗೆ ಊರಿಗೆ ಯೌವನ ಪ್ರಾಪ್ತವಾಗುತ್ತದೆಯಾದರೂ ಅದು ಇತ್ತೀಚಿಗೆ ತನ್ನ ಆಕರ್ಷಣೆ ಕಳೆದುಕೊಂಡಿತ್ತು. ದೇವಸ್ಥಾನದ ಆಸ್ತಿಯನ್ನೆಲ್ಲಾ...
ನಾನು ಕೌಮುದಿ

ನಾನು ಕೌಮುದಿ

ಗಗನದಿಂದ ಧರಣಿಗೆ ಮುತ್ತಿನಸರದಂತೆ ಉದುರುವ ಹನಿಗಳು. ತುಸು ಒದ್ದೆಯಾದ ಭಾರ ಮೋಡಗಳು - ಪ್ರೀತಿಯ ತುಳುಕುವ ಹೃದಯದಂತೆ- ಬಿಡಲಾರದೆ ಸುರಿಯುತ್ತಿವೆ. ಮಾಳಿಗಿ ಮೇಲೆ ನಿಂತು ಕೆಳಗೆ ನೋಡಿದರೆ ಹೋದೋಟ- ಪ್ರತಿ ಹೂ ಪ್ರತಿ ಎಲೆ,...
ಬಣ್ಣದ ಗೊಂಬಿ

ಬಣ್ಣದ ಗೊಂಬಿ

[caption id="attachment_7281" align="alignleft" width="300"] ಚಿತ್ರ: ಗ್ರೆಡ್ ಆಲ್ಟ್‌ಮನ್[/caption] ಎಂದೋ ಉರಿದು ಆರಿದ ಒಲೆಯ ತುಂಬಾ ಬೂದಿ ತುಂಬಿದ್ದರೆ ಒಲೆಯ ಮೇಲಿರಿಸುವ ಸಿಲಾವಾರ್ ಪಾತ್ರೆಗಳು ಖಾಲಿ ಖಾಲಿ. ಒಬ್ಬರು ಕಾಲು ಚಾಚಿ ಮಲಗುವಷ್ಟು ವಿಶಾಲವಲ್ಲದ...
ನೂಪುರ

ನೂಪುರ

[caption id="attachment_6312" align="alignleft" width="248"] ಚಿತ್ರ: ಅಪೂರ್ವ ಅಪರಿಮಿತ[/caption] ಮಧುರಾ ಯೋಚಿಸುತ್ತಾ ಕೂತರೆ ಸ್ಟವ್ ನಲ್ಲಿಟ್ಟ ಹಾಲು ಉಕ್ಕಿ ಹೋದರೂ ಅವಳ ಗಮನಕ್ಕದು ಬರುತ್ತಲೇ ಇರಲಿಲ್ಲ. ಸಾರು ಅಡಿಹಿಡಿದು ಕಮಟು ವಾಸನೆ  ಇಡುಗಿದರೂ ಮೂಗಿಗದು...
ನದಿಯ ಕೆನ್ನೆ……

ನದಿಯ ಕೆನ್ನೆ……

[caption id="attachment_6346" align="alignleft" width="300"] ಚಿತ್ರ: ಅಪೂರ್ವ ಅಪರಿಮಿತ[/caption] ಅವನಿಗೆ ದಿನಾ ಸಾಯಂಕಾಲದ ಹೊತ್ತು ಮುಳುಗಿತ್ತಿರುವ ಸೂರ್ಯನನ್ನು ಸೇತುವೆಯ ಮೇಲಿಂದ ನೋಡುವುದು ತುಂಬಾ ಇಷ್ಟ. ಆ ನದಿ ಪಶ್ಚಿಮಕ್ಕೆ ಹರಿಯುತ್ತಿರುತ್ತದೆ. ಪಶ್ಚಿಮದ ಗುಡ್ಡದ ಅಂಚಿನಲ್ಲಿ...
ನಿನ್ನೇಕೆ ಪ್ರೀತಿಸಿದೆ?

ನಿನ್ನೇಕೆ ಪ್ರೀತಿಸಿದೆ?

ನನ್ನಲ್ಲೇನು ಕಂಡು ನೀ ನನ್ನ ಇಷ್ಟಪಟ್ಟೆ? ನೆನಪಿದೆಯಾ ಮನು.....ನೀನಂದು ನನ್ನಲಿ ಏಕಾ‌ಏಕಿ ಪ್ರಶ್ನಿಸಿದಾಗ ನಾ ಏನೂ ಹೇಳಲಾರದೆ ಸುಮ್ಮನಾಗಿದ್ದೆ. ಆದ್ರೆ ಈಗ ಹೇಳ್ತಿದ್ದೇನೆ ಕೇಳು. ಜೀವನದಲ್ಲಿ ಮುನ್ನುಗ್ಗುವಂತೆ ಧೈರ್ಯ ತುಂಬುವ ನಿನ್ನ ಪರಿ, ಪರರ...